ರಾಜಕೀಯ ಸುದ್ದಿ

ತಮಿಳುನಾಡು ವಿಧಾನಸಭೆಯಲ್ಲಿ ವಿಜಯ್ ವರ್ಸಸ್ ಉದಯನಿಧಿ

ಬೆಂಗಳೂರು: ತಮಿಳು ನಾಡು ವಿಧಾನಸಭೆಯಲ್ಲಿ ಚಿತ್ರರಂಗದ ಇಬ್ಬರು ಎದುರುಬದುರಾಗಲಿದ್ದು, ಸಿಎಂ ವಿಜಯ್ ಅವರಿಗೆ ಪ್ರತಿಪಕ್ಷ ನಾಯಕನಾಗಿ ಉದಯನಿಧಿ ಸ್ಟಾಲಿನ್ ಆಯ್ಕೆಯಾಗಿದ್ದಾರೆ. ಡಿಎಂಕೆ ಎರಡನೇ ಅತಿದೊಡ್ಡ ಪಕ್ಷವಾಗಿದ್ದು, ಅಂತಿಮವಾಗಿ ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ […]

ಅಪರಾಧ ಸುದ್ದಿ

ಮಲೆಮಹದೇಶ್ವರ ಬೆಟ್ಟಕ್ಕೆ ಕಾಲು ದಾರಿಯ ನಿಬರ್ಂಧ : ಚಿರತೆ ಕಾಟದ ಹಿನ್ನೆಲೆಯಲ್ಲಿ ನಿರ್ಧಾರ

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಲ್ಲಿ ಪಾದಯಾತ್ರೆ ನಡೆಸುವ ಭಕ್ತಾಧಿಗಳ ಮೇಲೆ ಚಿರತೆ ಪದೇಪದೆ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕಾಲುದಾರಿಯನ್ನು ಬಂದ್ ಮಾಡಲು ಜಿಲ್ಲಾಡಳಿತ ತೀರ್ಮಾನಿಸಿದೆ. ನೆನ್ನೆಯಷ್ಟೇ ಪುಟ್ಟ ಬಾಲಕನನ್ನು ಚಿರತೆ ಕೊಂದು ಹಾಕಿತ್ತು. ಪೋಷಕರು ಅರಣ್ಯ […]

ಸುದ್ದಿ

ಪ್ರಧಾನಿಯವರ ಹೇಳಿಕೆಗೆ ರಾಹುಲ್ ಗಾಂಧಿ ತಿರುಗೇಟು

ನವದೆಹಲಿ: ಪಶ್ಚಿಮ ಏಷ್ಯಾದ ಬಿಕ್ಕಟ್ಟನ್ನು ಎದುರಿಸಲು ನಾಗರಿಕರು ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಕಡಿಮೆ ಬಳಸಬೇಕು ಮತ್ತು ಒಂದು ವರ್ಷದವರೆಗೆ ಚಿನ್ನ ಖರೀದಿಸುವುದನ್ನು ನಿಲ್ಲಿಸಬೇಕು ಎಂದು ಪ್ರಧಾನಿಯವರ ಹೇಳಿಕೆಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ […]

ರಾಜಕೀಯ ಸುದ್ದಿ

ಸಚಿವ ಡಿ. ಸುಧಾಕರ್ ಅಂತ್ಯ ಸಂಸ್ಕಾರ ಇಂದು:ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ ಮಾಹಿತಿ

ಚಿತ್ರದುರ್ಗ: ಸಚಿವ ಡಿ. ಸುಧಾಕರ್ ಅವರ ಅಂತಿಮ ಸಂಸ್ಕಾರ ಇಂದು ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ಮಾಹಿತಿ ನೀಡಿದ್ದಾರೆ. ಸುಧಾಕರ್ ಅವರು ಕರ್ನಾಟಕ ಸರಕಾರದ ಸಾಂಖ್ಯಿಕ ಮತ್ತು ಯೋಜನಾ […]

ರಾಜಕೀಯ ಸುದ್ದಿ

ಕರ್ನಾಟಕದಲ್ಲಿ ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ, ಪ್ರಧಾನಿಯವರಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ: ಡಿಸಿಎಂ ಡಿಕೆಶಿ

ಲಿಂಗಸಗೂರು: “ಕರ್ನಾಟಕದಲ್ಲಿ ಯಾವ ಕುರ್ಚಿಗಳೂ ಅಲ್ಲಾಡುತ್ತಿಲ್ಲ. ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ. ಪ್ರಧಾನಿಯವರ ಕಣ್ಣಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು‌. ರಾಯಚೂರಿನ ಲಿಂಗಸಗೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು […]

ರಾಜಕೀಯ ಸಿನಿಮಾ ಸುದ್ದಿ

200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ದಶಕಗಳ ಕಾಲ ರಾಜ್ಯವನ್ನು ಆಳಿದ್ದ ದ್ರಾವಿಡ ಪಕ್ಷಗಳ ಭದ್ರಕೋಟೆ ಭೇದಿಸಿ, ತಮಿಳು ಚಿತ್ರರಂಗದ ‘ದಳಪತಿ’ ವಿಜಯ್​ ಈಗ ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ಆರಂಭಿಸಿದ್ದಾರೆ. ಸಿಎಂ ಸ್ಥಾನ […]

ರಾಜಕೀಯ ಸುದ್ದಿ

ಸಚಿವ ಡಿ. ಸುಧಾಕರ್ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಸುಧಾಕರ್ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟವುಂಟಾಗಿದೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು : ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್ ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟವುಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. […]

ಅಪರಾಧ ಸುದ್ದಿ

ಪ್ರಧಾನಿ ಮೋದಿ ಪ್ರಯಾಣಿಸುವ ದಾರಿಯಲ್ಲಿ ಭದ್ರತಾ ಲೋಪ: ಜಿಲಿಟಿನ್ ಸ್ಫೋಟಕ ಪತ್ತೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಣಿಸುತ್ತಿದ್ದ ಕನಕಪುರ ರಸ್ತೆಯಲ್ಲಿ ಭದ್ರತಾ ಲೋಪ ಕಾಣಿಸಿಕೊಂಡಿದ್ದು, ತಾತಗುಣಿ ಎಸ್ಟೇಟ್ ಬಳಿ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿವೆ. ಕನಕಪುರ ರಸ್ತೆಯ ತಾತಗುಣಿ ಎಸ್ಟೇಟ್ ಬಳಿ ಎರಡು ಕಡೆಗಳಲ್ಲಿ ಜಿಲಿಟಿನ್ […]

ಸುದ್ದಿ

ದುಷ್ಟ ಶಕ್ತಿಗಳಿಂದ ರಕ್ಷಣೆ ಸಿಗಲಿ; ದೇಶ, ರಾಜ್ಯಕ್ಕೆ ಒಳಿತಾಗಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ತಿರುನಲ್ಲಾರ್ (ತಮಿಳುನಾಡು): “ದುಷ್ಟ ಶಕ್ತಿಗಳಿಂದ ರಕ್ಷಣೆ ಸಿಗಲಿ ಎಂದು ಪ್ರಾರ್ಥಿಸಲು ಬಂದಿದ್ದೇನೆ. ದೇವರಲ್ಲಿ ಪ್ರಾರ್ಥನೆಗೆ ಇದು ಸೂಕ್ತ ಸಮಯ ಎಂದು ಬಂದಿರುವೆ. ದೇಶ ಹಾಗೂ ರಾಜ್ಯಕ್ಕೆ ಒಳಿತಾಗಲಿ ಎಂದು ಬೇಡಿಕೊಂಡಿರುವೆ” ಎಂದು ಡಿಸಿಎಂ ಡಿ.ಕೆ. […]

ರಾಜಕೀಯ ಸುದ್ದಿ

ತರಾತುರಿಯಲ್ಲಿ ಪ್ರಮಾಣವಚನ ಸ್ವೀಕಾರಕ್ಕೆ ಮುಂದಾದ ವಿಜಯ್ !

ಬೆಂಗಳೂರು: ದಿಡೀರ್ ರಾಜಕೀಯ ವಿದ್ಯಮಾನಗಳ ಕಾರಣದಿಂದ ನಟ ವಿಜಯ್ ತಮಿಳುನಾಡು ಮುಖ್ಯಮಂತ್ರಿಯಾಗಿ ಇಂದು ರಾತ್ರಿಯೇ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಕೇರಳ ಪ್ರವಾಸದ ನೆಪವೊಡ್ಡಿ ಭೇಟಿಗೆ ರಾಜ್ಯಪಾಲರು ಅನುಮತಿ ನಿರಾಕರಿಸಿದ್ದರೂ, ಅವರನ್ನು ಭೇಟಿ ಮಾಡಿ, 120 […]

ಅಪರಾಧ ಸುದ್ದಿ

ಆಟವಾಡುತ್ತಿದ್ದ ಮಕ್ಕಳ ಮೇಲೆ ಮುರಿದುಬಿದ್ದ ಗೇಟ್ : ಐದು ವರ್ಷದ ಮಗು ಸಾವು

ನೆಲಮಂಗಲ: ಮನೆಯ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಮನೆಯ ಗೇಟ್ ಮುರಿದುಬಿದ್ದ ಪರಿಣಾಮ ಐದು ವರ್ಷದ ಮಗುವೊಂದು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಭೀಕರ ದುರಂತ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ದ್ವಾರಕಾನಗರದಲ್ಲಿ ನಡೆದಿದೆ. ಗೌಸಿಯಾ ಎಂಬ […]

ರಾಜಕೀಯ ಸುದ್ದಿ

ತಮಿಳುನಾಡು ಚುನಾವಣೆ: ಸರಕಾರ ರಚನೆಗೆ ಮತ್ತೇ ವಿಳಂಬ ಮಾಡುತ್ತಿರುವ ಗವರ್ನರ್

ಬೆಂಗಳೂರು: ತಮಿಳುನಾಡು ಸಿಎಂ ಪ್ರಮಾಣವಚನ ಕಾರ್ಯಕ್ರಮಕ್ಕೆ ಗವರ್ನರ್ ವಿಳಂಬ ಧೋರಣೆ ಮುಂದುವರಿದಿದ್ದು, ಕೇರಳ ಪ್ರವಾಸದ ನೆಪವೊಡ್ಡಿ ವಿಜಯ್ ಭೇಟಿಗೆ ಅವಕಾಶ ನಿರಾಕರಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದಲೂ ವಿಜಯ್ ಸರಕಾರ ರಚನೆಗೆ ರಾಜ್ಯಪಾಲರ ಮುಂದೆ ಮನವಿ […]

ಅಪರಾಧ ಸುದ್ದಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ನಾಲ್ವರ ಸಾವು

ತುಮಕೂರು: ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಲ್ಟೋ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ನಡೆದಿದೆ. ಗೊಬ್ಬರ ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದ […]

ಅಪರಾಧ ಸುದ್ದಿ

ಅಳಿಯನನ್ನು ಬೆಂಕಿ ಹಚ್ಚಿ ಕೊಂದ ಮಾವ: ಆನೇಕಲ್ ನಲ್ಲೊಂದು ಭೀಕರ ಘಟನೆ

ಬೆಂಗಳೂರು: ಹೆಂಡತಿ ಮತ್ತು ಮಗುವನ್ನು ಕರೆದೊಯ್ಯಲು ಬಂದ ಅಳಿಯನ್ನು ಮಾವನ ಮನೆಯವರೇ ಬೆಂಕಿ ಹಚ್ಚಿ ಸುಟ್ಟುಹಾಕಿರುವ ಭೀಕರ ಘಟನೆ ಆನೇಕಲ್ ಬಳಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಸಮೀಪ ನಡೆದಿರುವ ಘಟನೆಯಲ್ಲಿ ತಮಿಳುನಾಡು […]

ಅಪರಾಧ ಸುದ್ದಿ

ದೆಹಲಿ ವಿಮಾನ ನಿಲ್ದಾಣದಲ್ಲಿ 33.94 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ವಶ

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಕೋಟ್ಯಂತರ ರುಪಾಯಿ ಬೆಲೆಬಾಳುವ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಹೈಡ್ರೋ ಗಾಂಜಾವನ್ನು ಬ್ಯಾಂಕಾಕ್‌ನಿಂದ ದೆಹಲಿಗೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಕಸ್ಟಮ್ಸ್‌ […]

ಅಪರಾಧ ಸುದ್ದಿ

ರಿವರ್ಸ್​ ತೆಗೆದುಕೊಳ್ಳುವಾಗ ಹರಿದ ಕಾರು; ಓರ್ವ ವಿದ್ಯಾರ್ಥಿನಿ ಸಾವು, ಮೂವರು ಗಂಭೀರ

ರಾಯಚೂರು: ಕಾಲೇಜು ಮುಗಿಸಿ ಮನೆಗೆ ವಾಪಸ್ ತೆರಳುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ನಿಯಂತ್ರಣ ತಪ್ಪಿ ಕಾರು ಹರಿದ ಪರಿಣಾಮ ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡ ಘಟನೆ ರಾಯಚೂರಿನ ಸಿಂಧನೂರಿನಲ್ಲಿ ನಡೆದಿದೆ. […]

ಅಪರಾಧ ಸುದ್ದಿ

ಹೋಟೆಲ್‌ನಲ್ಲಿ ಅಗ್ನಿ‌ ಅವಘಡ: ಓರ್ವ ಸಾವು, ನಾಲ್ವರು ಪಾರು

ಬೆಂಗಳೂರು: ಹೋಟೆಲ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಸಾವನ್ನಪ್ಪಿದ ಘಟನೆ ತಡರಾತ್ರಿ ಬೆಂಗಳೂರಿನಲ್ಲಿ ನಡೆದಿದೆ. ನಾಗರಬಾವಿಯ ಹೋಟೆಲ್‌ವೊಂದರಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ನಾಲ್ವರು ತೀವ್ರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ […]

ರಾಜಕೀಯ ಸುದ್ದಿ

ತಮಿಳುನಾಡು ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ತಮಿಳುನಾಡಿನ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ ಎಂಬುದು ಸುಳ್ಳು. ನಾನು ಪಕ್ಷ ಹೇಳಿದಂತೆ ಕೇಳುವೆ, ತಮಿಳುನಾಡು ವಿಚಾರ ನನಗೆ ಗೊತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ […]

ರಾಜಕೀಯ ಸುದ್ದಿ

ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ

ಕೊಲ್ಕತ್ತಾ: ಬಂಗಾಳಯದ ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಇಂದು ಪ್ರಮಾಣವಚನ ಸ್ವೀಕಾರ ಮಾಡಿದರು. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮಖ ಗಣ್ಯರು ಭಾಗವಹಿಸಿದ್ದರು. ಅವರ ಜತೆಗೆ ಕೆಲ ಮಂತ್ರಿಗಳು […]

ಸುದ್ದಿ

ಬಿಟ್ ಕಾಯಿಲ್ ಹಗರಣ: ಇಡಿ ಅಧಿಕಾರಿಗಳಿಂದ ಮೂವರ ಬಂಧನ

ಬೆಂಗಳೂರು: ಬಿಟ್ ಕಾಯಿಲ್ ಹಗರಣದ ಸಂಬಂಧ ಮತೊಂದು ದಾಳಿ ನಡೆದಿದ್ದು, ಇಡಿ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಶ್ರೀಕಿ ಮತ್ತು ಆತನ ಸಂಪರ್ಕದಲ್ಲಿರುವ ಇಬ್ಬರನ್ನು ಬಂಧಿಸಿ, ನೆನ್ನೆ ರಾತ್ರಿಯೇ ನ್ಯಾಯಾಲಯದ ಮುಂದೆ […]

You cannot copy content of this page