ವಾಯವ್ಯ ರಸ್ತೆ ಸಾರಿಗೆ ವ್ಯಾಪ್ತಿಯ ಸಾವಳಗಿ, ರಬಕವಿ-ಬನಹಟ್ಟಿ ಬಸ್ ನಿಲ್ದಾಣ ಉದ್ಘಾಟನೆ ಮಾಡಿದ ಸಚಿವ ರಾಮಲಿಂಗಾ ರೆಡ್ಡಿ
ಬಾಗಲಕೋಟ: ಸಾವಳಗಿ, ರಬಕವಿ-ಬನಹಟ್ಟಿ ಬಸ್ ನಿಲ್ದಾಣಗಳನ್ನು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಾಕರಸಾ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿ ಕೊರತೆ ಇದ್ದು, 2000 ಚಾಲನಾ ಸಿಬ್ಬಂದಿ […]

