ಮುಡಾ ಮಾಜಿ ಆಯುಕ್ತ ಸಸ್ಪೆಂಡ್ ಹಿಂದೆಯೇ ವಿಶೇಷ ಭೂಸ್ವಾಧೀನಾಧಿಕಾರಿ ವರ್ಗ!
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಅಮಾನತು ಬೆನ್ನಲ್ಲೇ ಮುಡಾದ ವಿಶೇಷ ಭೂಸ್ವಾಧೀನಾಧಿಕಾರಿ ಆರ್. ಮಂಜುನಾಥ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಕೇಶವ ಪ್ರಸಾದ್ […]

