ಸೆಪ್ಟೆಂಬರ್ 2 ರಿಂದ ರಾಜ್ಯಾದ್ಯಂತ 1-5 ನಮೂನೆ ಡಿಜಿಟಲ್ ಪೋಡಿ ದುರಸ್ಥಿ ಅಭಿಯಾನ: ಕೃಷ್ಣ ಬೈರೇಗೌಡ
• ಹಾಸನದಲ್ಲಿ ಯಶಸ್ವಿಯಾದ ಡಿಜಿಟಲ್ ಪೋಡಿ ಅಭಿಯಾನ• ರೈತರ ದಶಕಗಳ ಸಮಸ್ಯೆಗೆ ಇಲಾಖೆಯಿಂದ ಶಾಶ್ವತ ಪರಿಹಾರ ಬೆಂಗಳೂರು: ಸೆಪ್ಟೆಂಬರ್ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು […]

