ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ 27ನೇ ಪದಕಪುರುಷರ ಶಾಟ್ ಪುಟ್ F57 ಸ್ಪರ್ಧೆಯಲ್ಲಿ ಕಂಚಿನ ಪದಕ
ಬೆಂಗಳೂರು: ಭಾರತದ ಹೊಕಾಟೊ ಹೊಟೊಝೆ ಸೆಮಾ ಪ್ಯಾರಿಸ್ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ 2024 ರ ಪುರುಷರ ಶಾಟ್ ಪುಟ್ F57 ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಪಡೆದಿದ್ದಾರೆ. ಶುಕ್ರವಾರ ಸ್ಟೇಡ್ ಡಿ ಫ್ರಾನ್ಸ್ ಮೈದಾನದಲ್ಲಿ ನಡೆದ ಫೈನಲ್ […]

