ದಲಿತರ ಬಗ್ಗೆ ಕಾಳಜಿ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತನ್ನಿ – ನರೇಂದ್ರ ಮೋದಿ ಅವರಿಗೆ ಸಿದ್ದರಾಮಯ್ಯ ಸವಾಲ್
ಬೆಂಗಳೂರು: ‘ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ’’ ಎಂದು ಆರೋಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ […]

