ಸುದ್ದಿ

ಶ್ರಾವಣ ಮಾಸ: ಕೋಡಿ ಮಠದ ಶ್ರೀಗಳಿಂದ ಸ್ಫೋಟಕ‌ ಭವಿಷ್ಯ!

ಈಗ ದೇಶದಲ್ಲಿ ಕ್ರೋಧಿ ನಾಮ ಸಂವತ್ಸರ ಆರಂಭವಾಗಿದೆ. ಈ ಕಾಲಾವಧಿಯಲ್ಲಿ ದೇಶದಲ್ಲಿ ಜಲಕಂಟಕ, ಅಗ್ನಿ ಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆ ಎಂದು ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಹೇಳಿಕೆ ನೀಡಿದ […]

ಅಪರಾಧ ರಾಜಕೀಯ ಸುದ್ದಿ

ಹಿಂದೂ ಧರ್ಮದ ಅವಹೇಳನ : ಸಚಿವ ಸತೀಶ್ ಜಾರಕಿಹೊಳಿಗೆ ಸಮನ್ಸ್

ಬೆಂಗಳೂರು: ವಕೀಲರೊಬ್ಬರು ನೀಡಿದ್ದ ಖಾಸಗಿ ದೂರಿನ ಆಧಾರದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿನ 42 ನೇ ಎಸಿಎಂಎಂ ನ್ಯಾಯಾಲಯ ಸಮನ್ಸ್ ನೀಡಿದೆ. ೨೨ರಲ್ಲಿ ವಕೀಲ ಕೆ. ದಿಲೀಪ್ ಕುಮಾರ್ ಎಂಬುವವರು ಖಾಸಗಿ […]

ಅಪರಾಧ ರಾಜಕೀಯ ಸುದ್ದಿ

ಪ್ಲೆಕ್ಸ್ ವಿರುದ್ಧ ಪ್ರತಿಭಟನೆ: ಜೆಡಿಎಸ್ ನಾಯಕರು ಅರೆಸ್ಟ್

ಬೆಂಗಳೂರು: ಮೈಸೂರು ನಗರದಲ್ಲಿ ನಡೆಯುತ್ತಿರುವ ಜನಾಂದೋಲನ ಸಮಾರಂಭದಲ್ಲಿ ಜೆಡಿಎಸ್ ನಾಯಕರ ವಿರುದ್ಧದ ಪ್ಲೆಕ್ಸ್ ಅಳವಡಿಕೆ ಮಾಡಿರುವುದನ್ನು ವಿರೋಧಿಸಿ, ತೆರವಿಗೆ ಮುಂದಾದ ಜೆಡಿಎಸ್ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಮೂಡಾ ಹಗರಣದ ವಿರುದ್ಧ ಜೆಡಿಎಸ್-ಬಿಜೆಪಿ ಜಂಟಿ ಹೋರಾಟ […]

ಅಪರಾಧ ರಾಜಕೀಯ ಸುದ್ದಿ

ಮೃತ ಪಿಎಸ್ಐ ಪರಶುರಾಮ್ ಮನೆಯಲ್ಲಿ ಶಾಸಕ ಚೆನ್ನಾರೆಡ್ಡಿ ಲೆಟರ್ ಹೆಡ್ ಪತ್ತೆ!

ಯಾದಗಿರಿ : ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಸಿಐಡಿ ಅಧಿಕಾರಿಗಳು ನಿನ್ನೆ ಗುರುವಾರ (ಆಗಸ್ಟ್​ 8) ರಂದು ಪೊಲೀಸ್​ ವಸತಿ ಗೃಹದ ಪರಶುರಾಮ ಮನೆಗೆ ತೆರಳಿ ಸ್ಥಳ […]

ರಾಜಕೀಯ ಸುದ್ದಿ

ಶ್ರಾವಣ ಮಾಸ: ಕೋಡಿ ಮಠದ ಶ್ರೀಗಳಿಂದ ಸ್ಫೋಟಕ‌ ಭವಿಷ್ಯ!

ಈಗ ದೇಶದಲ್ಲಿ ಕ್ರೋಧಿ ನಾಮ ಸಂವತ್ಸರ ಆರಂಭವಾಗಿದೆ. ಈ ಕಾಲಾವಧಿಯಲ್ಲಿ ದೇಶದಲ್ಲಿ ಜಲಕಂಟಕ, ಅಗ್ನಿ ಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆ ಎಂದು ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಹೇಳಿಕೆ ನೀಡಿದ […]

ರಾಜಕೀಯ ಸುದ್ದಿ

ದೆಹಲಿ ಅಬಕಾರಿ ನೀತಿ ಹಗರಣ : ಮನೀಶ್ ಸಿಸೋಡಿಯಾಗೆ ಜಾಮೀನು

ನವದೆಹಲಿ : ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಆಮ್​ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಮಾಜಿ ಡಿಸಿಎಂ ಮನೀಶ್​ ಸಿಸೋಡಿಯಾಗೆ ಸುಪ್ರೀಂಕೋರ್ಟ್​ ಜಾಮೀನು ಮಂಜೂರು ಮಾಡಿದೆ. ದೆಹಲಿ ಅಬಕಾರಿ […]

ಉಪಯುಕ್ತ ಸುದ್ದಿ

ಇಂದಿರಾ ಕ್ಯಾಂಟೀನ್ ಗಳಿಗೆ ಡಿಜಿಟಲ್ ಟಚ್: ರೆಸ್ಟೋರೆಂಟ್ ಮಾದರಿ ಆರ್ಡರ್ ವ್ಯವಸ್ಥೆ

ಬೆಂಗಳೂರು: ಕಡಿಮೆ ಬೆಲೆಗೆ ತಿಂಡಿ-ಊಟ ಪೂರೈಸುವ ಕನಸಿನೊಂದಿಗೆ ರಾಜ್ಯಸರ್ಕಾರ ಆರಂಭಿಸಿರುವ ಇಂದಿರಾ ಕ್ಯಾಂಟೀನ್​ಗೆ ಇದೀಗ ಡಿಜಿಟಲ್ ಟಚ್ ನೀಡಲು ಪಾಲಿಕೆ ಸಜ್ಜಾಗಿದೆ. ಇಂದಿರಾ ಕ್ಯಾಂಟೀನ್​ಗಳಲ್ಲಿ ಹೋಟೆಲ್, ರೆಸ್ಟೋರೆಂಟ್​ಗಳ ರೀತಿ ಡಿಜಿಟಲ್​ನಲ್ಲಿ ಆರ್ಡರ್ ಪಡೆಯೋ ವ್ಯವಸ್ಥೆ […]

ರಾಜಕೀಯ ಸುದ್ದಿ

ಕಾಂಗ್ರೆಸ್ ಸರಕಾರದ ಸಾಧನೆಗೆ ಪದ್ಮನಾಭ ನಗರ “ಗ್ಯಾರಂಟಿ ಮಾಡೆಲ್”

ಪ್ರಮೋದ್ ಶ್ರೀನಿವಾಸ್ ನೇತೃತ್ವದಲ್ಲಿ ವಿನೂತನ ಪ್ರಯೋಗ ಪ್ರತಿ ಫಲಾನುಭವಿಗಳ ಮನೆ ಬಾಗಿಲಿದೆ ಗ್ಯಾರಂಟಿ ಅನುಷ್ಠಾನ ಬೆಂಗಳೂರು : ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಆ ಗ್ಯಾರಂಟಿಗಳು ರಾಜ್ಯದ ಪ್ರತಿ ಪ್ರಜೆಗೂ ಸಿಗಬೇಕು ಎಂದರೆ […]

ಉಪಯುಕ್ತ ಸುದ್ದಿ

ಪದವಿ ವಿದ್ಯಾರ್ಥಿಗಳಿಗೆ ಖಾಸಗಿ ಕಾಲೇಜುಗಳಲ್ಲಿಯೂ ಸರಕಾರಿ ಖೋಟಾ

ಬೆಂಗಳೂರು: ಖಾಸಗಿ ಪದವಿ ಕಾಲೇಜುಗಳಲ್ಲಿಯೂ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಸೀಟುಗಳ ಮಾದರಿಯಲ್ಲಿ ಸರಕಾರಿ ಖೋಟಾದಡಿ ಶಿಕ್ಷಣ ನೀಡುವ ಮಹತ್ವದ ನಿರ್ಧಾರಕ್ಕೆ ಸರಕಾರ ಮುಂದಾಗಿದೆ. ಉನ್ನತ ಶಿಕ್ಷಣ ಇಲಾಖೆ ಇಂತಹದ್ದೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಖಾಸಗಿ […]

ಅಪರಾಧ ರಾಜಕೀಯ ಸುದ್ದಿ

ಪಿಎಸ್‌ಐ ಪರುಶುರಾಮ್ ಬಳಿಯಿದ್ದ 7.33 ಲಕ್ಷ ಹಣ ಯಾವುದು?

ಬೆಂಗಳೂರು: ಪಿಎಸ್‌ಐ ಪರುಶುರಾಮ್ ಸಾವಿನ ಹಿನ್ನೆಲೆಯಲ್ಲಿ ನಡೆಯುತ್ತಿರುವ ಸಿಐಡಿ ತನಿಖೆಯಲ್ಲಿ ಪರುಶುರಾಮ್ ಬಳಿಯಿದ್ದ 7.33 ಲಕ್ಷ ಹಣವನ್ನು ಸೀಜ್ ಮಾಡಲಾಗಿದೆ. ಪರುಶುರಾಮ್ ಸಾವನ್ನಪ್ಪಿದ್ದ ಪೊಲೀಸ್ ವಸತಿಗೃಹದಲ್ಲಿ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳಿಗೆ ಅವರ ಬಳಿಯಿದ್ದ […]

ಕ್ರೀಡೆ ಸುದ್ದಿ

ಒಲಿಂಪಿಕ್ಸ್‌; ಜಾವೆಲಿನ್ ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟ ನೀರಜ್ ಚೋಪ್ರಾ!

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ 5ನೇ ಪದಕ ದಕ್ಕಿದೆ. ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ನೀರಜ್ ಚೋಪ್ರಾ ಸತತ ಎರಡನೇ ಒಲಿಂಪಿಕ್ಸ್ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಆದರೆ ಈ ಬಾರಿ ಪದಕದ ಬಣ್ಣ ಬದಲಾಗಿದೆ. ಕಳೆದ ಬಾರಿಯ […]

ಸುದ್ದಿ

ಶಿಕ್ಷಣ ಕಾಶಿ ಮುಕುಟಕ್ಕೆ ಮತ್ತೊಂದು ಗರಿ : ತಾಲೂಕಿನಲ್ಲೇ ಪ್ರಪ್ರಥಮ ಕಾನೂನು ಕಾಲೇಜು ಶನಿವಾರ ಉದ್ಘಾಟನೆ

ಮೂಡುಬಿದಿರೆ : ಶಿರ್ತಾಡಿಯ ಭುವನ ಜ್ಯೋತಿ ವಿದ್ಯಾ ಸಮಚ್ಚಯದಲ್ಲಿ ಮೂಡುಬಿದರೆಯಲ್ಲಿಯೇ ಪ್ರಪ್ರಥಮ ಕಾನೂನು ವಿದ್ಯಾಲಯ ಪ್ರಾರಂಭವಾಗುತ್ತಿದೆ. ಆಗಸ್ಟ್ 10 ರಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರು ಮತ್ತು ಆಂಧ್ರಪ್ರದೇಶದ ರಾಜ್ಯಪಾಲರಾಗಿರುವ ಬೆಳುವಾಯಿ ಎಸ್. ಅಬ್ದುಲ್ […]

ಸಿನಿಮಾ ಸುದ್ದಿ

ಪೌಡರ್ ಟ್ರೈಲರ್ ಫುಲ್ ಘಮಘಮ : ಶಿವಣ್ಣನ ಕಮೆಂಟ್ ಗೆ ಚಿತ್ರತಂಡ ಫುಲ್ ಖುಷ್

ಬೆಂಗಳೂರು: ನಟ ದಿಗಂತ್ ಅಭಿನಯದ ಪೌಡರ್ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು, ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಈ ನಡುವೆ ಟ್ರೈಲರ್ ನೋಡಿದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ” ನಿಮ್ ಟ್ರೈಲರ್ ಫುಲ್ ಘಮ ಘಮ” […]

ರಾಜಕೀಯ ಸುದ್ದಿ

ದಲಿತರ ಕಾಲೋನಿಗಳನ್ನು ನಿರ್ಲಕ್ಷಮಾಡಿರುವ ಸ್ಥಳೀಯ ಆಡಳಿತ : ಎನ್.ಕೆ.ನಿಧಿಕುಮಾರ್

ತುಮಕೂರು : ತುಮಕೂರು ತಾಲ್ಲೂಕು, ಕಸಬಾ ಹೋಬಳಿ, ಕೊತ್ತಿಹಳ್ಳಿ ಗ್ರಾಮದಲ್ಲಿ ಚರಂಡಿ ನೀರು ಸರಾಗವಾಗಿ ಹೋಗದೇ ದಲಿತರ ಮನೆಗಳಿಗೆ ನುಗ್ಗುತ್ತಿರುವ ಪರಿಣಾಮ ಮಾರಣಾಂತಿಕ ಕಾಯಿಲೆಗಳಿಗೆ ಆಸ್ಪದ ನೀಡುತ್ತಿದೆ ಹಾಗೂ ಈ ಬಗ್ಗೆ ಸಂಭಂದಪಟ್ಟಸ್ಥಳೀಯ ಅಧಿಕಾರಿಗಳು, […]

ರಾಜಕೀಯ ಸುದ್ದಿ

ಬಿಜೆಪಿ-ಜೆಡಿಎಸ್ ಹುನ್ನಾಾರ ಫಲಿಸುವುದಿಲ್ಲ

ಅಥಣಿ: ಪಾದಯಾತ್ರೆೆ ಹಾಗೂ ರಾಜ್ಯಪಾಲರ ಮೂಲಕ ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ನಡೆಸುತ್ತಿರುವ ಬಿಜೆಪಿ- ಜೆಡಿಎಸ್ ಹುನ್ನಾರ ಫಲಿಸುವುದಿಲ್ಲ ಎಂದು ನ್ಯಾಯವಾದಿ, ಕಾಂಗ್ರೆೆಸ್ ಮುಖಂಡ ಸುನೀಲ್ ಸಂಕ ಹೇಳಿದ್ದಾಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದರುವ […]

ಸುದ್ದಿ

2025 ರ ವರೆಗೆ ಬಾಹ್ಯಕಾಶದಲ್ಲೇ ತಂಗಲಿರುವ ಸುನೀತ ವಿಲಿಯಮ್ಸ್ !!

ವಾಷಿಂಗ್ಟನ್: ಜೂನ್ 6 ರಂದು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತಲುಪಿದ್ದ ಭಾರತೀಯ ಮೂಲದ ಸುನೀತಾ ವಿಲಿಯಂ ಹಾಗೂ ಅವರ ಸಹಚರ ಬುಚ್ ವಿಲ್ಮೋರ್ ತಾಂತ್ರಿಕ ಸಮಸ್ಯೆಯಿಂದ ಅಲ್ಲಿಯೇ ಉಳಿಯಬೇಕಾಯಿತು. ಭೂಮಿಗೆ ಕರೆಸಿಕೊಳ್ಳುವ ಹಲವಾರು ಪ್ರಯತ್ನಗಳು […]

ಸುದ್ದಿ

Muhammad Yunus: “ದೇಶದ ಹಿಂದೂಗಳ ರಕ್ಷಣೆ ಮಾಡಿ” ಬಾಂಗ್ಲಾಗೆ ಮೋದಿ ಎಚ್ಚರಿಕೆ!!

ಢಾಕಾ: ಬಾಂಗ್ಲಾ ದ ಸಂಸತ್ತಿನಲ್ಲಿ ಸರ್ಕಾರದ ವಿಸರ್ಜನೆಯ ಬಳಿಕ ಹಂಗಾಮಿ ಸರ್ಕಾರದ ರಚನೆಯನ್ನು ಮಾಡಲಾಗಿದೆ. ಸದ್ಯಕ್ಕೆ ಹಂಗಾಮಿ ಪ್ರಧಾನಿಯಾಗಿ ನೊಬೆಲ್ ಶಾಂತಿ ಪುರಸ್ಕಾರ ಪಡೆದ ಮೊಹಮ್ಮದ್‌ ಯೂನಸ್‌ ಅಧಿಕಾರವನ್ನು ಪಡೆದಿದ್ದಾರೆ. ಈ ಬಗ್ಗೆ ಮೋದಿ […]

ಸುದ್ದಿ

Job alert:ಕೇಂದ್ರ ಸರ್ಕಾರದ ತೆಹ್ರಿ ಹೈಡ್ರೋ ಕಂಪನಿಯಲ್ಲಿ 55 ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ!

ಬೆಂಗಳೂರು : ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ ಕಂಪನಿಯು ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ ಆಧೀನದಲ್ಲಿ ಈ ಸಂಸ್ಥೆಯು ಕಾರ್ಯ ನಿರ್ವಹಿಸುತ್ತದೆ. ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌, ಮ್ಯಾನೇಜರ್‌, […]

ಅಪರಾಧ ಸುದ್ದಿ

ವಿಜಯಪುರದಲ್ಲಿ ಇನೋವಾದಿಂದ ಗುದ್ದಿ ವಕೀಲನ ಕೊಲೆ?

ವಿಜಯಪುರ: ನಗರದಲ್ಲಿ ವಕೀಲರೊಬ್ಬರನ್ನು ಹಾಡುಹಗಲಲ್ಲೇ ಇನ್ನೋವಾ ಕಾರಿನಲ್ಲಿ ಗುದ್ದಿ ಸುಮಾರು ಎರಡೂವರೆ ಕಿ.ಮೀ.ದೂರದವರೆಗೆ ಎಳೆದೊಯ್ದಿದ್ದು, ಇದನ್ನು ಕೊಲೆ ಎಂದು ಶಂಕಿಸಲಾಗಿದೆ. ನಗರದ ಬಸವನಗರದಲ್ಲಿ ಇನ್ನೋವಾ ಕಾರೊಂದು ವಕೀಲ ರವಿ ಮೇಲಿನಮನಿ (37) ಎಂಬುವವರನ್ನು ಗುದ್ದಿದೆ. […]

ಸುದ್ದಿ

ಪಿಎಸ್ಐ ಲಿಸ್ಟ್ ರೆಡಿಯಾಗಿದೆ, ಶೀಘ್ರದಲ್ಲೇ ಬಿಡುಗಡೆಗೊಳಿಸ್ತೇವೆ: ಗೃಹ ಸಚಿವ ಪರಮೇಶ್ವರ್

ಚಿತ್ರದುರ್ಗ: ರಾಜ್ಯದ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ (ಪಿಎಸ್ಐ) ಆಯ್ಕೆಯಲ್ಲಿ ಆಗಿದ್ದ ಹಗರಣದ ಬಗ್ಗೆ ತನಿಖೆ ನಡೆಯುತ್ತಿದೆ. ಪಿಎಸ್ಐ ಹಗರಣದಲ್ಲಿ ಎಡಿಜಿಪಿ ಅವರನ್ನೇ ಬಂಧಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. […]

You cannot copy content of this page