ಅಂಕಣ ಸುದ್ದಿ

ಎಚ್ಚರಿಕೆಯ ಗಂಟೆ ಬಾರಿಸುತಿವೆ ಪ್ರಕೃತಿಯ ದುರಂತಗಳು..!

ನಮ್ಮ ರಾಜ್ಯ ಹಾಗೂ ನೆರೆ ರಾಜ್ಯಗಳಲ್ಲಿ ನಿರಂತರ ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಶಾಲಾ ಕಾಲೇಜು ಹಾಗೂ ಸಂಸ್ಥೆಗಳಲ್ಲಿ ರಜೆಯನ್ನು ಕೂಡ ಘೋಷಿಸಿದೆ. ಇದು ನಿರಂತರ ಮಾಧ್ಯಮದಲ್ಲಿ ಕೇಳುತ್ತಿರುವ ಕಾಣುತ್ತಿರುವ ಸುದ್ದಿ. ಪ್ರಕೃತಿ ವಿಕೋಪಗಳಿಂದಾಗಿ […]

ಅಪರಾಧ ರಾಜಕೀಯ ಸುದ್ದಿ

ಮದುವೆಯಾಗುವುದಾಗಿ ಮಹಿಳೆಗೆ ವಂಚನೆ: ಬಿಜೆಪಿ ಮುಖಂಡ ಅರೆಸ್ಟ್

ಶಿವಮೊಗ್ಗ: ವಿವಾಹಿತ ಮಹಿಳೆಯೊಬ್ಬರ ಜತೆಗೆ ಸಂಬಂಧ ಬೆಳಸಿ, ಮದುವೆಯಾಗುವುದಾಗಿ ನಂಬಿಸಿ, ಕೈಕೊಟ್ಟಿದ್ದ ಬಿಜೆಪಿ ಮುಖಂಡನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ಮುಖಂಡ ಶರತ್ ಕಲ್ಯಾಣಿ ಮದುವೆ ಆಗುವುದಾಗಿ ನಂಬಿಸಿ ಮೋಸ ಮಾಡಿರುವ […]

ಕ್ರೀಡೆ ಸುದ್ದಿ

ಫ್ಯಾರೀಸ್ ಒಲಂಪಿಕ್ಸ್: ಕುಸ್ತಿಯಲ್ಲಿ ವಿನೇಶ್ ಪೊಗಟ್ ಶುಭಾರಂಭ

ಫ್ಯಾರೀಸ್ : ಫ್ಯಾರೀಸ್‌ನಲ್ಲಿ ನಡೆಯುತ್ತಿರುವ ಒಲಂಪಿಕ್ಸ್ನಲ್ಲಿ ಮಂಗಳವಾರವೂ ಭಾರತಕ್ಕೆ ಶುಭಸುದ್ದಿಯೊಂದು ಸಿಕ್ಕಿದ್ದು, 50 ಕೆ.ಜೆ. ವಿಭಾಗದ ಕುಸ್ತಿಯಲ್ಲಿ ಭಾರತಕ್ಕೆ ಗೆಲುವು ಸಿಕ್ಕಿದೆ. 50 ಕೆ.ಜಿ ವಿಭಾಗದ ಕುಸ್ತಿಯಲ್ಲಿ ವಿನೇಶ್ ಪೋಗಟ್, ಜಪಾನ್‌ನ ವಿಶ್ವದ ನಂಬರ್ […]

ಕ್ರೀಡೆ ಸುದ್ದಿ

ಬಾಂಗ್ಲಾದೇಶದ ದಳ್ಳುರಿ: ಕ್ರಿಕೆಟಿಗ ಮೋರ್ತಜಾ ಮನೆಗೆ ಬೆಂಕಿ

ಢಾಕಾ: ಅರಾಜಕತೆಯಿಂದ ಬಾಂಗ್ಲಾದೇಶದಲ್ಲಿ ಗಲಭೆ ಹೆಚ್ಚಾಗಿದ್ದು, ಕ್ರಿಕೆಟಿಗ ಹಾಗೂ ಸಂಸದ ಮುಶ್ರಫೆ ಮೊರ್ತಜಾ ಅವರ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಶೇಖ್ ಹಸೀನಾ ರಾಜೀನಾಮೆಯಿಂದ ದೇಶದಲ್ಲಿ ಅರಾಜಕತೆ ಉಂಟಾಗಿದ್ದು, ಪ್ರಧಾನಿ ನಿವಾಸ […]

ಉಪಯುಕ್ತ ರಾಜಕೀಯ ಸುದ್ದಿ

ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ವಯನಾಡು ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ರವಾನೆ

ಬೆಂಗಳೂರು: ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ ಸಂತ್ರಸ್ತರಾಗಿರುವವವರಿಗಾಗಿ ಬಿಟಿಎಂ ಮತ್ತು ಜಯನಗರ ವಿಧಾನಸಭಾ ಕ್ಷೇತ್ರದಿಂದ ಪರಿಹಾರ ಸಾಮಗ್ರಿಗಳನ್ನು ಸಚಿವ ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಕಳುಹಿಸಿಕೊಡಲಾಯಿತು. ಅಗತ್ಯವಸ್ತುಗಳಾದ ಟೀ ಪುಡಿ, ಅಡಿಗೆ ಎಣ್ಣೆ, ಅಕ್ಕಿ, ಟೂತ್ […]

ಉಪಯುಕ್ತ ರಾಜಕೀಯ ಸುದ್ದಿ

ಇಂದಿನಿಂದ “ಗೃಹಲಕ್ಷ್ಮಿ”ಯರಿಗೆ ಜಮೆಯಾಗಲಿದೆ ಹಣ !

ಬೆಂಗಳೂರು: ಎರಡು ತಿಂಗಳಿಂದ ಮಹಿಳೆಯರ ಖಾತೆಗೆ ಜಮೆಯಾಗದ ಗೃಹಲಕ್ಷ್ಮಿ ಗ್ಯಾರಂಟಿ ಹಣ ಇಂದಿನಿಂದ ಜಮೆಯಾಗಲಿದೆ. ಈ ಕುರಿತು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಕೆಲವು ತಾಂತ್ರಿಕ ಕಾರಣಗಳಿಂದ ಕಳೆದೆರೆಡು ತಿಂಗಳಿಂದ ಮಹಿಳೆಯರ ಖಾತೆಗಳಿಗೆ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಅಕ್ರಮವಾಗಿ ಡಿನೋಟಿಫೈ ಮಾಡುವಂತೆ ಶಿಫಾರಸು ಮಾಡಿರುವ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಡಿನೋಟಿಫೀಕೇಷನ್ ಗೆ ಸಂಬಂಧಿಸಿದಂತೆ ತನಿಖೆಗೆ ಆದೇಶ ನೀಡಬೇಕು ಎಂದು ರಾಜ್ಯಪಾಲರಿಗೆ […]

ರಾಜಕೀಯ ಸುದ್ದಿ

ರಾಜ್ಯದಲ್ಲಿ ಮಳೆಯಿಂದ 41,700 ಹೆಕ್ಟೇರ್ ಬೆಳೆ ಹಾನಿ

ಚಿಕ್ಕಮಗಳೂರು : ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ 61,700 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿದರು. ಬಾಬಾಬುಡನ್‌ ಗಿರಿಯ ಕವಿಕಲ್‌ಗಂಡಿಯಲ್ಲಿ ಭಾರಿ ಮಳೆಯಿಂದ ರಸ್ತೆ ಕುಸಿತವಾಗಿರುವುದನ್ನು ವೀಕ್ಷಣೆ ಮಾಡಿ ನಂತರ […]

ಉಪಯುಕ್ತ ಸುದ್ದಿ

ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಆ.12 ರವರೆಗೆ ಭಾರಿ ಮಳೆ

ಬೆಂಗಳೂರಿನಲ್ಲಿ ನಿನ್ನೆ ಸೋಮವಾರದಿಂದ ಮಳೆ ಆರಂಭವಾಗಿದೆ. ಇಂದು ಮಂಗಳವಾರದಿಂದ ಆಗಸ್ಟ್​ 12ರವರೆಗೂ ರಾಜ್ಯದ ಬಹುತೇಕ ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, […]

ಸುದ್ದಿ

ಕನ್ನಡರಥಕ್ಕೆ ಹೊಸಕೋಟೆಯಲ್ಲಿ ಅದ್ಧೂರಿ ಸ್ವಾಗತ

ಸುವರ್ಣ ವರ್ಷಾಚರಣೆಗೆ ‘ಹೆಸರಾಯಿತು ಕನ್ನಡ-ಉಸಿರಾಗಲಿ ಕನ್ನಡ’ ರಥಯಾತ್ರೆ ಹೊಸಕೋಟೆ : ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು 50ನೇ ವರ್ಷದ ಹೊಸ್ತಿಲಲ್ಲಿರುವ ಕಾರಣ ಸುವರ್ಣ ವರ್ಷಾಚರಣೆ ಹೆಸರಿನಲ್ಲಿ ‘ಹೆಸರಾಯಿತು ಕನ್ನಡ-ಉಸಿರಾಗಲಿ ಕನ್ನಡ’ ಎಂದು ರಾಜ್ಯಾದ್ಯಂತ ರಥಯಾತ್ರೆ ಮಾಡಲಾಗುತ್ತಿದೆ […]

ಸುದ್ದಿ

ಗೃಹಜ್ಯೋತಿ ಯೋಜನೆಯ 8,844 ಕೋಟಿ ರೂ. ಬಿಲ್ ಪಾವತಿಸಿದ ರಾಜ್ಯಸರ್ಕಾರ

ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಸಮರ್ಪಕ ಮುಂದುವರಿಕೆಗಾಗಿ ರಾಜ್ಯದ 6 ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಂ) ಖಾತೆಗಳಿಗೆ ರಾಜ್ಯ ಸರ್ಕಾರದ ಬೊಕ್ಕಸದಿಂದ 8,844 ಕೋಟಿ ರೂ. ಪಾವತಿಸಲಾಗಿದೆ.ಗೃಹ ಜ್ಯೋತಿ ಯೋಜನೆಯಡಿ ಮನೆಗಳಿಗೆ ನೀಡಲಾಗುವ […]

ಅಪರಾಧ ಸುದ್ದಿ

ಮಲ್ಲೇಶ್ವರದ ಅಪಾರ್ಟ್ಮೆಂಟ್ ಬಾಲ್ಕನಿಯಲ್ಲಿ ನೇಣಿಗೆ ಶರಣಾದ ಮಹಿಳೆ

ಬೆಂಗಳೂರು: 45 ವರ್ಷದ ಮಹಿಳೆಯೊಬ್ಬರು ಅಪಾರ್ಟ್ಮೆಂಟ್ ಬಾಲ್ಕನಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಲೇಶ್ವರದ ಅಪಾರ್ಟ್ಮೆಂಟ್ ವೊಂದರಲ್ಲಿ ನಡೆದಿದೆ. ಅಪಾರ್ಟ್ ಮೆಂಟ್ ನಾಲ್ಕನೇ ಮಹಡಿಯ ಬಾಲ್ಕನಿಯಲ್ಲಿ ಮಹಿಳೆಯ ಶವ ನೇತಾಡುತ್ತಿರುವುದನ್ನು ಗಮನಿಸಿದ ಪಕ್ಕದ […]

ರಾಜಕೀಯ ಸುದ್ದಿ

ಬಾಂಗ್ಲಾದೇಶದಲ್ಲಿ ಅರಾಜಕತೆ: ಸರ್ವಪಕ್ಷ ಸಭೆ ಕರೆದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಬೆನ್ನಲ್ಲೇ ಬಾಂಗ್ಲಾದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದ್ದು, ಇದರಿಂದ ಭಾರತದ ಮೇಲಾಗುವ ಪರಿಣಾಮಗಳ ಕುರಿತು ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಬಾಂಗ್ಲಾ […]

ಸುದ್ದಿ

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟಿಸಿದ ಸರಕಾರ !

ಬೆಂಗಳೂರು: ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಅಧ್ಯಕ್ಷ – ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ನಗರಾಭಿವೃದ್ಧಿ ಇಲಾಖೆ ಪ್ರಕಟಿಸಿದೆ. 61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ […]

ಉಪಯುಕ್ತ ಸುದ್ದಿ

ಕೆಎಎಸ್ ಪೂರ್ವ ಭಾವಿ ಪರೀಕ್ಷೆ ಮುಂದೂಡಿಕೆ! ಆ. 27 ಕ್ಕೆ ಪರೀಕ್ಷೆ ನಿಗದಿ!

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್”ಎ” ಮತ್ತು”ಬಿ” ವೃಂದದ 2023 ಮತ್ತು 24 ನೆಯ ಸಾಲಿನ384 ಹುದ್ದೆಗಳಿಗೆ ಪೂರ್ವ ಭಾವಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಮೊದಲು ಪರೀಕ್ಷೆಯನ್ನು ಆ. 25 ಕ್ಕೆ ನಿಗದಿ ಮಾಡಲಾಗಿತ್ತು. ಆದರೆ […]

ಕ್ರೀಡೆ ಸುದ್ದಿ

ಒಲಂಪಿಕ್ಸ್ ನ ವಸತಿ ವ್ಯವಸ್ಥೆಯಲ್ಲಿ ದೋಷ !! ಕ್ರೀಡಾ ಪಟುಗಳಿಂದ ದೂರು!!

ಪ್ಯಾರಿಸ್: 2024 ರ ಪ್ಯಾರಿಸ್ ನಲ್ಲಿ ಎರಡು ಪದಕಗಳನ್ನು ಗೆದ್ದ ಇಟಲಿಯ ಈಜುಗಾರ ಥಾಮಸ್ ಸೆಕಾನ್ ನ ವಿಡಿಯೋವೊಂದು ಚರ್ಚೆಗೆ ಗ್ರಾಸವಾಗಿದೆ. 100 ಮೀಟರ್ ಬ್ಯಾಕ್? ಸ್ಟ್ರೋಕ್? ಸ್ಪರ್ಧೆಯಲ್ಲಿ ಚಿನ್ನದ ಪದಕ 4 ×100 […]

ಉಪಯುಕ್ತ ರಾಜಕೀಯ ಸುದ್ದಿ

ರಾಜ್ಯದಲ್ಲಿ ನಿರ್ಮಾವಾಗಲಿದೆ ಎರಡನೇ ವಿಮಾನ ನಿಲ್ದಾಣ: 7 ಸ್ಥಳಗಳ ಗುರುತು ಮಾಡಿದ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲೆ ಎತ್ತಲಿದ್ದು, ಸ್ಥಳ, ನೀರು, ಸಂಪರ್ಕ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಅನುಕೂಲಗಳನ್ನು ನೋಡಿಕೊಂಡು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಲು. ಈ ಕಾರಣಕ್ಕೆ ಏಳು […]

ಸುದ್ದಿ

ಆ.7 ರಂದು ತುಮಕೂರು ವಿವಿ 17ನೇ ವಾರ್ಷಿಕ ಘಟಿಕೋತ್ಸವ

3 ಜನರಿಗೆ ಗೌರವ ಡಾಕ್ಟರೇಟ್, 36 ಅಭ್ಯರ್ಥಿಗಳಿಗೆ ಪಿ.ಎಚ್.ಡಿ ಪ್ರಧಾನ ತುಮಕೂರು : ತುಮಕೂರು ವಿಶ್ವವಿದ್ಯಾನಿಲಯದ 17ನೇ ವಾರ್ಷಿಕ ಘಟಿಕೋತ್ಸವ ಆ. 7ರಂದು ಬೆಳಿಗ್ಗೆ 11.3 ಗಂಟೆಗೆ ಕುಲಪತಿಗಳ ಕಚೇರಿ ಮುಂಭಾಗದ ಕ್ರೀಡಾಂಗಣದಲ್ಲಿ ನಡೆಯಲಿದ್ದು, […]

ಅಪರಾಧ ರಾಜಕೀಯ ಸುದ್ದಿ

ಬ್ಯಾಂಕ್‌ಗೆ ಸಾಲ ತೀರಿಸದೆ ವಂಚನೆ: ಎಲ್.ಆರ್.ಶಿವರಾಮೇಗೌಡ ನಿರೀಕ್ಷಣ ಜಾಮೀನಿಗೆ ಅರ್ಜಿ

ಬೆಂಗಳೂರು: ಬ್ಯಾಂಕ್‌ವೊಂದರಿಂದ ಪಡೆದಿರುವ ಸಾಲವನ್ನು ಮರು ಪಾವತಿಸದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಲ್.ಆರ್.ಶಿವರಾಮೇಗೌಡ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಸಿಕ್ಕಿದೆ. ವರ್ತೂರು ಬಳಿಯ ಶಾಲೆ ಸೇರಿದಂತೆ ವಿವಿಧ ಜಮೀನುಗಳನ್ನು ಅಡಮಾನವಿಟ್ಟು ಪಂಜಾಬ್ ನ್ಯಾಷನಲ್ […]

ಅಪರಾಧ ಸುದ್ದಿ

ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಕಾಮುಕನ ಕ್ರೌರ್ಯ

ಬೆಂಗಳೂರು: ಬೆಳ್ಳಂಬೆಳಗ್ಗೆ ವಾಕಿಂಗ್ ಮಾಡಲು ತೆರಳುತ್ತಿದ್ದ ಮಹಿಳೆಯ ಮೇಲೆ ಕಾಮುಕನೊಬ್ಬ ಕ್ರೌರ್ಯ ಮೆರೆದಿದ್ದು, ಆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಗಸ್ಟ್ ೨ರಂದು ನಡೆದಿರುವ ಘಟನೆ ಇದಾಗಿದ್ದು, ಈ ಕುರಿತು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು […]

You cannot copy content of this page