ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ:ಆರೋಪಿ ಬಂಧನ
ಬೆಂಗಳೂರು: ಕೋರಮಂಗಲದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿದೆ ಎನ್ನಲಾದ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಎಚ್.ಎಸ್.ಆರ್. ಲೇ ಔಟ್ ಪೊಲೀಸರು ಬಂಧಿಸಿದ್ದಾರೆ. ಆಅರೋಪಿ ಬೈಕ್ ಸವಾರನನ್ನು ಮುಕೇಶ್ವರ್ ಎಂದು ಗುರುತಿಸಲಾಗಿದ್ದು, ಆರೋಪಿಯ ಹಿನ್ನೆಲೆಯ ಬಗ್ಗೆ ಪೊಲೀಸರು ಮಾಹಿತಿ […]

