ಎನ್‌ಎಫ್‌ಐಆರ್‌ಟಿಡಬ್ಲ್ಯು, 18ನೇ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿದ ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು: ರಾಜ್ಯದಲ್ಲಿ ನಿಗಮಗಳ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿರುವ ‘ಶಕ್ತಿ’ ಯೋಜನೆ ದೇಶದ ಎಲ್ಲ ರಾಜ್ಯ- ಗಳಲ್ಲಿಯೂ ಜಾರಿಗೆ ಬರಬೇಕು. ಅದಕ್ಕಾಗಿ ಸಾರಿಗೆ ನೌಕರರ ರಾಷ್ಟ್ರೀಯ ಸಂಘಟನೆ ಆಯಾ ರಾಜ್ಯಗಳಲ್ಲಿ ಹೋರಾಟ […]

