ಅಪರಾಧ ರಾಜಕೀಯ ಸುದ್ದಿ

ಉದ್ದವ ಠಾಕ್ರೆ ಕಾರಿನ ಮೇಲೆ ದಾಳಿ

ಮುಂಬೈ : ಶನಿವಾರ ಥಾಣೆಯಲ್ಲಿ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಕಾರ್ಯಕರ್ತರು ಉದ್ಧವ್ ಠಾಕ್ರೆ ಅವರ ಬೆಂಗಾವಲು ಪಡೆಯ ಮೇಲೆ ದಾಳಿ ಮಾಡಿ, ಬಳೆಗಳು, ಟೊಮೆಟೊಗಳು ಮತ್ತು ತೆಂಗಿನಕಾಯಿಗಳನ್ನು ಎಸೆದರು. ಇದರಿಂದಾಗಿ ಉದ್ವಿಗ್ನ ಪರಿಸ್ಥಿತಿ […]

ಅಪರಾಧ ಸುದ್ದಿ

ವಿಡಿಯೋ ಕಾಲ್‌ನಲ್ಲಿ ನಕಲಿ ನೋಟ್ ತೋರಿಸಿ ವಂಚನೆ: ಇಬ್ಬರ ಬಂಧನ

ಬೆಳಗಾವಿ: ಆಸ್ತಿ ಖರೀದಿ ಸೇರಿದಂತೆ ವಿವಿಧ ಆಸೆಯೊಡ್ಡಿ, ವಿಡಿಯೋ ಕಾಲ್‌ನಲ್ಲಿ ಹಣ ತೋರಿಸಿ ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಅನಂತ ಗುರುನಾಥ್ ಮತ್ತು ವಿಲಾಸ್ ಎಂಬುವವರು ಬಂಧಿತರು. ಇವರು […]

ಸುದ್ದಿ

ಮೂಡುಬಿದಿರೆ ಸನಿಹದ ಶಿರ್ತಾಡಿಯಲ್ಲಿ ನೂತನ ಭುವನಜ್ಯೋತಿ ಕಾನೂನು ಕಾಲೇಜು ಉದ್ಘಾಟನೆ

ಮೂಡುಬಿದಿರೆ : ವಕೀಲಿ ವೃತ್ತಿ ಮಾಡುವವರು ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಓದುವ ಹವ್ಯಾಸವನ್ನು ನಿರಂತರವಾಗಿ ಹೊಂದಿರಬೇಕು. ಹೊಸ ಹೊಸ ತಂತ್ರಜ್ಞಾನಗಳನ್ನು ಸಹಾ ಅರಿತುಕೊಳ್ಳಬೇಕು ಎಂದು ಆಂಧ್ರಪ್ರದೇಶದ ರಾಜ್ಯಪಾಲ ಹಾಗೂ ಸುಪ್ರೀಂಕೋರ್ಟ್ ನಿವೃತ್ತ […]

ಅಪರಾಧ ಸುದ್ದಿ

2 ಸಾವಿರ ಕೋಟಿ ರೂ. ದರೋಡೆ: ದೇಶದ ಅತಿ ದೊಡ್ಡ ಕ್ರಿಪ್ಟೋ ಕರೆನ್ಸಿ ಹಗರಣ ಬಯಲು

ಸಾವಿರಾರು ಜನರಿಗೆ ಸೇರಿದ್ದ ಸುಮಾರು 2000 ಕೋಟಿ ರೂ.(230 ದಶಲಕ್ಷ ಡಾಲರ್) ಮೌಲ್ಯದ ಕ್ರಿಪ್ಟೋ ಕೆರೆನ್ಸಿ ದೋಚಿರುವುದು ಬೆಳಕಿಗೆ ಬಂದಿದ್ದು, ಇದು ದೇಶದ ಇತಿಹಾಸದಲ್ಲೇ ದೊಡ್ಡ ಪ್ರಕರಣ ಎಂದು ಹೇಳಲಾಗಿದೆ. ದೇಶದ ಇತಿಹಾಸದಲ್ಲೇ ಅತೀ […]

ಕ್ರೀಡೆ ಸುದ್ದಿ

ವಿನೇಶ್ ಪೊಗಟ್ ಪದಕದಾಸೆ ಜೀವಂತ:ತೀರ್ಪು ಕಾಯ್ದಿರಿಸಿದ ಸಿಎಎಸ್

ಪ್ಯಾರಿಸ್ ಒಲಿಂಪಿಕ್ಸ್​ 2024 ಕ್ರೀಡಾಕೂಟದ ಮಹಿಳೆಯರ 50 ಕೆಜಿ ಫ್ರೀ ಸ್ಟೈಲ್​ ಕುಸ್ತಿ ವಿಭಾಗದ ಸ್ಪರ್ಧೆಯ ಫೈನಲ್​ಗೆ ತನ್ನನ್ನು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಾಟ್ ಸಲ್ಲಿಸಿರುವ ಮೇಲ್ಮನವಿಯ ತೀರ್ಪನ್ನು ನಿನ್ನೆ […]

ಸುದ್ದಿ

ಪರಿಸರ ಪ್ರವಾಸೋಧ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆ: ಸಿಎಂ

ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ‌ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ: ಬಿಜೆಪಿ-ಜೆಡಿಎಸ್ ಷಡ್ಯಂತ್ರವನ್ನು ಲೇವಡಿ ಮಾಡಿದ ಸಿಎಂ ಚಾಮರಾಜನಗರ: ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ‌ ಕುರ್ಚಿ ಗಟ್ಟಿ ಆಗ್ತನೇ […]

ಸುದ್ದಿ

ಬ್ರೆಜಿಲ್ ಯುವತಿಯನ್ನು ವಿವಾಹವಾದ ಮಂಗಳೂರಿನ ಯುವಕ

ಮಂಗಳೂರು: ಬ್ರೆಜಿಲ್ ನ ತಾಟಿಯಾನೆ ಮತ್ತು ಮಂಗಳೂರಿನ ಆದಿತ್ಯ ಅವರ ವಿವಾಹ ಮಂಗಳೂರು ರಮಣ ಪೈ ಸಭಾಂಗಣದಲ್ಲಿ ಜಿ ಎಸ್ ಬಿ ಸಂಪ್ರದಾಯದ ಪ್ರಕಾರ ನೆರವೇರಿದೆ. ಕರಂಗಲ್ಪಾಡಿ ನಿವಾಸಿ ಆದಿತ್ಯ ಎಂಟು ವರ್ಷಗಳ ಹಿಂದೆ […]

ಸುದ್ದಿ

ಬೆಳಗಾವಿ ಹಿಂಡಲಗಾ ಜೈಲಿನ ಮೇಲೆ 260 ಕ್ಕೂ ಹೆಚ್ಚು ಪೊಲೀಸರಿಂದ ದಿಢೀರ್ ದಾಳಿ

ಬೆಳಗಾವಿ: ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ಶನಿವಾರ ಬೆಳಗಾವಿ ಪೊಲೀಸರು ಬೆಳಗ್ಗೆ ಹೊತ್ತು ದಿಢೀರ್ ದಾಳಿ ನಡೆಸಿದ್ದಾರೆ. ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ […]

ಸುದ್ದಿ

ಜಾತಿ ಪ್ರಮಾಣಪತ್ರ ನೀಡಲು ತಹಸೀಲ್ದಾರ್ ಗೆ ಕಾಡುಗೊಲ್ಲ ಸಮುದಾಯದಿಂದ ಮನವಿ

ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನಲ್ಲಿ ಬುಡಕಟ್ಟು ಜನಾಂಗಕ್ಕೆ ‌ಸೇರಿದ ಪ್ರಾಚೀನ ಕಾಲದ ಕಾಡುಗೊಲ್ಲರು ಇಂದಿಗೂ ತಾಲ್ಲೂಕಿನ ಬಹುತೇಕ ಹಟ್ಟಿಗಳಲ್ಲಿ ವಾಸಿಸುತ್ತಿದ್ದಾರೆ. ಈ ಕಾಡುಗೊಲ್ಲರು ಕುರಿ,ಮೇಕೆ,ದನಗಳನ್ನು ಕಾಯುತ್ತಾ ಒಂದು ಕಡೆ ನೆಲೆಸದೆ ಗುಡ್ಡಗಾಡು ಕಾಡು ಮೇಡುಗಳಲ್ಲಿ […]

ಉಪಯುಕ್ತ ಸುದ್ದಿ

ಕೆ.ಎಸ್.ಆರ್.ಟಿ.ಸಿ ಗೆ ಟಿವಿ-9 ನೆಟ್ವರ್ಕ್‌ ನ ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ

ಬೆಂಗಳೂರು: ನಿಗಮವು ಕೈಗೊಂಡಿರುವ ಬ್ರ್ಯಾಂಡಿಂಗ್ ಹಾಗೂ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ “ಟಿವಿ-9 ನೆಟ್ವರ್ಕ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ 2024ರ ಪ್ರಶಸ್ತಿಯು ವರ್ಷದ ದೇಶದ ಅತ್ಯುತ್ತಮ ಸಂಸ್ಥೆ ವರ್ಗದಲ್ಲಿ ಲಭಿಸಿರುತ್ತದೆ. ದ ಇಂಪೀರಿಯಲ್ ಜನಪತ್ […]

ಸುದ್ದಿ

ಬೆಳಗಾವಿಯಲ್ಲಿ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಆಟೊ ಚಾಲಕ

ಬೆಳಗಾವಿ: ಗೂಡ್ಸ್ ಆಟೊ ಹಾಗೂ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಆಟೊ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿರೇಬಾಗೇವಾಡಿ ಗ್ರಾಮದ ಅಮಿನ್ ಯರಗಟ್ಟಿ (45) ಮೃತಪಟ್ಟಿದ್ದಾರೆ. ಆಟೊದಲ್ಲಿ ತರಕಾರಿ ತುಂಬಿಕೊಂಡು ಬೆಳಗಾವಿಗೆ ಬರುತ್ತಿದ್ದಾಗ ಲಾರಿ […]

ಸುದ್ದಿ

ಕಾಡು ಗೊಲ್ಲರ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರ ನೇಮಕಕ್ಕೆ ಒತ್ತಾಯ

ಚಿತ್ರದುರ್ಗ: ರಾಜ್ಯಸರ್ಕಾರ ಕಾಡು ಗೊಲ್ಲರ ಅಭಿವೃದ್ಧಿ ನಿಗಮ ಮಾಡಿದ್ದರೂ ಕಾಡು ಗೊಲ್ಲರ ನಿಗಮಕ್ಕೆ ಇದುವರೆಗೂ ಒಬ್ಬ ಅಧ್ಯಕ್ಷರನ್ನು ನೇಮಕ ಮಾಡಿಲ್ಲ, ಆದ್ದರಿಂದ ಈ ಕೂಡಲೇ ರಾಜ್ಯಸರ್ಕಾರ ಕಾಡು ಗೊಲ್ಲರ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ನೇಮಕ […]

ರಾಜಕೀಯ ಸುದ್ದಿ

ಬಿಜೆಪಿ-ಜೆಡಿಎಸ್ ನ ಸುಳ್ಳು ಆರೋಪಗಳಿಗೆ ಹೆದರುವುದಿಲ್ಲ

ಆರೋಪಗಳ ವಿರುದ್ಧ ರಾಜಕೀಯ ಹಾಗೂ ಕಾನೂನು ಹೋರಾಟಕ್ಕೆ ಸಿದ್ದ – ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು: ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ ಹಾಗೂ ಈ ಆರೋಪಗಳ ವಿರುದ್ಧ […]

ರಾಜಕೀಯ ಸುದ್ದಿ

ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಕಾಡುಗೊಲ್ಲ ಸಮುದಾಯ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರಿ ಪ್ರತಿಭಟನೆ ನಡೆಸಿದ ಕಾಡುಗೊಲ್ಲರು ತಮಗೆ ಸಾಂವಿಧಾನಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಭದ್ರತೆ ನೀಡಬೇಕೆಂದು ಒತ್ತಾಯಿಸಿದರು. ಕಾಡುಗೊಲ್ಲರ ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದ ಹೊಳಲ್ಕೆರೆಯ […]

ಅಪರಾಧ ಸಿನಿಮಾ ಸುದ್ದಿ

ನ್ಯಾಯಾಧೀಶರ ಮುಂದೆ ನಟ ಚಿಕ್ಕಣ್ಣ ಹೇಳಿಕೆ ದಾಖಲು

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜತೆ ಸಂಪರ್ಕದಲ್ಲಿದ್ದ ನಟ ಚಿಕ್ಕಣ್ಣ ಅವರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ದಾಖಲು ಮಾಡಲಾಗಿದೆ. ನಟ ಚಿಕ್ಕಣ್ಣನನ್ನು ೪೨ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಪೊಲೀಸರು, […]

ಅಪರಾಧ ಸುದ್ದಿ

ಸಕಲೇಶಪುರ ಬಳಿ ಗುಡ್ಡ ಕುಸಿತ: ರೈಲ್ವೇ ಪ್ರಯಾಣಿಕರ ಪರದಾಟ

ಸಕಲೇಶಪುರ: ಸಕಲೇಶಪುರ ಬಳಿ ರೈಲ್ವೇ ಹಳಿ ಮೇಲೆ ಗುಡ್ಡ ಕುಸಿದಿದ್ದು, ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲ್ವೇ ಸಂಚಾರ ಸಂಪೂರ್ಣ ಬಂದ್ ಆಗಿದೆ. ಈ ನಡುವೆ ಈಗಾಗಲೇ ಬೆಂಗಳೂರಿನಿಂದ ಹೊರಟಿದ್ದ ನಾಲ್ಕು ರೈಲುಗಳು ಮತ್ತು […]

ಅಪರಾಧ ಸುದ್ದಿ

ಕಾರು-ಗೂಡ್ಸ್‌ ವಾಹನ ಭೀಕರ ಅಪಘಾತ : ಇಬ್ಬರು ಸಾವು

ಬೆಳಗಾವಿ : ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಸನಿಹದ ಬೆಳಕೂಡ ಗೇಟ್ ಬಳಿ ನಿಪ್ಪಾಣಿ- ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಕಾರು-ಗೂಡ್ಸ್ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು […]

ರಾಜಕೀಯ ಸುದ್ದಿ

ವಯನಾಡು ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ವಯನಾಡು: ವಯನಾಡು ಗುಡ್ಡ ಕುಸಿತ ದುರಂತದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ನವದೆಹಲಿಯಿಂದ ವಿಮಾನದ ಮೂಲಕ ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು […]

ರಾಜಕೀಯ ಸುದ್ದಿ

ಬಾಂಗ್ಲಾದಲ್ಲಿ ಹಿಂದೂಗಳ ಕಗ್ಗೊಲೆ: ಅಲ್ಪ ಸಂಖ್ಯಾತರೆ ಟಾರ್ಗೆಟ್!

ಢಾಕಾ: ನೆರೆ ದೇಶ ಬಾಂಗ್ಲಾ ಅಕ್ಷರಶಃ ರಣರಂಗವಾಗಿ ಮಾರ್ಪಡುತ್ತಿದೆ. ನಿರಂತರ ಪ್ರತಿಭಟನೆ ಹಾಗೂ ದಾಳಿಗಳಿಂದ ಅಲ್ಲಿನ ಜನರು ತತ್ತರಿಸಿದ್ದಾರೆ. ಅದರಲ್ಲೂ ಹಿಂದೂ ಅಲ್ಪ ಸಂಖ್ಯಾತರು ಗುರಿಯಾಗಿಸಿಕೊಂಡು ಹತ್ಯೆ ಹಾಗೂ ಅತ್ಯಾಚಾರಗಳು ನಡೆಯುತ್ತಿವೆ. ಈವರೆಗೆ ಕನಿಷ್ಠ […]

ರಾಜಕೀಯ ಸುದ್ದಿ

BJP-JDS Padayatra: ದೋಸ್ತಿ ಸರ್ಕಾರಗಳ ಪಾದಯಾತ್ರೆಗೆ ಇಂದು ತೆರೆ!

ಮೈಸೂರು: ದೋಸ್ತಿ ಸರ್ಕಾರಗಳಾದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಪಾದಯಾತ್ರೆಯ ಇಂದು ಮೈಸೂರಿನಲ್ಲಿ ಕೊನೆಗೊಳ್ಳದಿದೆ. ಮೈಸೂರು ಮಹಾ ರಾಜ ಕಾಲೇಜಿನ ಮೈದಾನದಲ್ಲಿ ಬೃಹತ್ ಸಮಾವೇಶವನ್ನು ದೋಸ್ತಿ ಸರ್ಕಾರಗಳು ನಡೆಸಲಿವೆ. “ಮುಡಾ ಹಗರಣ ಮತ್ತು ವಾಲ್ಮೀಕಿ […]

You cannot copy content of this page