ಮುಡಾ ಕೇಸ್: ಹೈಕೋರ್ಟ್ ತೀರ್ಪಿನ ಬಳಿಕ ಜನಪ್ರತಿನಿಧಿಗಳ ಕೋರ್ಟ್ ತೀರ್ಪಿನತ್ತ ಹೆಚ್ಚಿದ ಕುತೂಹಲ
ಬೆಂಗಳೂರು : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಇಂದಿನ ಹೈಕೋರ್ಟ್ ಏಕಸದಸ್ಯಪೀಠದ ತೀರ್ಪಿನಿಂದ ಹಿನ್ನಡೆ ಆಗಿದೆ. ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ಗೆ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಪ್ರಕರಣದ ಬಗ್ಗೆ ತನಿಖೆ […]

