ಸಿದ್ದರಾಮಯ್ಯ ಗೆ ತಾತ್ಕಾಲಿಕ ರಿಲೀಪ್ : 10 ದಿನಗಳ ಕಾಲ ಕಾಲಾವಕಾಶ ನೀಡಿದ ಹೈಕೋರ್ಟ್
ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್, ಆಗಸ್ಟ್ 29ಕ್ಕೆ ಮುಂದೂಡಿದೆ. ಸಿಎಂ ಪರ ವಕೀಲರು ಇಂದು (ಆಗಸ್ಟ್ 19) […]

