ನಿರ್ಮಾಪಕರಿಗೆ ಜೈಲಿನಿಂದ ದರ್ಶನ್ ಹಗಲು-ರಾತ್ರಿ ಕರೆ ಮಾಡಿ ಜಾಮೀನಿಗೆ ಬೇಡಿಕೆ!
ದೇಶಾದ್ಯಂತ ಸುದ್ದಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ತೂಗುದೀಪ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ದರ್ಶನ್ ಅವರು ನ್ಯಾಯಾಂಗ ಬಂಧನಕ್ಕೆ ಒಳಗಾಗಿ 11 ದಿನ […]

