ಕೊನೆಗೂ ಬೆಳಗಾವಿಗೆ ಬಂತು ವಂದೇ ಭಾರತ್ : ಜನರಿಂದ ಪುಷ್ಪವೃಷ್ಟಿ..!
ಬೆಳಗಾವಿ: ಪುಣೆ-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಓಡುವ ಕನಸು ಕೊನೆಗೂ ಸಾಕಾರಗೊಂಡಿದೆ. ಸೆಪ್ಟೆಂಬರ್ 15 ರ ರವಿವಾರ ಪ್ರಧಾನಿ ನರೇಂದ್ರ ಮೋದಿ ಈ ರೈಲಿಗೆ ಚಾಲನೆ ನೀಡಲಿದ್ದಾರೆ. ಗುರುವಾರ ಈ ಹೊಸ ರೈಲಿನ […]
ಬೆಳಗಾವಿ: ಪುಣೆ-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಓಡುವ ಕನಸು ಕೊನೆಗೂ ಸಾಕಾರಗೊಂಡಿದೆ. ಸೆಪ್ಟೆಂಬರ್ 15 ರ ರವಿವಾರ ಪ್ರಧಾನಿ ನರೇಂದ್ರ ಮೋದಿ ಈ ರೈಲಿಗೆ ಚಾಲನೆ ನೀಡಲಿದ್ದಾರೆ. ಗುರುವಾರ ಈ ಹೊಸ ರೈಲಿನ […]
ಬೆಂಗಳೂರು: ರಾಜ್ಯದಲ್ಲಿರುವ ನಕಲಿ ವೈದ್ಯರನ್ನು ಹುಡುಕಿ ಅವರ ಕ್ಲಿನಿಕ್ ಬಂದ್ ಮಾಡಿಸಲಾಗಿದೆ. ಅಯುಷ್ ವೈದ್ಯರು ಕ್ಲಿನಿಕ್ ಮುಂದೆ ಗ್ರೀನ್ ಬೋರ್ಡ್ ಮತ್ತು ಆಲೋಪಥಿ ವೈದ್ಯರು ನೀಲಿ ಬೋರ್ಡ್ ಹಾಕುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ಆರೋಗ್ಯ […]
ಧಾರವಾಡ: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಮುಂದೆ ತಮಟೆ ಚಳುವಳಿ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹೋರಾಟಗಾರರು, ತಮಟೆ ಬಡಿಯುತ್ತಾ ಘೋಷಣೆಗಳನ್ನು ಕೂಗಿ ಸರಕಾರದ ಗಮನ ಸೆಳೆಯುವ […]
ಗದಗ: ಜೈಲ್ ನ ವಾರ್ಡನ್ ಕಳ್ಳರನ್ನು ಪರಿಚಯಿಸಿಕೊಂಡು ದೇವಾಲಯಗಳನ್ನು ಲೂಟಿ ಮಾಡುತ್ತಿದ್ದ ಮೂವರನ್ನು ಲಕ್ಷ್ಮೇಶ್ವರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ರಾಣೆಬೆನ್ನೂರಿನ ಪ್ರಸಾದ (28), ಪ್ರದೀಪ್ (24) ಮತ್ತು ಶ್ರೀಕಾಂತ (29) ಬಂಧಿತರು. ಗೂಗಲ್ […]
ಬೆಳಗಾವಿ: ಚಿಕ್ಕೋಡಿ ಪುರಸಭೆಯ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ವೀಣಾ ಜಗದೀಶ ಕವಟಗಿಮಠ ಮತ್ತು ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಇರ್ಫಾನ್ ಬೇಪಾರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರ ಚುನಾವಣೆಗೆ ದಿನ ನಿಗದಿಯಾಗಿತ್ತು. ಆದರೆ, […]
ಬೆಂಗಳೂರು: ರಾಜ್ಯ ಸರ್ಕಾರದ ವಾಲ್ಮೀಕಿ ನಿಗಮ ಅವ್ಯವಹಾರ ಖಂಡಿಸಿ ಶೀಘ್ರದಲ್ಲೇ ಬಿಜೆಪಿ ಪಾದಯಾತ್ರೆ ನಡೆಸಲಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಪಾದಯಾತ್ರೆ ಕುರಿತು ಹೈಕಮಾಂಡ್ ನಮಗೆ ಸಲಹೆ ನೀಡಿದ್ದು, ವಾಲ್ಮೀಕಿ […]
ಬೆಂಗಳೂರು: ಮೈಸೂರಿನ ಮುಡಾ ಸೈಟ್ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ಅಂತಿಮ ಹಂತದ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಲಿದೆ. ಸೆ.9 ರ ವಿಚಾರಣೆಯಲ್ಲಿ ವಾದ […]
ಒಟ್ಟು 840 ನೂತನಬಸ್ ಗಳು BMTC ಸೇರಲಿವೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ಇಂದು ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 […]
ಕಲಬುರಗಿ: ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ 3ವರ್ಷದ ಬಾಲಕಿ ಮೇಲೆ ಶಾಲಾ ವಾಹನ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ರಾಜಶೇಖರ್ ಎಂಬವರ ಪುತ್ರಿ ಖುಷಿ ಬನ್ನಟ್ಟಿ (3) ಮೃತ ಬಾಲಕಿ. ಶಾಲಾ ವಾಹನದಲ್ಲಿ […]
ಬೆಂಗಳೂರು: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಒನ್-ಟೈಮ್ ಸೆಟ್ಲ್‌ಮೆಂಟ್ / ಒಟಿಎಸ್ ಅವಕಾಶದ ಗಡುವನ್ನು ರಾಜ್ಯ ಸರ್ಕಾರ ಎರಡನೇ ಬಾರಿ ನ.30ಕ್ಕೆ ವಿಸ್ತರಿಸಿದೆ. ಫೆಬ್ರವರಿ ತಿಂಗಳಲ್ಲಿ ಪ್ರಾರಂಭಿಸಲಾದ ಒಟಿಎಸ್ ಯೋಜನೆಯು ಬಾಕಿಯ ಮೇಲಿನ ಚಕ್ರಬಡ್ಡಿಯನ್ನು […]
ಬೆಂಗಳೂರು: ಸೆ.22ರಂದು ನಡೆಸಲಾಗುವುದು ಎಂದು ಘೋಷಿಸಿದ್ದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KIA) 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ನೇಮಕಾತಿ ಲಿಖಿತ ಪರೀಕ್ಷೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದುಡಲಾಗಿದೆ ಎಂದು ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ […]
ಬೆಳಗಾವಿ: ಬೆಳಗಾವಿ ಪ್ರೌಢಶಾಲಾ ವಿದ್ಯಾರ್ಥಿನಿ ಈಗ ಎಲ್ಲರ ಸ್ಪೂರ್ತಿಯ ಸೆಲೆಯಾಗಿದ್ದಾಳೆ. ಸ್ಪೂರ್ತಿ ಎಂಬ ಬೆಳಗಾವಿಯ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುತ್ತಿದ್ದ ತಾಯಿ- ಮಕ್ಕಳನ್ನು ಸಾವಿನಿಂದ ಪಾರು ಮಾಡಿದ ಘಟನೆ ಇದಾಗಿದೆ. ಆಗಸ್ಟ್ 22ರ ರಾತ್ರಿ […]
ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 18ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, […]
40 ಲಕ್ಷ ಜನರಿಂದ ಮಾನವ ಸರಪಳಿ:ಬೀದರ್ ನಿಂದ ಚಾಮರಾಜನಗರವರೆಗೆ ಜನಜಾಗೃತಿಬೆಂಗಳೂರು : ಪ್ರಜಾಪ್ರಭುತ್ವ ದಿನದಂದು ಇಡೀ ವಿಶ್ವವೇ ಬೆರಗಾಗುವ ವೊದ್ಯಮಾನವೊಂದು ರಾಜ್ಯದಲ್ಲಿ ಜರಿಗಲಿದ್ದು, ಸಮಾಜ ಕಲ್ಯಾಣ ಇಲಾಖೆಯ ಮಾನವ ಸರಪಳಿ ಕಾರ್ಯಕ್ರಮ ವಿಶ್ವದಾಖಲೆ ಬರೆಯಲಿದೆ. […]
ಮಂಡ್ಯ: ನಾಗಮಂಗಲ ಪಟ್ಟಣದ ಬದರಿಕೊಪ್ಪಲಿನಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮು ಗಲಭೆ ಉಂಟಾಗಿದ್ದು, ಬುಧವಾರ ರಾತ್ರಿ ನಾಗಮಂಗಲ ತಾಲೂಕು ಹೊತ್ತಿ ಉರಿದಿದೆ. ಬದರಿಕೊಪ್ಪಲಿನಲ್ಲಿ 5 ದಿನಗಳ ಹಿಂದೆ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಬುಧವಾರ ಸಂಜೆ […]
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಸೆ.12) ನಗರ ಪ್ರದಕ್ಷಿಣೆ ಕೈಗೊಂಡಿದ್ದಾರೆ. ಬೆಳಗ್ಗೆ 11.30ಕ್ಕೆ ಗೃಹ ಕಚೇರಿ ಕೃಷ್ಣಾದಿಂದ ಸಿಎಂ ನೇತೃತ್ವದ ಸಚಿವರು ಹಾಗೂ ಶಾಸಕರು […]
ಬೆಂಗಳೂರು: 70 ವರ್ಷ ಮೇಲ್ಪಟ್ಟ ಎಲ್ಲಾ ವೃದ್ಧರು ಆಯುಷ್ಮಾನ್ ಭಾರತ್ ಯೋಜನೆಯಡಿ 5ಲಕ್ಷ ವರೆಗೆ ಆರೋಗ್ಯ ವಿಮೆ ಪಡೆಯಬಹುದು ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಈ ಮೊದಲು ಈ ಯೋಜನೆಯು ಎಲ್ಲಾ ವರ್ಗದ […]
ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಯೋಜನೆಯ ಬಗ್ಗೆ ಮತ್ತಷ್ಟು ವಿವರವನ್ನು ಕೇಂದ್ರ ಸರ್ಕಾರ ಕೇಳಿದೆ. ಈ ಹಿನ್ನಲೆ ರಾಜ್ಯಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರು […]
ಹುಲುನ್‌ಬಿಯುರ್ (ಚೀನ): ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಪಂದ್ಯಾವಳಿಯಲ್ಲಿ ಗೆಲುವಿನ ಹ್ಯಾಟ್ರಿಕ್ ಸಾಧಿಸಿದ ಭಾರತ, ಸೆಮಿಫೈನಲ್‌ಗೆ ಲಗ್ಗೆ ಹಾಕಿದೆ.ಬುಧವಾರದ ಪಂದ್ಯದಲ್ಲಿ ಭಾರತ 8-1 ಭರ್ಜರಿ ಅಂತರದಿಂದ ಮಲೇಷ್ಯಾವನ್ನು ಮಣಿಸಿತು. ಯುವ ಸ್ಟ್ರೈಕರ್ ರಾಜ್‌ಕುಮಾರ್ ಹ್ಯಾಟ್ರಿಕ್ […]
ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗೆ 100 ಹೊಸ ಬಸ್‌ಗಳು ಆಗಮಿಸಲಿದ್ದು, ಗುರುವಾರದಿಂದ ಒಟ್ಟು 100 ಹೊಸ ಬಿಎಸ್-6 ಬಿಎಂಟಿಸಿ ಬಸ್‌ಗಳ ಸೇವೆ ನಗರದ ಪ್ರಯಾಣಿಕರಿಗೆ ಲಭ್ಯವಾಗಲಿವೆ. ರಾಜ್ಯ ಸರ್ಕಾರ ಒಟ್ಟು 336 ಕೋಟಿ ರು. […]
You cannot copy content of this page