ಚಿಕ್ಕಮಗಳೂರು ಜಿಲ್ಲೆಗೆ ಕೃಷ್ಣ ಬೈರೇಗೌಡ: ಅಧಿಕಾರಿಗಳೀಗೆ ತರಾಟೆ
ಚಿಕ್ಕಮಗಳೂರು: ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಿಕ್ಕಮಗಳೂರು ಜಿಲ್ಲೆಯಲ್ಲಿ ನೆರೆ ವೀಕ್ಷಣೆ ನಡೆಸಿದ್ದು, ಅಧಿಕಾರಿಗಳಿಗೆ ಬೆವರಿಳಿಸಿದರು. ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಬಾಬು ಬುಡನ್‌ಗಿರಿ ಬೆಟ್ಟದ ಸಾಲಿನಲ್ಲಿ ೬ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕವಿಕಲ್ಗಂಟಿ ಬಳಿ […]

