ಆರ್.ಸಿಬಿ ಹೊಸ ನಾಯಕನಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಭಿಮಾನಿಗಳ ಸ್ವಾಗತ.!
ಬೆಂಗಳೂರು: ಸೆಪ್ಟೆಂಬರ್ 5 ರಿಂದ ಆರಂಭವಾಗಿರುವ ದುಲೀಪ್ ಕ್ರಿಕೆಟ್ ಟ್ರೋಫಿಯಲ್ಲಿ ಮೊದಲ ಪಂದ್ಯ ಭಾರತ ಎ ಮತ್ತು ಭಾರತ ಬಿ ತಂಡಗಳ ನಡುವೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈಗಾಗಲೇ ಈ ಪಂದ್ಯದಲ್ಲಿ […]

