ಸುದ್ದಿ

ಮುಡಾ ಕೇಸ್: ಇ.ಡಿ.ಗೆ ಸ್ನೇಹಮಯಿ ಕೃಷ್ಣ ದೂರು!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಮತ್ತವರ ಕುಟುಂಬದ ವಿರುದ್ಧದ ಮುಡಾ ಪ್ರಕರಣದ ತನಿಖೆ ಮಾಡಲು ಲೋಕಾಯಕ್ತ ಅಧಿಕಾರಿಗಳ ಒಟ್ಟು 4 ತಂಡಗಳು ರಚನೆಯಾಗಿವೆ. ಇದರ ನಡುವೆಯೇ ಸಿಎಂಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಈ […]

ರಾಜಕೀಯ ಸುದ್ದಿ

ಬೆಳಗಾವಿ ಸಂಸದರಿಗೆ ಸಿಕ್ತು ಮಹತ್ವದ ಸ್ಥಾನ

ಬೆಳಗಾವಿ : ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ ಅವರನ್ನು ರಕ್ಷಣಾ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ನಾಮಕರಣ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಈ ಸಮಿತಿಯಲ್ಲಿ ಒಟ್ಟು 31 ಜನ […]

ರಾಜಕೀಯ ಸುದ್ದಿ

ಮಕ್ಕಳ ಬಗ್ಗೆ ಶಿಕ್ಷಕರು ಹೆಚ್ಚಿನ ಕಾಳಜಿ ವಹಿಸಬೇಕು: ಶಾಸಕ ಕೆ ಗೋಪಾಲಯ್ಯ

ಬೆಂಗಳೂರು: ಪ್ರಸ್ತುತ ಕಾಲಘಟ್ಟದಲ್ಲಿ ಶಿಕ್ಷಣ ಬಹಳ ಮುಖ್ಯವಾಗಿದೆ. ಇಂದಿನ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆದರೆ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ. ಶಿಕ್ಷಕರು ಬೋಧಿಸುವ ಪಾಠವನ್ನು ಮಕ್ಕಳು ಸರಿಯಾದ ರೀತಿಯಲ್ಲಿ ಆಲಿಸಿಕೊಂಡು ಕಲಿತು ಉತ್ತಮ ಅಂಕಗಳೊಂದಿಗೆ […]

ರಾಜಕೀಯ ಸುದ್ದಿ

ಮೈಸೂರಿನಲ್ಲಿ ಮಹಿಷ ಮಂಡಲೋತ್ಸವ ಆಚರಣೆ ಹಿನ್ನೆಲೆ: ಚಾಮುಂಡಿ ಬೆಟ್ಟಕ್ಕೆ ಭಕ್ತರಿಗೆ ನಿರ್ಬಂಧ

ಮೈಸೂರು; ಪ್ರಗತಿಪರ ಸಂಘಟನೆಗಳು ಚಾಮುಂಡಿ ಬೆಟ್ಟದಲ್ಲಿ ಮಹಿಷ ಮಂಡಲೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ಕಾರ್ಯಕ್ರಮ ನಡೆಯುವ ದಿನವಾದ ಮಧ್ಯಾಹ್ನದವರೆಗೆ ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ಸೂಚನೆ […]

ಉಪಯುಕ್ತ ಸುದ್ದಿ

SBI ನಲ್ಲಿ 1511 ಸ್ಪೆಷಲಿಸ್ಟ್‌ ಕೇಡರ್‌ ಆಫೀಸರ್ ಹುದ್ದೆಗಳು!

ಭಾರತದ ಉನ್ನತ ಬ್ಯಾಂಕ್ ಆಗಿರುವ ಎಸ್ ಬಿಐ 1511 ಸ್ಪೆಷಲಿಸ್ಟ್‌ ವರ್ಗದ ಉದ್ಯೋಗಿಗಳನ್ನು ಗುತ್ತಿಗೆಯ ಅಧಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದೆ. ಒಂದೊಳ್ಳೆ ಕೆಲಸ ಹುಡುಕುತಿರುವವರು ಇಂದೇ ಅರ್ಜಿಯನ್ನು ಸಲ್ಲಿಸಿ. ತಾಂತ್ರಿಕ ಪದವಿಯನ್ನು ಪೂರ್ಣಗೊಳಿಸಿದ್ದರೆ ಸಾಕು. ಮುಖ್ಯವಾಗಿ […]

ಅಪರಾಧ ರಾಜಕೀಯ ಸುದ್ದಿ

ಚುನಾವಣಾ ಬಾಂಡ್ ಪ್ರಕರಣ:ನಿರ್ಮಲಾ ಸೀತಾರಾಮನ್ ಎ 1, ವಿಜಯೇಂದ್ರ ಎ 5

ಬೆಂಗಳೂರು: ಚುನಾವಣಾ ಬಾಂಡ್ ಹಗರಣಕ್ಕೆ ಸಂಬಂದಿಸಿದಂತೆ ನ್ಯಾಯಾಲಯದ ಆದೇಶದ ಅನ್ವಯ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಆದರ್ಶ್ ಅಯ್ಯರ್ ಎಂಬುವವರು ನೀಡಿದ ದೂರಿನ […]

ಕ್ರೀಡೆ ಸುದ್ದಿ

ಐಪಿಎಲ್ 2025 : ನಮ್ಮ ಮೊದಲ ಆದ್ಯತೆ ಬೂಮ್ರಾ ಎಂದ ಟೀಂ ಯಾವುದು ಗೊತ್ತಾ?

18ನೇ ಆವೃತ್ತಿಯ ಐಪಿಎಲ್ ಗೆ ಎಲ್ಲಾ ತಂಡಗಳೂ ಸಹ ತಮ್ಮದೇ ಆದ ತಂತ್ರಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಅದೇ ರೀತಿ ಇನ್ನೇನು ಕೆಲವೇ ದಿನಗಳಲ್ಲಿ ಎಲ್ಲಾ ತಂಡಗಳ ರೀಟೆಂಷನ್ ಪಟ್ಟಿ ಪ್ರಕಟವಾಗಲಿದೆ. ಈ ರೀಟೆಂಷನ್ ವಿಚಾರವಾಗಿ ಮಾಹಿತಿ […]

ರಾಜಕೀಯ ಸುದ್ದಿ

ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯಾತೀತ) ಪಕ್ಷದ ಕರ್ನಾಟಕ ಘಟಕದ ಅಧ್ಯಕ್ಷರಾಗಿ ಮಾಯಾ ಪ್ರದೀಪ್ ಆಯ್ಕೆ

ಕೇಂದ್ರ ಸಚಿವ ಜಿತಿನ್ ರಾಮ್ ಮಂಜಿ ಮತ್ತು ಸಂತೋಷ್ ಕುಮಾರ್ ಸುಮನ್ ನೇತ್ರತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯಾತೀತ) ಪಕ್ಷದ ಕರ್ನಾಟಕ ಘಟಕದ ಅಧ್ಯಕ್ಷರಾಗಿ ಡಾ.ಮಾಯಾ ಪ್ರದೀಪ್ ಮತ್ತು ಮುಖ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಾ.ಆದಿದೇವ್ […]

ರಾಜಕೀಯ ಸುದ್ದಿ

ಬೆಂಗಳೂರು: ರಸ್ತೆ ನಿರ್ಮಾಣಕ್ಕೆ ರಕ್ಷಣಾ ಇಲಾಖೆಯಿಂದ 22 ಎಕರೆ ಜಮೀನು ಹಸ್ತಾಂತರ

ಬೆಂಗಳೂರು: ಬೆಳ್ಳಂದೂರಿನಲ್ಲಿನ ಟ್ರಾಫಿಕ್​​ ನಿವಾರಿಸಲು ರಕ್ಷಣಾ ಇಲಾಖೆಯಿಂದ 22 ಎಕರೆ ಜಮೀನು ಖರೀದಿಸುತ್ತಿದ್ದೇವೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ತಿಳಿದಿದ್ದಾರೆ. ಶನಿವಾರ (ಸೆ.28) ರಂದು ಹಿರಿಯ ಸೇನಾಧಿಕಾರಿ, ಲೆಫ್ಟಿನೆಂಟ್ ಜನರಲ್ ಬಸಂತ್ […]

ರಾಜಕೀಯ ಸುದ್ದಿ

ಮೂಡಾ ಪ್ರಕರಣದ ನ್ಯಾಯಾಂಗ ನಿಂದನೆ; ಸಚಿವ ಜಮೀರ್ ಅಹ್ಮದ್ ಗೆ ಸಂಕಷ್ಟ

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಹೈಕೋರ್ಟ್​ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ […]

ಅಪರಾಧ ಸುದ್ದಿ

ಹೊಸೂರು ಬಳಿಯ ಟಾಟಾ ಐಫೋನ್ ಘಟಕದಲ್ಲಿ ಬೆಂಕಿ ಅವಘಡ;ಕಾರ್ಮಿಕರ ರಕ್ಷಣೆ

ಬೆಂಗಳೂರು: ತಮಿಳುನಾಡಿನ ಕೃಷ್ಣಗಿರಿ ಸಮೀಪ ಕಾರ್ಯನಿರ್ವಹಿಸುತ್ತಿರುವ ಟಾಟಾ ಎಲೆಕ್ಟ್ರಾನಿಕ್ಸ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಟಾಟಾ ಐಫೋನ್ ಬಿಡಿಭಾಗಗಳ ತಯಾರಿಕಾ ಸಂಸ್ಥೆಯಲ್ಲಿ ಬೆಳಗ್ಗಿನ ಸುಮಾರು 5.30 ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಅನೇಕ ಕಾರ್ಮಿಕರು ಕಟ್ಟಡದಿಂದ […]

ರಾಜಕೀಯ ಸುದ್ದಿ

ಬಿಜೆಪಿಯ ರಾಶಿ ರಾಶಿ ಭ್ರಷ್ಟರ ವಿರುದ್ಧ ಪ್ರಧಾನಿ ಮೋದಿ ಕ್ರಮ ಕೈಗೊಳ್ಳಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ‌ ಆಗ್ರಹ

ಮೈಸೂರು : ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು […]

ಅಪರಾಧ ಸುದ್ದಿ

ಲಾರಿ ಮತ್ತು ಆಟೋ ನಡುವೆ ಡಿಕ್ಕಿ: ಯುವತಿ ಸಾವು

ಬೆಂಗಳೂರು: ಲಾರಿ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ವಿಧಾನಸೌದ ಪಕ್ಕದ ಕಾಫಿ ಬೋರ್ಡ್ ಸಿಗ್ನಲ್ ಬಳಿ ಶನಿವಾರ ನಡೆದಿದೆ. ಶಾಲಿನಿ ಮೃತ ದುರ್ದೈವಿ. ಬೆನ್ಸನ್ ಟೌನ್ ಚಿನ್ನಪ್ಪ ಗಾರ್ಡನ್ […]

ಸಿನಿಮಾ ಸುದ್ದಿ

ಕಿಚ್ಚ ಸುದೀಪ್ ರ ‘ಮ್ಯಾಕ್ಸ್’ ಸಿನಿಮಾ ಬಿಡುಗಡೆ ಡೇಟ್ ಫಿಕ್ಸ್ !

ಅಭಿನಯ ಚಕ್ರವರ್ತಿ ಕಿಚ್ಚಸುದೀಪ್ ನಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಮ್ಯಾಕ್ಸ್ ‘ ಡಿಸೆಂಬರ್ 20ಕ್ಕೆ ಥೀಯೇಟರ್ಗೆ ಬರಲು ಎಲ್ಲಾ ಸಿದ್ಧತೆಯನ್ನು ಮಾಡಿಕೊಂಡಿದೆಯೆನ್ನುವ ಸುದ್ಧಿ ಸಿನಿಮಾ ತಂಡದ ಆಪ್ತವಲಯದಿಂದ ಹೊರಬಂದಿದೆ. ತಮಿಳುನಾಡಿನ ಹೊಸ ನಿರ್ದೇಶಕರಾದ ಶಿವಕಾರ್ತಿಕೆಯ […]

ಆರೋಗ್ಯ ಸುದ್ದಿ

ಎಕ್ಸ್ ಫೈರಿ ಡೇಟ್ ಮುಗಿದ ಔಷಧಿ ನೀಡಿದ ಆಸ್ಪತ್ರೆ; ಹತ್ತು ತಿಂಗಳ ಮಗುವಿನ ಆರೋಗ್ಯ ಗಂಭೀರ

ಬೆಂಗಳೂರು: ಅವಧಿ ಮುಗಿದ ಔಷಧಿ ನೀಡಿದ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷದಿಂದ ಹತ್ತು ತಿಂಗಳ ಮಗುವಿನ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಲಕ್ಕೋಜನಹಳ್ಳಿ ಗ್ರಾಮದ ದಂಪತಿಯ ಮಗು ಧನ್ವಿತ್ ನನ್ನು […]

ಅಪರಾಧ ಸುದ್ದಿ

ಹಣಕಾಸು ವಿವಾದ; ನೆಲಮಂಗಲದಲ್ಲಿ ರಾಜೀವ್ ಗಾಂಧಿ ಹತ್ಯೆ

ಬೆಂಗಳೂರು: ಹಣಕಾಸು ವಿವಾದದ ಹಿನ್ನೆಲೆಯಲ್ಲಿ ತಮಿಳುನಾಡು ಮೂಲದ ರಾಜೀವ್ ಗಾಂಧಿ ಎಂಬ ವ್ಯಕ್ತಿಯನ್ನು ಹೊಡೆದು ಕೊಲೆ ಮಾಡಲಾಗಿದೆ. ನೆಲಮಂಗಲ ತಾಲೂಕಿನಲ್ಲಿ ಶವ ಪತ್ತೆಯಾಗಿದ್ದು, ಆತನನ್ನು ತಮಿಳುನಾಡು ಮೂಲದ ರಾಜೀವ್ ಗಾಂಧಿ(41) ಎಂಬಾತನನ್ನು ದೊಣ್ಣೆ ಮತ್ತು […]

ಅಪರಾಧ ರಾಜಕೀಯ ಸುದ್ದಿ

ಶಾಸಕ ಮುನಿರತ್ನ ಮನೆ ಮೇಲೆ ಎಸ್ಐಟಿ ದಾಳಿ

ಬೆಂಗಳೂರು: ಗುತ್ತಿಗೆದಾರನಿಗೆ ಬೆದರಿಕೆ, ಅತ್ಯಾಚಾರ, ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ವೈಯಾಲಿಕಾವಲ್ ನಿವಾಸದ […]

ರಾಜಕೀಯ ಸುದ್ದಿ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್ ದಾಖಲು

ಬೆಂಗಳೂರು: ಚುನಾವಣಾ ಬಾಂಡ್‌ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. […]

ಉಪಯುಕ್ತ ಸುದ್ದಿ

ವೈದ್ಯರ ಮೇಲೆ ಹಲ್ಲೆ ಹಾಗೂ ನಿಂದಿನೆಗೆ 7 ವರ್ಷ ಕಠಿಣ ಶಿಕ್ಷೆ, 2. ಲಕ್ಷ ರೂ ದಂಡ: ದಿನೇಶ್ ಗುಂಡೂರಾವ್

ಬೆಂಗಳೂರು: ಆಸ್ಪತ್ರೆಗೆ ಹಾನಿ ಹಾಗೂ ವೈದ್ಯರ ಮೇಲೆ ಹಲ್ಲೆ ಹಾಗೂ ನಿಂದಿಸಿದರೆ 7 ವರ್ಷ  ಕಠಿಣ ಶಿಕ್ಷೆ ಹಾಗೂ ದಂಡ ಹಾಕುವ ಕಾನೂನು ಜಾರಿಗೆ ತಂದಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. […]

ಉಪಯುಕ್ತ ಸುದ್ದಿ

ದ್ವಿಚಕ್ರ ವಾಹನ ಕಳವು ತಡೆಯಲು ಕ್ರಮ: ಮಾರಾಟಕ್ಕೂ ಮುನ್ನ ಸುರಕ್ಷಿತ ಪರಿಕರ ಅಳವಡಿಕೆ

ಬೆಂಗಳೂರು: ದ್ವಿಚಕ್ರ ವಾಹನ ಕಳವು ತಡೆಗಟ್ಟಲು ಮಾರಾಟಕ್ಕೂ ಮುನ್ನ ಸುರಕ್ಷಿತ ಪರಿಕರಗಳನ್ನು ಅಳವಡಿಸುವಂತೆ ಹಂಚಿಕೆದಾರರಿಗೆ ಪತ್ರ ಬರೆಯುವುದಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. ಬೆಂಗಳೂರಲ್ಲಿ ದ್ವಿಚಕ್ರ ವಾಹನಗಳ ಕಳವು ಹೆಚ್ಚಾಗಿದ್ದು, ಪ್ರತಿ ದಿನ […]

You cannot copy content of this page