ಬೆಳಗಾವಿ ಕಾರ್ಖಾನೆ ಅಗ್ನಿ ಅನಾಹುತ ; ಮುಗಿಲೆತ್ತರ ಧಗದಹಿಸಿದ ಬೆಂಕಿ: ಮೂವರ ಸ್ಥಿತಿ ಗಂಭೀರ
ಬೆಳಗಾವಿ: ನಾವಗೆ ಗ್ರಾಮದ ಸನಿಹದ ಟಿಕ್ಸ್ ಟೇಪ್ (ಅಂಟು) ತಯಾರಿಸುವ ಸ್ನೇಹಂ ಕಾರ್ಖಾನೆಯಲ್ಲಿ ಬೃಹತ್ ಪ್ರಮಾಣದ ಬೆಂಕಿ ಹೊತ್ತಿಕೊಂಡಿದ್ದು, ಈ ದುರ್ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ತಾಲೂಕಿನ ಕವಳವಾಡಿಯ ಮಾರುತಿ ನಾರಾಯಣ ಕರವೇಕರ […]

