ಅಪರಾಧ ಸುದ್ದಿ

ಚಿತ್ರದುರ್ಗ ಬಸ್ ದುರಂತ: ಇನ್ನೂ ಹಸ್ತಾಂತರವಾಗದ ಮೃತದೇಹಗಳು !

ಚಿತ್ರದುರ್ಗ: ಚಿತ್ರದುರ್ಗದ ಬಸ್ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳನ್ನು ಇನ್ನೂ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಚಿತ್ರದುರ್ಗದ ಬಳಿ ನಡೆದ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದರು. ಅದರಲ್ಲಿ ನಾಲ್ವರ ದೇಹಗಳು ಸುಟ್ಟು ಕರಕಲಾಗಿದ್ದು, […]

ಸಿನಿಮಾ ಸುದ್ದಿ

ಪುಷ್ಪ ಪ್ರದರ್ಶನದಲ್ಲಿ ಕಾಲ್ತುಳಿತ : ಅಲ್ಲು ಅರ್ಜುನ್ ವಿರುದ್ಧ ಜಾರ್ಜ್ ಶೀಟ್ !

ಹೈದರಾಬಾದ್(ತೆಲಂಗಾಣ): ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದು,ನಟ ಅಲ್ಲು ಅರ್ಜುನ್ ಸೇರಿ ಒಟ್ಟು 23 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಕೆಯಾಗಿದೆ. 2024 ಡಿಸೆಂಬರ್ 4 ರಂದು ರಾತ್ರಿ 9.30ರ ವೇಳೆ ಪುಷ್ಪ-2 ಬೆನಿಫಿಟ್ […]

ಕ್ರೀಡೆ ಸುದ್ದಿ

ಅಂಡರ್ 19 ವಿಶ್ವಕಪ್ ಗೆ ಭಾರತ ತಂಡ ಪ್ರಕಟ: ವೈಭವ್ ಸೂರ್ಯವಂಶಿಗೆ ಸ್ಥಾನ

ಮುಂಬೈ: ಜನವರಿ 15ರಿಂದ ಫೆಬ್ರವರಿ 6ರವರೆಗೆ ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯಲಿರುವ ಐಸಿಸಿ ಅಂಡರ್-19 ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. IPL ಹಾಗೂ ಮುಷ್ತಾಕ್ ಆಲಿ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವೈಭವ್ […]

ಸುದ್ದಿ

ಕದಂಬ ನೌಕಾನೆಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು: ಜಲಂತರ್ಗಾಮಿಯಲ್ಲಿ ಸಮುದ್ರಯಾನ

ಕಾರವಾರ: ರಾಷ್ಟ್ರಪತಿ, ಭಾರತದ ಸಶಸ್ತ್ರ ಪಡೆಗಳ ಮಹಾದಂಡನಾಯಕಿ ದ್ರೌಪದಿ ಮುರ್ಮು ಅವರು ಭಾನುವಾರ ಕಾರವಾರದ ಕದಂಬ ನೌಕಾನೆಲೆಗೆ ಐತಿಹಾಸಿಕ ಭೇಟಿ ನೀಡಲಿದ್ದಾರೆ. ಏಷ್ಯಾದ ಅತಿದೊಡ್ಡ ನೌಕಾನೆಲೆಯಾಗಿ ಅಭಿವೃದ್ಧಿ ಹೊಂದುತ್ತಿರುವ ‘ಸೀಬರ್ಡ್’ಗೆ ರಾಷ್ಟ್ರಪತಿಗಳು ನೀಡುತ್ತಿರುವ ಮೊದಲ ಭೇಟಿ […]

ಉಪಯುಕ್ತ ಸುದ್ದಿ

ಧೀರೂಭಾಯಿ ಅಂಬಾನಿ ಜಯಂತಿ: ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿವೇತನ ಫಲಿತಾಂಶ ಪ್ರಕಟ

5,100 ಯುಜಿ–ಪಿಜಿ ವಿದ್ಯಾರ್ಥಿಗಳ ಆಯ್ಕೆ ಇದುವರೆಗೆ 33,000ಕ್ಕೂ ಹೆಚ್ಚು ವಿದ್ಯಾರ್ಥಿ ವೇತನಗಳುಮುಂಬೈ: ರಿಲಯನ್ಸ್ ಸಂಸ್ಥಾಪಕ ಹಾಗೂ ಮಾಜಿ ಅಧ್ಯಕ್ಷರಾದ ಧೀರೂಭಾಯಿ ಅಂಬಾನಿಯವರ 93ನೇ ಜಯಂತಿ ಹಿನ್ನೆಲೆಯಲ್ಲಿ ರಿಲಯನ್ಸ್ ಫೌಂಡೇಷನ್ 2025–26ನೇ ಶೈಕ್ಷಣಿಕ ಸಾಲಿನ ತನ್ನ […]

ಅಪರಾಧ ಸುದ್ದಿ

ದಕ್ಷಿಣ ಕನ್ನಡದಲ್ಲಿ ನೈತಿಕ ಪೊಲೀಸ್ ಗಿರಿ: ಭೀಪ್ ಸಾಗಾಟ ಮಾಡುತ್ತಿದ್ದ ಆರೋಪ

ಮಂಗಳೂರು: ಭೀಪ್ ಸಾಗಾಟ ಮಾಡುತ್ತಿದ್ದರು ಎಂದು ಆರೋಪಿಸಿ ಇಬ್ಬರು ಯುವಕರು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಇಂದು ಬೆಳಗ್ಗೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ, ಅಬ್ದುಲ್ […]

ಅಪರಾಧ ಸುದ್ದಿ

ಚಳಿಯಿಂದ ರಕ್ಷಣೆ ಪಡೆಯಲು ಬೆಂಕಿ ಕುಂಡ: ಉಸಿರುಗಟ್ಟಿ ನಾಲ್ವರ ಸಾವು, ಮೂವರ ಸ್ಥಿತಿ ಗಂಭೀರ

ಛಾಪ್ರಾ (ಬಿಹಾರ) : ಚಳಿಯಿಂದ ರಕ್ಷಣೆ ಪಡೆಯಲು ಹಚ್ಚಿದ್ದ ಅಗ್ಗಿಷ್ಟಿಕೆಯ ಹೊಗೆಯಿಂದ ಉಸಿರುಗಟ್ಟಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಬಿಹಾರದ ಛಾಪ್ರಾದಲ್ಲಿ ನಡೆದಿದಡ. ನಗರದ ಭಗವಾನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಅಂಬಿಕಾ […]

ಅಪರಾಧ ಸುದ್ದಿ

ನಡುರಾತ್ರಿ ಬೈಕ್‌ನಲ್ಲಿ ಯುವತಿಗೆ ಕಿರುಕುಳ: ಮೂವರು ಆರೋಪಿಗಳ ಬಂಧನ

ಬೆಂಗಳೂರು:ನಡುರಾತ್ರಿ ಬೈಕ್‌ನಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ಸುದ್ದುಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಡಿ.25ರಂದು ಸಿಲ್ಕ್ ಬೋರ್ಡ್ ರಸ್ತೆಯಲ್ಲಿ ಮೂವರು ಆರೋಪಿಗಳು ಬೈಕ್‌ನಲ್ಲಿ ತೆರಳುತ್ತಿದ್ದ ಯುವತಿಯನ್ನು ಹಿಂಬಾಲಿಸಿ, ಅಡ್ಡಗಟ್ಟಿ ಕಿರುಕುಳ […]

ಅಪರಾಧ ಸುದ್ದಿ

ಮನೆಯೊಳಗೆ ನೂರು ಮೀಟರ್ ಸುರಂಗ ಮಾರ್ಗ: ಉತ್ತರ ಪ್ರದೇಶದ ಡ್ರಗ್ ಮಾಫಿಯಾದ ಕರಾಮತ್ತು !

ಬರೇಲಿ: ಡ್ರಗ್ ಫೆಡ್ಲರ್ ಪೊಲೀಸ್ ರೈಡ್‌ನಿಂದ ತಪ್ಪಿಸಿಕೊಳ್ಳಲು ತನ್ನ ಮನೆಯೊಳಗೆ ನೂರು ಮೀಟರ್ ಸುರಂಗ ಮಾಡಿಕೊಂಡಿರುವುದನ್ನು ಕಂಡ ಉತ್ತರ ಪ್ರದೇಶದ ಪೊಲೀಸರು ಹೌಹಾರಿದ್ದಾರೆ. ಶಹಬ್ಜಾದ್ ಖಾನ್ ಎಂಬಾತನನ್ನು ಯುಪಿ ಪೊಲೀಸರು ಬಂಧಿಸಿದ್ದು, ಆತನ ವಿಚಾರಣೆಗೆ […]

ಫ್ಯಾಷನ್ ಸುದ್ದಿ

ರೈತ ಸಂತೆಯಲ್ಲಿ ಕೃಷಿ ಉತ್ಪನ್ನಗಳಿಗೆ ಮನಸೋತ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ರೈತ ಸಂತೆಯಲ್ಲಿ ಮಿಲ್ಕಿ ಮಶ್ರೂಮ್, ಬೇಲದ ಹಣ್ಣು, ತುಪ್ಪ, ಅವರೇಕಾಯಿ ತಿನಿಸು, ಅವರೆಕಾಯಿ ಬಿಡಿಸುವ ಯಂತ್ರ, ನಾಟಿ ಬೆಲ್ಲ, ಸೀಬೆ ಹಣ್ಣುಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ […]

ರಾಜಕೀಯ ಸುದ್ದಿ

ಜ. 5 ರಿಂದ ದೇಶಾದ್ಯಂತ  ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ: ಸಿಎಂ ಸಿದ್ದರಾಮಯ್ಯ

ನವದೆಹಲಿ:  ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು  ವಿಬಿ_ ಜಿ  ರಾಮ್ _ ಜಿ ಎಂದು ಬದಲಾಯಿಸಲಾಗಿದ್ದು ಜನವರಿ ಐದರಿಂದ ದೇಶಾದ್ಯಂತ  ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು  […]

ಅಪರಾಧ ಸುದ್ದಿ

ಹುಬ್ಬಳ್ಳಿ: ಮರ್ಯಾದೆಗೇಡು ಹತ್ಯೆ ಪ್ರಕರಣ: ಬೆಳಗಲಿ ಗ್ರಾಪಂ ಪಿಡಿಒ ಅಮಾನತು

ಹುಬ್ಬಳ್ಳಿ: ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ತಂದೆಯಿಂದಲೇ ನಡೆದ ಗರ್ಭಿಣಿ ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಕರ್ತವ್ಯಲೋಪ ಆರೋಪದ ಮೇಲೆ ಬೆಳಗಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗರಾಜ ಗಿರಿಯಪ್ಪನವರ ಅವರನ್ನು ಅಮಾನತು ಮಾಡಲಾಗಿದೆ. […]

ರಾಜಕೀಯ ಸುದ್ದಿ

ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ರಾಜ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು: ಡಿಸಿಎಂ ಡಿಕೆಶಿ

ಬೆಂಗಳೂರು:“ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಹಸ್ತಕ್ಷೇಪ ಮಾಡಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ […]

ಸುದ್ದಿ

ಅಯ್ಯಪ್ಪ ಮಾಲಾಧಾರಿಗಳನ್ನು ತಡೆದ ಅರಣ್ಯ ಇಲಾಖೆ ಸಿಬ್ಬಂದಿ

ಚಾಮರಾಜನಗರ: ಅಯ್ಯಪ್ಪ ಮಾಲಧಾರಿಗಳು ಪಾದಯಾತ್ರೆಯ ಮೂಲಕ ತೆರಳಲು ಅರಣ್ಯ ಸಿಬ್ಬಂದಿ ತಡೆಹಾಕಿದ್ದು, ಇದು ಕೆಲಕಾಲ ಗೊಂದಲಕ್ಕೆ ಕಾರಣವಾಗಿದೆ. ಚಾಮರಾಜನಗರದ ಮದ್ದೂರು ಚೆಕ್‌ಪೋಸ್ಟ್ ಬಳಿ ಅಯ್ಯಪ್ಪ ಮಾಲಾಧಾರಿಗಳಿಗೆ ತಡೆ ಹಾಕಿದ ಘಟನೆ ನಡೆದಿದೆ. ಬಂಡೀಪುರ ಅಭಯಾರಣ್ಯ […]

ರಾಜಕೀಯ ಸುದ್ದಿ

ಬುಲ್ಡೋಜರ್ ರಾಜ್ ಮನಸ್ಥಿತಿ ಬಯಲಾಗಿದೆ: ಬೆಂಗಳೂರು ಒತ್ತುವರಿ ತೆರವಿಗೆ ಪಿಣರಾಯಿ ಸಿಟ್ಟು

ಬೆಂಗಳೂರು: ಕರ್ನಾಟಕದ ಬುಲ್ಡೋಜರ್ ರಾಜ್ ಮನಸ್ಥಿತಿ ಬಯಲಾಗಿದೆ. ಅಮಾಯಕರನ್ನು ಬುಲ್ಡೋಜರ್ ಬಳಸಿ ತೆರವು ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಕಿಡಿಕಾರಿದ್ದಾರೆ. ಬೆಂಗಳೂರಿನ ಕೋಗಿಲು ಕ್ರಾಸ್ ಬಳಿ ನಡೆದ ಸ್ಲಂ ನಿವಾಸಿಗಳ ತೆರವು […]

ಅಪರಾಧ ಸುದ್ದಿ

ಕೋಲಾರ: ರಾತ್ರಿ ಮನೆಯಿಂದ ಹೊರಹೋಗಿದ್ದ ವ್ಯಕ್ತಿ ಬೆಳಗ್ಗೆ ಶವವಾಗಿ ಪತ್ತೆ

ಕೋಲಾರ: ರಾತ್ರಿ ಮನೆಯಿಂದ ಶೌಚಾಲಯಕ್ಕೆಂದು ಹೊರಹೋಗಿದ್ದ ವ್ಯಕ್ತಿ, ಬೆಳಗ್ಗೆ ವೇಳೆಗೆ ಶವವಾಗಿ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ಕೊರೆವನೂರು ಗ್ರಾಮದಲ್ಲಿ ನಡೆದಿದೆ. ಕೆಜಿಎಫ್ ತಾಲೂಕಿನ ಗೆನ್ನೇರಹಳ್ಳಿ ಗ್ರಾಮದ ಕೂಲಿ ಕಾರ್ಮಿಕ ಸುರೇಶ್ […]

ಆರೋಗ್ಯ ಸುದ್ದಿ

ವಾಯುಮಾಲಿನ್ಯದ ವಿರುದ್ಧ ಹೋರಾಡಲು ನಿಮ್ಮ ಶ್ವಾಸಕೋಶವನ್ನ ಗಟ್ಟಿಗೊಳಿಸುವ ಆಹಾರಗಳು ಯಾವುವು ಗೊತ್ತೇ?

ದೇಶಾದ್ಯಂತ ಚಳಿಯ ಜತೆಯಾಗಿ ವಾಯುಮಾಲಿನ್ಯವೂ ವಿಪರೀತವಾಗಿದೆ. ಮಹಾನಗರಗಳಲ್ಲಂತೂ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದೆ. ಶ್ವಾಸಕೋಶ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿವೆ. ಉಬ್ಬಸ, ಅಸ್ತಮಾ, ಕೆಮ್ಮು, ಮೂಗು ಕಟ್ಟುವುದು, ತಲೆನೋವಿನಂಥ ಸಮಸ್ಯೆಗಳಿಂದ ಜನರು ಬಳಲುತ್ತಿದ್ದಾರೆ. ಇಂಥ ಉಸಿರಾಟ […]

ಅಪರಾಧ ರಾಜಕೀಯ ಸುದ್ದಿ

ಚಿತ್ರದುರ್ಗದ ಅಪಘಾತದ ನಂತರವೂ ಬುದ್ಧಿ ಕಲಿಯದ ಸೀಬರ್ಡ್‌ ಬಸ್‌ ಚಾಲಕ:ಕುಡಿದು ಡ್ರೈವ್‌ ಮಾಡ್ತಿದ್ದವ ಪೊಲೀಸ್ರ ವಶಕ್ಕೆ..!

ಬೆಂಗಳೂರು: ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ಹೋಗುತ್ತಿದ್ದ ಸೀಬರ್ಡ್‌ ಖಾಸಗಿ ಬಸ್‌ ಚಿತ್ರದುರ್ಗದ ಹಿರಿಯೂರು ಬಳಿ ಅಪಘಾತಕ್ಕೀಡಾಗಿತ್ತು. ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಧ್ಯ ರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದಿತ್ತು. ಈ ಅವಘಡದಲ್ಲಿ ಲಾರಿ […]

ಅಪರಾಧ ಆರೋಗ್ಯ ಸುದ್ದಿ

ನವಜಾತ ಶಿಶುವಿನ ತಲೆಗೆ ಬ್ಲೇಡ್ ಹಾಕಿದ ವೈದ್ಯರು: ಹೆರಿಗೆ ವೇಳೆ ವೈದ್ಯರ ಯಡವಟ್ಟು

ಹಾವೇರಿ: ಹೆರಿಗೆ ಮಾಡಿಸುವ ವೇಳೆ ನವಜಾತ ಶಿಶುವಿನ ತಲೆಗೆ ಬ್ಲೇಡ್ ತಾಕಿಸಿರುವ ಆರೋಪದಲ್ಲಿ ಹಾವೇರಿ ಜಿಲ್ಲಾಸ್ಪತ್ರೆ ವೈದ್ಯರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಲೆಗೆ ಗಾಯ ಆದ ಜಾಗದಲ್ಲಿ ೨ ಸ್ಟಿಚ್(ಹೊಲಿಗೆ) ಹಾಕಿದ್ದಾರೆ. ಸ್ಟಿಚ್ […]

ರಾಜಕೀಯ ಸುದ್ದಿ

ಅಹಿಂದ ವ್ಯಾಖ್ಯಾನ:  ಸಿಎಂ ಸಿದ್ಧರಾಮಯ್ಯಗೆ ಎಚ್.ಡಿ.ದೇವೇಗೌಡ ಸವಾಲು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು  ಮೈಸೂರಿನಲ್ಲಿ ಸಮಾವೇಶ ಮಾಡುತ್ತಿದ್ದಾರೆ ಎಂದು ಪತ್ರಿಕೆಯಲ್ಲಿ ಸುದ್ದಿ ಓದಿದೆ. ಅಹಿಂದದ ವ್ಯಾಖ್ಯಾನ ಏನು ಎಂಬುದನ್ನು ಅವರು ಹೇಳಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಅಹಿಂದ ಸಮಾವೇಶದ ಬಗ್ಗೆ […]

You cannot copy content of this page