ವಿದೇಶಿ ಭಾಷೆಗಳ ಕಲಿಕೆಗೆ ವಾರಾಂತ್ಯ ತರಗತಿ ಆರಂಭಿಸಿದ ಬೆಂಗಳೂರು ನಗರ ವಿವಿ
ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ ಜಾಗತಿಕ ಭಾಷೆಗಳ ಅಧ್ಯಯನ ಕೇಂದ್ರವು ವಾರಾಂತ್ಯದಲ್ಲಿ ವಿದೇಶಿ ಭಾಷೆಗಳ ಕಲಿಕೆಗೆ ಅವಕಾಶ ಕಲ್ಪಿಸುತ್ತಿದೆ. ಫ್ರೆಂಚ್, ಜರ್ಮನ್, ಸ್ಪ್ಯಾನಿಷ್, ಜಪಾನೀಸ್, ಕೊರಿಯನ್, ಚೈನೀನ್, ಇಟಾಲಿಯನ್, ಪೋರ್ಚುಗೀಸ್ ಭಾಷಾ ತರಗತಿಗಳು ಆರಂಭವಾಗುತ್ತಿದೆ. […]

