ನಾಯಿ ಉಳಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿ: ಮಗನ ಮದುವೆ ಸಂಭ್ರಮದಲ್ಲಿದ್ದ ತಾಯಿ ಸಾವು
ಚಿಕ್ಕಬಳ್ಳಾಪುರ: ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮದುವೆ ಆಗಬೇಕಿದ್ದ ಯುವಕ ಗಂಭೀರ ಗಾಯಗೊಂಡಿದ್ದು, ತಾಯಿ ಮೃತಪಟ್ಟ ಘಟನೆ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. […]

