ಬಿಜೆಪಿಗೆ ಜೀವ ಇರುವುದೇ ಕಾರ್ಯಕರ್ತರಲ್ಲಿ: ಆರ್.ಅಶೋಕ್
ಬೆಂಗಳೂರು: ಬಿಜೆಪಿಗೆ ಜೀವ ಇರುವುದೇ ಕಾರ್ಯಕರ್ತರಲ್ಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಕಾಂಗ್ರೆಸ್‌ನವರಿಗೆ […]

