ಜಿಲ್ಲೆ ಸುದ್ದಿ

ಜಾಗತಿಕ ಭೂಪಟದಲ್ಲಿ ಉತ್ತರ ಕನ್ನಡಕ್ಕೆ ಮತ್ತೊಂದು ಗರಿ

ಬೆಂಗಳೂರು: ಪಶ್ಚಿಮ ಘಟ್ಟಗಳ ದಟ್ಟ ಕಾಡಿನ ಮಧ್ಯೆ ನಿಂತಿರುವ ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ‘ಯಾಣ’ದ ಬೃಹತ್ ಶಿಲೆಗಳಿಗೆ ಈಗ ಅತ್ಯುನ್ನತ ರಾಷ್ಟ್ರೀಯ ಮಾನ್ಯತೆ ಲಭಿಸಿದೆ.ಸುಮಾರು 120 ಮೀಟರ್ ಎತ್ತರದ ಭೈರವೇಶ್ವರ ಶಿಖರ ಮತ್ತು […]

ಆರೋಗ್ಯ ಸುದ್ದಿ

ಬಸವನಾಡಿನಲ್ಲಿ ಜಪಾನಿನ ಸವಿ:1 ಲಕ್ಷ ಬೆಲೆಯ ಮಿಯಾಝಕಿ ಮಾವು ಬೆಳೆದು ಸೈ ಎನಿಸಿಕೊಂಡ ರೈತ ಮಹಿಳೆ

ವಿಜಯಪುರ ಜಿಲ್ಲೆಯ ಇಂಡಿ ನಗರದ ರೈತ ಮಹಿಳೆ ಶ್ರೀಮತಿ ರಾಜಶ್ರೀ ಅನಂತ ಜೈನ್ ಅವರು ಅತ್ಯಂತ ದುಬಾರಿ ಬೆಲೆಯ ಮಿಯಾಝಕಿ ತಳಿಯ ಮಾವಿನ ಹಣ್ಣುಗಳನ್ನು ಯಶಸ್ವಿಯಾಗಿ ಬೆಳೆದು ಗಮನ ಸೆಳೆದಿದ್ದಾರೆ. ಜಪಾನ್ ಮೂಲದ ಈ […]

ರಾಜಕೀಯ ಸುದ್ದಿ

ಹಬ್ಬಕ್ಕೆ ಬಟ್ಟೆ ತಗೋಬೇಕು ಸಂಬಳ ಕೊಡಿ ಎಂದು ಬೇಡುವ ಸ್ಥಿತಿ ತಂದೊಡ್ಡಿದವರು ಯಾರು?: ಬಿಜೆಪಿಗೆ ಸಚಿವ ರಾಮಲಿಂಗಾ ರೆಡ್ಡಿ ತಪರಾಕಿ

ಬೆಂಗಳೂರು: ಸಾರಿಗೆ ಸಂಸ್ಥೆಗಳು ಕೋಮಾದಲ್ಲಿ ಎಂಬ ಆರೋಪ ಮಾಡಿದ್ದ ಬಿಜೆಪಿಗೆ ಸಚಿವ ರಾಮಲಿಂಗಾ ರೆಡ್ಡಿ ತಪರಾಕಿ ಹಾಕಿದ್ದು, ಹಬ್ಬಕ್ಕೆ ಬಟ್ಟೆ ತಗೋಬೇಕು ಸಂಬಳ ಹಾಕಿ ಅಂಕಲ್ ಎಂದು ನೌಕಕರ ಮಕ್ಕಳು ಅಂಗಲಾಚಿದ್ದನ್ನು ನೆನಪಿಸಿದ್ದಾರೆ. ಟ್ವೀಟ್ […]

ಸುದ್ದಿ

ಹಾರ್ಮುಜ್ ಜಲಸಂಧಿಯ ನಿರ್ಣಾಯಕ ಭಾರತೀಯ ಹಡಗುಗಳ ಮೇಲೆ ಇತ್ತೀಚೆಗೆ ಶೆಲ್ ದಾಳಿ

ನವದೆಹಲಿ: ಹಾರ್ಮುಜ್ ಜಲಸಂಧಿಯ ಮೂಲಕ ತನ್ನ ಹಡಗುಗಳ ಸುರಕ್ಷತೆ ಮತ್ತು ಅವುಗಳ ಸುರಕ್ಷಿತ ನಿರ್ಗಮನಕ್ಕಾಗಿ ಭಾರತ ಸರ್ಕಾರ ಇರಾನಿನ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಈ ಕುರಿತು ಮಾತನಾಡಿರುವ ವಿದೇಶಾಂಗ ಸಚಿವಾಲಯದ […]

ಸುದ್ದಿ

ಬೆಂಗಳೂರಿನಲ್ಲಿ ಕಂಪನಿಯ ಕ್ರೆಡಿಟ್ ಕಾರ್ಡ್ ಬಳಸಿ ₹27 ಲಕ್ಷ ದುರುಪಯೋಗ; ಉದ್ಯೋಗಿ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಅಧಿಕೃತ ಖರ್ಚು ಭರಿಸಲು ಕಂಪನಿಯು ನೀಡಿದ್ದ ಕ್ರೆಡಿಟ್ ಕಾರ್ಡ್ ಬಳಸಿಕೊಂಡು 27 ಲಕ್ಷ ರೂಪಾಯಿ ದುರ್ಬಳಕೆ ಮಾಡಿಕೊಂಡಿದಲ್ಲದೆ, ಪ್ರಶ್ನಿಸಿದ್ದಕ್ಕೆ ಚೀನಾ ಹಾಗೂ ಪಾಕಿಸ್ತಾನದ ಅನಾಮಧೇಯ ವ್ಯಕ್ತಿಗಳಿಂದ ಬೆದರಿಕೆಗೆ ಒಳಗಾಗಿದ್ದೆ ಎಂದು ಕೃತ್ಯವನ್ನು ಸಮರ್ಥಿಸಿಕೊಂಡಿದ್ದ […]

ಸುದ್ದಿ

ಕಾಲು ಕಳೆದುಕೊಂಡರು ಆಂಬುಲೆನ್ಸ್ ಮೂಲಕ ಪರೀಕ್ಷೆಗೆ ಹಾಜರಾಗಿದ್ದ ಬಾಲಕಿ :ಮಾಜಿ ಸಚಿವ ಸುರೇಶ್‌ಕುಮಾರ್‌ ಅವರಿಂದ ಆರ್ಥಿಕ ನೆರವು

ಜಿಲ್ಲೆಯ ಕೆಜಿಎಫ್ (ಕೋಲಾರ) ತಾಲೂಕಿನ ವಿದ್ಯಾರ್ಥಿನಿ ಕುಸುಮಾ ಇತ್ತೀಚಿಗೆ ನೆಡೆದ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರೂ, ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಘಟನೆ ಎಲ್ಲರ ಗಮನ ಸೆಳೆದಿತ್ತು. ಈ ಮೂಲಕ […]

ಉಪಯುಕ್ತ ಸುದ್ದಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ; ಎಲ್ಲಾ ಜಿಲ್ಲೆಗಳಿಗೆ 2026–27ನೇ ಸಾಲಿನ ಮೊದಲ ಕಂತಿನ ಅನುದಾನ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 2026–27ನೇ ಸಾಲಿನ ಮೊದಲ ಕಂತಿನ ಅನುದಾನ ಬಿಡುಗಡೆಗೆ ಸಂಬಂಧಿಸಿ ಜಿಲ್ಲಾವಾರು ಹಾಗೂ ತಾಲೂಕು ಪಂಚಾಯಿತಿ ವಾರು ವಿವರ ಪ್ರಕಟಿಸಿದೆ. ಈ ಅನುದಾನವನ್ನು ಏಪ್ರಿಲ್ […]

ಅಪರಾಧ ಸುದ್ದಿ

ಜಮ್ಮು ಕಾಶ್ಮೀರದಲ್ಲಿ ಬಸ್ ದುರಂತ : 21ಕ್ಕೂ ಹೆಚ್ಚು ಜನರು ಸಾವು

ಶ್ರೀನಗರ : ಪ್ರವಾಸಿಗರ ಬಸ್ ಉರುಳಿಬಿದ್ದ ಪರಿಣಾಮ ಬಸ್ ನಲ್ಲಿ 21 ಜನರು ಮೃತಪಟ್ಟು, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ಜಮ್ಮು ಕಾಶ್ಮೀರದ ಉಧಮ್ ಪುರ ಜಿಲ್ಲೆಯ ರಾಮನಗರದ […]

ಅಪರಾಧ ಸುದ್ದಿ

ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರನ ಸಾವು

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರದ ಹೆಸರುಘಟ್ಟದ ಬಳಿಯ ಬೆನಕ ಚೌಟ್ರಿ ಬಳಿ ನಡೆದಿದೆ. ಘಟನೆಯಲ್ಲಿ ಕಾಮಾಕ್ಷಿಪಾಳ್ಯದ ನಿವಾಸಿ ಜೆ. ನಾಗರಾಜ್ ಎಂಬುವವರು ಮೃತಪಟ್ಟಿದ್ದಾರೆ. ಈತ ಕೆಲಸದ […]

ಅಪರಾಧ ಸುದ್ದಿ

ದಲಿತ ಇನ್ಸ್‌ಪೆಕ್ಟರ್ ಆರೋಪ: ಮೇಲಾಧಿಕಾರಿಗಳ ವಿರುದ್ಧ ಜಾತಿ ದೌರ್ಜನ್ಯ ದೂರು, ಪೊಲೀಸ್ ವಲಯದಲ್ಲಿ ಚರ್ಚೆ

ಬೆಂಗಳೂರು : ನಗರದಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (DCRE) ಒಳಗೇ ಜಾತಿ ಆಧಾರಿತ ಕಿರುಕುಳದ ಆರೋಪ ಕೇಳಿಬಂದಿದ್ದು, ಇನ್ಸ್‌ಪೆಕ್ಟರ್ ಶ್ರೀನಿವಾಸ್ ತಮ್ಮ ಮೇಲಾಧಿಕಾರಿಗಳ ವಿರುದ್ಧ ಗಂಭೀರ ದೂರನ್ನು ದಾಖಲಿಸಿದ್ದಾರೆ. ಪಶ್ಚಿಮ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ […]

ಅಪರಾಧ ಸುದ್ದಿ

ಹುಬ್ಬಳ್ಳಿಯಲ್ಲಿ ವಿಮಾನ ಲ್ಯಾಂಡಿಂಗ್ ದೋಷ: ಪ್ರಯಾಣಿಕರ ಪರದಾಟ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲರೂ ಆತಂಕಗೊAಡ ಘಟನೆ ನಡೆದಿದ್ದು, ಕೊನೆಗೂ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಲ್ಯಾಂಡ್ ಮಾಡಲಾಗಿದೆ. ಹೈದರಾಬಾದ್‌ನಿಂದ ಹುಬ್ಬಳ್ಳಿಗೆ ಬರುತ್ತಿದ್ದ ವಿಮಾನದಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರೀಸ್ ಮನೆ ಮೇಲೆ ಇಡಿ ದಾಳಿ

ಬೆಂಗಳೂರು: ಬಿಡಿಎ ಅಧ್ಯಕ್ಷ ಹಾಗೂ ಬೆಂಗಳೂರಿನ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರೀಸ್ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಹ್ಯಾರೀಸ್ ಮನೆಯೂ ಸೇರಿದಂತೆ ನಗರದ ವಿವಿಧ ೧೭ ಸ್ಥಳಗಳಲ್ಲಿ ಇಡಿ […]

ರಾಜಕೀಯ ಸಿನಿಮಾ ಸುದ್ದಿ

“ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲು: ಉಪಮುಖ್ಯಮಂತ್ರಿ ಪವನ್ ಕಲ್ಯಾಣ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ”

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ನಾಯಕ Pawan Kalyan ಅವರು ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ವೈದ್ಯಕೀಯ ಸಲಹೆಯ ಮೇರೆಗೆ ಏಪ್ರಿಲ್ 18ರಂದು […]

ಅಪರಾಧ ಸುದ್ದಿ

ಡ್ರಗ್ಸ್ ಹೊಂದಿದ್ದ ಇಬ್ಬರ ಬಂಧನ

ಬೆಳಗಾವಿ: ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಇಟ್ಟುಕೊಂಡಿದ್ದ ಪೆನ್ನಿ ಡ್ರಗ್ಸ್ ಅನ್ನು ಬೆಳಗಾವಿ ಪೊಲೀಸರು ಪತ್ತೆಹಚ್ಚಿ ಇಬ್ಬರನ್ನು ಬಂಧಿಸಿದ್ದಾರೆ. ನಾಗೇಶ್ ಭಗತ್ ಮತ್ತು ರಾಹುಲ್ ಜಾಧವ್ ಬಂಧಿತರು. ಇವರಿಂದ 13 ಗ್ರಾಂ […]

ಅಪರಾಧ ಸುದ್ದಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 20 ಕಾರ್ಮಿಕರ ಸಾವು

ಬೆಂಗಳೂರು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 20 ಕಾರ್ಮಿಕರು ಮೃತಪಟ್ಟಿರುವ ಘಟನೆ ತಮಿಳುನಾಡಿನನಲ್ಲಿ ನಡೆದಿದೆ. ವಿರುಧನಗರ ಜಿಲ್ಲೆಯ ಕಟ್ಟನಾರಪಟ್ಟಿ ಪಟ್ಟಣದ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 20 ಕಾರ್ಮಿಕರು ಸಜೀವವಾಗಿ ದಹನವಾಗಿದ್ದಾರೆ. 30ಕ್ಕೂ ಹೆಚ್ಚು ಜನರು […]

ಅಪರಾಧ ಸುದ್ದಿ

ಅಂಬೇಡ್ಕರ್ ಹೆಬ್ಬಾಗಿಲು ಹಾಕುವ ವಿಚಾರಕ್ಕೆ ಎರಡು ಸಮುದಾಯದ ನಡುವೆ ಘರ್ಷಣೆ

ಚಾಮರಾಜನಗರ: ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿರುವ ಹೆಬ್ಬಾಗಿಲು ನಿಲ್ಲಿಸಲು ಕುರುಬ ಸಮುದಾಯ ಅಡ್ಡಿಪಡಿಸಿದ ಘಟನೆ ಜಿಲ್ಲೆಯ ಯಳಂದೂರು ತಾಲೂಕಿನಲ್ಲಿ ನಡೆದಿದೆ. ಜಿಲ್ಲೆಯ ಯಳಂದೂರು ತಾಲೂಕಿನ ಯರಿಯೂರು ಗ್ರಾಮದ ದಲಿತ ಸಮುದಾಯದ ಯುವಕರು ಅಂಬೇಡ್ಕರ್ […]

ಸುದ್ದಿ

ಕೇರಳದ ಬಾಲಕಿಯ ಸಾವಿನ ನಂತರ ಮಾಣಿಕ್ಯಧಾರಾದಲ್ಲಿನ ಲೋಪಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುತ್ತದೆ

ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಸುರಕ್ಷತೆ ಮತ್ತು ಮೂಲಸೌಕರ್ಯವನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಮಹತ್ವದ ಕ್ರಮದಲ್ಲಿ, ಕರ್ನಾಟಕ ಸರ್ಕಾರವು ಮಾಣಿಕ್ಯಧಾರ ಮತ್ತು ಹತ್ತಿರದ ಗಿರಿಧಾಮಗಳ ನಿರ್ವಹಣೆಯನ್ನು ಮುಜರಾಯಿ ಇಲಾಖೆಯಿಂದ ಪ್ರವಾಸೋದ್ಯಮ ಇಲಾಖೆಗೆ ವರ್ಗಾಯಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. […]

ಜಿಲ್ಲೆ ಸುದ್ದಿ

ಬಲಮುರಿ-ಎಡಮುರಿಯಲ್ಲಿ ಮುಳುಗಡೆ ಘಟನೆಗಳು: ಮಂಡ್ಯ ಜಿಲ್ಲಾಡಳಿತ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದೆ.

ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಿ ಮಂಡ್ಯ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಪ್ರದೇಶಗಳು ಮೃತ್ಯುಕೂಪವಾಗಿ ಮಾರ್ಪಟ್ಟಿದ್ದು, ನೀರಿನಲ್ಲಿ ಈಜಾಡಲು ಹೋಗಿ ಹಲವರು ಜೀವ ಕಳೆದುಕೊಳ್ಳುತ್ತಿದ್ದಾರೆ. ಕಳೆದ […]

ರಾಜಕೀಯ ಸುದ್ದಿ

ಜಿಬಿಎ ಮತದಾರರ ಅಂತಿಮ ಪಟ್ಟಿ ಬಿಡುಗಡೆ : ಎಲೆಕ್ಷನ್ ನಡೆಯಲು ಕ್ಷಣಗಣನೆ

ಬೆಂಗಳೂರು: ಜಿಬಿಎ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಸುಪ್ರೀಂ ಕೋರ್ಟ್ ಆದೇಶದಂತೆ ಜೂನ್ ಅಂತ್ಯದ ವೇಳೆಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

ರಾಜಕೀಯ ಸುದ್ದಿ

ಕಾಂಗ್ರೆಸ್ ನಿಂದ ಭಾರತದ ಮಹಿಳಾ ಶಕ್ತಿಗೆ ಅಪಮಾನ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಮಹಿಳಾ ವಂದನಾ (ಮಹಿಳೆಯರ ಮೀಸಲಾತಿ) ಬಿಲ್ಲನ್ನು ವಿರೋಧ ಮಾಡಿ ಸಮಗ್ರ ಭಾರತದ ಮಹಿಳಾ ಶಕ್ತಿಗೆ ಅಪಮಾನ ಮಾಡಿದೆ. ಕಾಂಗ್ರೆಸ್ ನೀಯತ್ತು ಯಾವತ್ತೂ ಮಹಿಳೆಯರಿಗೆ ಮೀಸಲಾತಿ ಕೊಡಲು ಇರಲಿಲ್ಲ. ಮೂವತ್ತು ವರ್ಷದಿಂದ […]

You cannot copy content of this page