ಆದಿತ್ಯ ಬಿರ್ಲಾ ಕಂಪನಿಯಿಂದ ವಿದ್ಯಾರ್ಥಿಗಳಿಗೆ 60,000 ಸ್ಕಾಲರ್ ಶಿಪ್ : ಪದವಿ ವಿದ್ಯಾರ್ಥಿಗಳಿಗೆ ಅವಕಾಶ
ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಷನ್ ನಿಂದ ವಿದ್ಯಾರ್ಥಿಗಳು ಸ್ಕಾಲರ್ ಶಿಪ್ ಪಡೆಯಬಹುದಾಗಿದೆ. ಪದವಿಯನ್ನು ಓದುತ್ತಿರುವವರಿಗೆ ಇದೊಂದು ಬಂಪರ್ ಅವಕಾಶ ಎಂದೇ ಹೇಳಬಹುದು. 40,000 – 60,000 ರೂ ಪಡೆಯಬಹುದಾಗಿದೆ. ಮುಖ್ಯವಾಗಿ ಪದವಿಯನ್ನು ಓದುತ್ತಿರುವ ವಿದ್ಯಾರ್ಥಿಗಳು […]

