ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತ ತಂಡ ಕಪ್ಪು ಪಟ್ಟಿ ಧರಿಸಿದ್ದೇಕೆ ?
ಶುಕ್ರವಾರ ನೆಡೆದ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ಎಲ್ಲಾ ಆಟಗಾರರು ತಮ್ಮ ಕೈ ತೋಳುಗಳಿಗೆ ಕಪ್ಪು ಪಟ್ಟಿಯನ್ನು ಧರಿಸಿ ಆಟವಾಡಿದರು. ಇದಕ್ಕೆ ಕಾರಣವೇನೆಂದರೆ ಭಾರತದ ಮಾಜಿ ಕ್ರಿಕೆಟಿಗ […]

