ದರ್ಶನ್ ಗೆ ಬಳ್ಳಾರಿ ಜೈಲಿನಲ್ಲಿ ಈ ಊಟದ ಮೆನು
ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪಡೆಯುತ್ತಿದ್ದ ದರ್ಶನ್ ಅವರು ಈಗ ಬಳ್ಳಾರಿ ಜೈಲಿನಲ್ಲಿ ಸಾಮಾನ್ಯ ಖೈದಿಯಂತೆ ದಿನ ಕಳೆಯುತ್ತಿದ್ದಾರೆ. ಇಂದು (ಆಗಸ್ಟ್ 29) ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ದರ್ಶನ್ ರಾತ್ರಿ ಊಟ ಸೇವಿಸಿದ್ದಾರೆ. […]

