ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಆಗಸ್ಟ್ 27 ಕ್ಕೆ ಮುಂದೂಡಿಕೆ
ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆಳತಿ, ಪ್ರಕರಣದ ಎ 1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಆ.27 ಕ್ಕೆ ಮುಂದೂಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 […]
ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆಳತಿ, ಪ್ರಕರಣದ ಎ 1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಆ.27 ಕ್ಕೆ ಮುಂದೂಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 […]
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐನಿಂದ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿತ್ತು. ಆದರೆ ಸಿಬಿಐನವರು ತನಿಖೆಯನ್ನು ನಿಲ್ಲಿಸದೆ ಮುಂದುವರೆಸಿದ್ದಾರೆ. ನೂರಕ್ಕೂ ಹೆಚ್ಚು ನನ್ನ ಸ್ನೇಹಿತರು, ಕುಟುಂಬಸ್ಥರಿಗೆ ತುಂಬಾ ಕಿರುಕುಳ ನೀಡುತ್ತಿದ್ದಾರೆ. ಇದೇ […]
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು(ಗುರುವಾರ) ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಇಂದಿನ ಸಂಪುಟ ಸಭೆಯಲ್ಲಿ ರಾಜ್ಯಪಾಲರ ಮುಂದೆ ಬಾಕಿ ಇರುವ ಪ್ರಾಸಿಕ್ಯೂಷನ್ ಮನವಿ ಬಗ್ಗೆ ಮಹತ್ವದ ಚರ್ಚೆ ನಡೆದಿದೆ. […]
ರಾಜಕೀಯ ಪುನರ್ಜನ್ಮ ಕೊಟ್ಟ ಕರ್ಮಭೂಮಿಯ ಋಣ ತೀರಿಸಲು ಮುಂದಾದ ಸಂಸದ ಬೆಳಗಾವಿ : ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ಅವಶ್ಯಕವೆನಿಸುವ ‘ಡಿಮಾಂಡ್ ಸರ್ವೆ’ ಕೈಗೊಳ್ಳುವಂತೆ ಬೆಳಗಾವಿ ಸಂಸದ ಜಗದೀಶ […]
ಬೆಂಗಳೂರು:ನಗರದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ರಸ್ತೆ ರಾಬರಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇವುಗಳ ಕಡಿವಾಣಕ್ಕೆ ಸಂಚಾರ ಪೊಲೀಸರು ಕಠಿಣ ಕ್ರಮಗಳಿಗೆ ಮುಂದಾಗಿದ್ದಾರೆ. ಪ್ರತಿ ಪೊಲೀಸ್ ಠಾಣೆಗೆ ಇಬ್ಬರು ಮಹಿಳಾ ಸಿಬ್ಬಂದಿಯನ್ನು ನೇಮಕ ಮಾಡುವ […]
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಪವಿತ್ರಾಗೌಡ ಇಂದು ನಗರದ ಸೆಷನ್ಸ್ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇಂದು ಗುರುವಾರ ಮಧ್ಯಾಹ್ನ 3 […]
ಬೆಂಗಳೂರು : ಸಾರ್ವಜನಿಕರು ಆಕ್ರೋಶಗೊಂಡರು ನಾನು ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ನಡೆದ ಕಾವೇರಿ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ […]
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನು ಪಡೆದಿರುವ ತೆಲುಗು ನಟಿ ಹೇಮಾ ಮಾಧ್ಯಮಗಳಿಗೆ ಬಹಿರಂಗ ಸವಾಲು ಹಾಕಿದ್ದಾರೆ. ಪ್ರಕರಣದಲ್ಲಿ ಯಾವುದೇ ರೀತಿಯ ತನಿಖೆ ಎದುರಿಸಲು ನಾನು ಸಿದ್ಧಳಿದ್ದೇನೆ. ಆದರೆ, ಮಾಧ್ಯಮಗಳಲ್ಲಿ […]
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಹಿನ್ನೆಲೆಯಲ್ಲಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಸಂಬಂಧ ಸಿಐಡಿ ಅಧಿಕಾರಿಗಳು ಇಂದು ಕೋರ್ಟ್ ಗೆ 300 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ […]
ಮೈಸೂರು : ಮುಡಾ ಹಗರಣದ ಸಂಬಂಧ ರಿಟ್ ಅರ್ಜಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಲಯದ ಕಣ್ತಪ್ಪಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಇವರು ಸಿಎಂ ವಿರುದ್ಧ ಮುಡಾ ಹಗರಣ ವಿಚಾರವಾಗಿ […]
ಬೆಳಗಾವಿ: ಚಿಕ್ಕೋಡಿ ತಾಲೂಕು ಸದಲಗಾ ಗ್ರಾಮದ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಮಹಾರಾಷ್ಟ್ರ ಬೀಡ್ ಮೂಲದ ಸೂರ್ಯಕಾಂತ ಶೆಳಕೆ (55) ಎಂಬುವವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದು ಚಿಕ್ಕೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು […]
ಶಿವಮೊಗ್ಗ: ಭದ್ರಾವತಿ ಶಾಸಕ ಸಂಗಮೇಶ ಪುತ್ರನ ಕೊಲೆಗೆ ಸಂಚು ರೂಪಿಸಿದ್ದ ತಂಡವನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭದ್ರಾವತಿ ಶಾಸಕ ಸಂಗಮೇಶ್ ಪುತ್ರ ಬಸವೇಶನ ಕೊಲೆ ಮಾಡಲು ಡಿಚ್ಚಿ ಮುಬಾರಕ್ ಎಂಬ ರೌಡಿಶೀಟರ್ ಸುಫಾರಿ ನೀಡಿದ್ದ […]
ಬೆಳಗಾವಿ : ಪರಿಹಾರ ನೀಡಲು ವಿಳಂಬ ಮಾಡಿದ ಕಾರಣ ನ್ಯಾಯಾಲಯದ ಆದೇಶದಂತೆ ಬೆಳಗಾವಿ ಉಪ ವಿಭಾಗಾಧಿಕಾರಿಗಳ (ಎಸಿ) ಕಚೇರಿಯ ಪೀಠೋಪರಣ, ಪ್ರಿಂಟರ್,ಕಂಪ್ಯೂಟರ್ ಗಳನ್ನು ರೈತರು ಜಪ್ತಿ ಮಾಡಿಕೊಂಡಿದ್ದಾರೆ. ಬೆಳಗಾವಿಯ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದ […]
ಬೆಳಗಾವಿ : ನಿಪ್ಪಾಣಿಯ ಬಾದಲ್ ಪ್ಲಾಟ್ ನಲ್ಲಿ 10 ವರ್ಷದ ಬಾಲಕಿಗೆ 10 ರೂಪಾಯಿ ನೀಡಿ ಅಮಿಷವೊಡ್ಡಿ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಸೀಫ್ ಬಾಗವಾನ್ ಈ ನೀಚ […]
ಬೆಂಗಳೂರು : ಮೈಸೂರಿನ ಮುಡಾ ಸೈಟ್ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಸಿಡಿದೆದ್ದಿರುವ ಕಾಂಗ್ರೆಸ್ ಸರ್ಕಾರ ಇದೀಗ ರಾಜ್ಯಪಾಲರ ವಿರುದ್ಧವೇ ಅಧಿಕಾರ ಚಲಾವಣೆಗೆ […]
ಬರೇಲಿ: ಮೊರಾದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ ಕರ್ತವ್ಯ ನಿರ್ವಹಿಸುತ್ತಿದ್ದ 20 ವರ್ಷದ ನರ್ಸ್ ಮೇಲೆ ವೈದ್ಯನೊಬ್ಬ ಅತ್ಯಾಚಾರವೆಸಗಿದ್ದು, ವಾರ್ಡ್ ಬಾಯ್ ಹಾಗೂ ಮತ್ತೊಬ್ಬ ನರ್ಸ್ ಕೃತ್ಯಕ್ಕೆ ಸಹಾಯ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅತ್ಯಾಚಾರಕ್ಕೆ […]
ಬೆಂಗಳೂರು: ಬಿಎಂಟಿಸಿ ದರ ಏರಿಕೆ ಮಾಡಲು ಸರಕಾರ ಹೊರಟಿದೆ ಎಂದು ಟ್ವೀಟ್ ಮಾಡಿದ್ದ ಬಿಜೆಪಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಉತ್ತರ ಕೊಟ್ಟಿದ್ದಾರೆ. ಈ ಕುರಿತು ಖಾರವಾಗಿ ಟ್ವೀಟ್ ಮಾಡಿರುವ ಅವರು, ಸಾಮಾನ್ಯ […]
ಬೆಂಗಳೂರು: ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಹಾಗೂ ಸದಸ್ಯ ಮಹಮದ್ ರಿಜ್ವಾನ್ ನವಾಬ್ ಅವರನ್ನು ಕೆಎಸ್ ಆರ್ ಟಿಸಿ ಉಪಾಧ್ಯಕ್ಷ ರನ್ನಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಅಧಿಕೃತ ಸುತ್ತೋಲೆ ಹೊರಡಿಸಿರುವ ಸಾರಿಗೆ […]
ಉಡುಪಿ: ಸಿನಿಮಾ ಶೈಲಿಯಲ್ಲಿ ಐಟಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಲು ಯತ್ನಿಸಿದ್ದ ತಂಡದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಮಣೂರಿನಲ್ಲಿ ಜುಲೈ 25ರಂದು ಕವಿತಾ […]
ಬೆಂಗಳೂರು: ವೃತ್ತಿಪರ ಕೋರ್ಸ್ ಗಳಲ್ಲಿ ಕ್ರೀಡಾ ಕೋಟಾದಡಿ ಪ್ರವೇಶ ಪಡೆಯಬೇಕೆಂಬ ಕ್ರೀಡಾಪಟುಗಳ ಆಸೆಯನ್ನು ಹೈಕೋರ್ಟ್ ಜೀವಂತವಾಗಿಸಿರಿದ್ದು, ಮರುಪರಿಶೀಲನೆಗೆ ಆದೇಶಿಸಿದೆ. ಪ್ರಸಕ್ತ ಸಾಲಿನಲ್ಲಿ ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ಗಳ ಪ್ರವೇಶ ಸಂಬಂಧ ಕ್ರೀಡಾ ಕೋಟಾದ […]
You cannot copy content of this page