ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ 9 ಮೊಬೈಲ್ ಪತ್ತೆ!
ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿನ ವಿಚಾರಣಾಧೀನ ಖೈದಿಗಳಿರುವ ಬ್ಯಾರಕ್‌ಗಳಲ್ಲಿ ಮತ್ತೆ 9 ಮೊಬೈಲ್‌ಗಳು ಪತ್ತೆಯಾಗಿವೆ. ಈ ಬಗ್ಗೆ ಕಾರಾಗೃಹದ ಮುಖ್ಯ ಅಧೀಕ್ಷಕ ಸುರೇಶ್ ಅವರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. […]

