ಅಪರಾಧ ರಾಜಕೀಯ ಸುದ್ದಿ

ಹಾವೇರಿ ಅಪಘಾತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ

ಹಾವೇರಿ : ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ. […]

ಉಪಯುಕ್ತ ಸುದ್ದಿ

ದೆಹಲಿ ವಿಮಾನ ನಿಲ್ದಾಣ ಟರ್ಮಿನಲ್ ಕುಸಿತ: ಸಂತ್ರಸ್ತರಿಗೆ 20 ಲಕ್ಷ ಪರಿಹಾರ ಘೋಷಣೆ

ನವದೆಹಲಿ: ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ರ ಮೇಲ್ಚಾವಣಿ ಕುಸಿದು ಭಾರಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಸಾವನ್ನಪ್ಪಿದ ಹಾಗೂ ಗಾಯಗೊಂಡವರ ಕುಟುಂಬಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ […]

ಅಪರಾಧ ಸುದ್ದಿ

ಐಎಎಸ್ ಕನಸು ಕಂಡಿದ್ದ ಯುವತಿ ಅಪಘಾತದಲ್ಲಿ ಸಾವು

ಶಿವಮೊಗ್ಗ: ಐಎಸ್‌ಐ ಕನಸು ಕಂಡಿದ್ದ ಯುವತಿಯೊಬ್ಬಳ ಕನಸ್ಸು ಶುಕ್ರವಾರ ನಸುಕಿನ ಜಾವ ಬ್ಯಾಡಗಿ ಬಳಿ ನಡೆದ ಅಪಘಾತದಲ್ಲಿ ಕಮರಿಹೋಗಿದೆ. ತಾನು ಐಎಎಸ್ ಆಗಬೇಕೆಂಬ ಹೆಬ್ಬಯಕೆ ಹೊಂದಿದ್ದ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿಯ ಮಾನಸ ಎಂಬಾಕೆ ಸಾವನ್ನಪ್ಪಿದ್ದು, […]

ಉಪಯುಕ್ತ ಸುದ್ದಿ

ಎಸ್‌ಸಿ, ಎಸ್‌ಟಿ ಭೂಮಿ ಮಾರಾಟಕ್ಕೆ ಮತ್ತಷ್ಟು ಬಿಗಿನಿಯಮ: ಸರಕಾರದ ಅದೇಶ

ಬೆಂಗಳೂರು: ಎಸ್‌ಸಿ, ಎಸ್‌ಟಿ ಸಮುದಾಯಗಳ ಭೂಮಿ ಮಾರಾಟಕ್ಕೆ ಸರಕಾರ ಮತ್ತಷ್ಟು ಬಿಗಿ ನಿಯಮಗಳನ್ನು ಜಾರಿಗೆ ತಂದಿದ್ದು, ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ಕೆಲವು ಭೂಮಿಗಳ ವರ್ಗಾವಣೆ ನಿಷೇಧ) (ತಿದ್ದುಪಡಿ) ನಿಯಮ ೨೦೨೪ ಜಾರಿ […]

ರಾಜಕೀಯ ಸುದ್ದಿ

ಸರ್ಕಾರದ ವಿರುದ್ಧ ಮುಂದಿನ ಅಧಿವೇಶನದಲ್ಲಿ ಹೋರಾಟ: ಶಾಸಕ ಬೈರತಿ ಬಸವರಾಜ

ಕೆಆರ್ ಪುರ : ಸರ್ಕಾರ ರಚನೆಯಾಗಿ ವರ್ಷ ಕಳೆದರೂ ಅನುದಾನ ನೀಡದೆ ಸತಾಯಿಸುತ್ತಿರುವ ,ಜನರ ಮೇಲೆ ಬೆಲೆ ಏರಿಕೆ ಬರೆ ಎಳೆಯುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮುಂದಿನ ಅಧಿವೇಶನದಲ್ಲಿ ಹೋರಾಟ ಮಾಡುತ್ತೇವೆ ಎಂದು ಶಾಸಕ […]

ಅಪರಾಧ ಸುದ್ದಿ

ನಿದ್ರೆ ಮಂಪರಲ್ಲಿದ್ದವರ ಮಾಯಮ್ಮ ಕಾಯಲಿಲ್ಲ: ಒಂದೇ ಗ್ರಾಮದ 13 ಜನರ ಬಲಿ ಪಡೆದ ಅಪಘಾತ

ಹಾವೇರಿ: ನಿಂತಿದ್ದ ಲಾರಿಗೆ ಟಿಟಿ ಗಾಡಿಯೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಗ್ರಾಮದ 13 ಜನರು ಸಆವನ್ನಪ್ಪಿರುವ ಧಾರುಣ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟ […]

ಸುದ್ದಿ

ನವಲಗುಂದ : ತಾಲೂಕ ಆಡಳಿತ ವತಿಯಿಂದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಉತ್ಸವ

ನವಲಗುಂದ : ಪಟ್ಟಣದ ತಾಲೂಕ ಆಡಳಿತ ವತಿಯಿಂದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಉತ್ಸವ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಾಡ ಪ್ರಭು ಶ್ರೀ ಕೆಂಪೇಗೌಡ ಜಯಂತೋತ್ಸವ ಶಾಲಾ ಮಕ್ಕಳಿಂದ ಅದ್ದೂರಿಯಾಗಿ ಆಚರಿಸಲಾಯಿತು, ಕಾರ್ಯಕ್ರಮ ಉಪನ್ಯಾಸಕ, […]

ಕ್ರೀಡೆ ಸುದ್ದಿ

ಇಂಗ್ಲೆಂಡ್ ವಿರುದ್ಧ ಗೆದ್ದು ಸೇಡು ತೀರಿಸಿಕೊಂಡು ಫೈನಲ್ ಗೇರಿದ ಟೀಂ ಇಂಡಿಯಾ

ಗಯಾನಾ: ವೆಸ್ಟ್ ಇಂಡೀಸ್ ದೇಶದ ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಭಾರತ- ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್​ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆ 68 ರನ್ ಗಳಿಂದ ಗೆದ್ದು ಫೈನಲ್ ಪ್ರವೇಶಿಸಿತು. […]

ರಾಜಕೀಯ ಸುದ್ದಿ

ರಾಜ್ಯದ ಹಿತ ದೃಷ್ಟಿಯಿಂದ ಸೇರಿರುವ ಸಭೆ ಇದಾಗಿದ್ದು ಇದರಲ್ಲಿ ರಾಜಕೀಯ ಇಲ್ಲ:ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರಕ್ಕೆ ಹಲವು ಮನವಿ, ಪ್ರಸ್ತಾವನೆ ಸಲ್ಲಿಸಿದ್ದೇವೆ. ಅವುಗಳು ಸಾಕಾರಗೊಳ್ಳಲು ಪ್ರಯತ್ನಿಸಬೇಕು ಎನ್ನುವ ಕಾರಣದಿಂದ ಈ ಸಭೆ* ಇದು ಕೇಂದ್ರ ಸರ್ಕಾರದ ವಿರುದ್ಧ ಮಾಡುವ ಆರೋಪವಲ್ಲ. ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲ ಅಭಿವೃದ್ಧಿಗಾಗಿ […]

ಕ್ರೀಡೆ ಸುದ್ದಿ

ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಫೀಲ್ಡಿಂಗ್ ಆಯ್ಕೆ: ಟೀಂ ಇಂಡಿಯಾ ಬ್ಯಾಟಿಂಗ್ ಆರಂಭ

ಬೆಂಗಳೂರು: ವೆಸ್ಟ್ ಇಂಡೀಸ್ ದೇಶದ ಗಯಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ತಡವಾಗಿ ಟಿ-20 ವಿಶ್ವಕಪ್ ಸೆಮಿಫೈನಲ್ ಪಂದ್ಯ ಆರಂಭವಾಗುತ್ತಿದೆ.ಮಳೆ ಕಾರಣ ಗಯಾನಾ ಸ್ಟೇಡಿಯಂನಲ್ಲಿ ಪಿಚ್ ಒದ್ದೆಯಾದ ಕಾರಣ ಟಾಸ್ ವಿಳಂಬವಾಗಿ ನಡೆಯಿತು. ಕೊನೆಗೂ ಮಳೆ […]

ರಾಜಕೀಯ ಸುದ್ದಿ

ಸಿಎಂ ಬದಲಾವಣೆ ವಿಚಾರ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: “ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಗೆ ತೆರಳಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. “ಶಿವಕುಮಾರ್ ಅವರಿಗೆ ಸಿಎಂ […]

ಅಪರಾಧ ರಾಜಕೀಯ ಸುದ್ದಿ

ಬಿಎಸ್‌ವೈ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ ಸಿಐಡಿ

ಬೆಂಗಳೂರು: ಪೋಕ್ಸೋ ಪ್ರಕಣರಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಿಐಡಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಜತೆಗೆ, ಅರುಣ್, ರುದ್ರೇಶ್ ಮತ್ತು ಮರಿಸ್ವಾಮಿ ಅವರನ್ನು ಆರೋಪಿಗಳನ್ನಾಗಿಸಿ ಚಾರ್ಜ್ […]

ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ಬದಲಿಸಲು ಸಾಧ್ಯವೇ ಇಲ್ಲ: ಚಂದ್ರಶೇಖರ ಶ್ರೀಗಳಿಗೆ ಕುರುಬ ಸಮಾಜ ಎದಿರೇಟು

ಬೆಂಗಳೂರು: ಬೆಂಗಳೂರಿನಲ್ಲಿ ಕೆಂಪೇಗೌಡರ ಜಯಂತೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯ ಎದುರಲ್ಲೇ ಇಂದು ಚಂದ್ರಶೇಖರ ಶ್ರೀಗಳು ಸಿಎಂ ಸೀಟನ್ನು ಡಿ.ಕೆ.ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದರು. ಆದರೆ ಚಂದ್ರಶೇಖರ ಶ್ರೀಗಳ ಈ ಒತ್ತಾಯಕ್ಕೆ […]

ರಾಜಕೀಯ ಸುದ್ದಿ

ನಾಳೆಯಿಂದ ನಾನು ಸ್ವಾಮೀಜಿ ಹಾಕ್ತಿನಿ, ಅವರ ಸ್ಥಾನ ಬಿಟ್ಟುಕೊಡ್ತಾರಾ: ಸಚಿವ ಕೆ.ಎನ್ ರಾಜಣ್ಣ

ಬೆಂಗಳೂರು: ಡಿಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವಂತೆ ಸಿಎಂ ಸಿದ್ದರಾಮಯ್ಯಗೆ ಕೆಂಪೇಗೌಡ ಜಯಂತಿ ವೇದಿಕೆಯಲ್ಲೇ ಮನವಿ ಮಾಡಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಮಠದ ಚಂದ್ರಶೇಖರ ಸ್ವಾಮೀಜಿ ಬೇಡಿಕೆಗೆ ಸಹಕಾರ ಸಚಿವ ಕೆ.ಎನ್ ರಾಜಣ್ಣ […]

ರಾಜಕೀಯ ಸುದ್ದಿ

ಸಿದ್ದರಾಮಯ್ಯನವರೇ ಡಿ.ಕೆ ಶಿವಕುಮಾರ್​ಗೆ ಸಿಎಂ ಸ್ಥಾನ ಬಿಟ್ಟುಕೊಡಿ: ಚಂದ್ರಶೇಖರಶ್ರೀ ಮನವಿ

ಬೆಂಗಳೂರು; ರಾಜ್ಯ ರಾಜಕೀಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರ ಒಂದೆಡೆ ಚರ್ಚೆಗೆ ಗ್ರಾಸವಾಗಿದ್ದರೆ, ಇದೀಗ ಸಿಎಂ ಹುದ್ದೆ ವಿಚಾರದ ಚರ್ಚೆಯೇ ಮತ್ತೆ ಮುನ್ನೆಲೆಗೆ ಬರುವ ಸುಳಿವು ದೊರೆತಿದೆ. ಇದಕ್ಕೆ ಕಾರಣ, ಬೆಂಗಳೂರಿನ ಕಂಠೀರವ […]

ಉಪಯುಕ್ತ ಸುದ್ದಿ

ರೈತರಿಗೆ ವಿವಿಧ ಯೋಜನೆಗಳಡಿ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

ತುಮಕೂರು : ತಾಲೂಕು ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿಗಾಗಿ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಎಲ್ಲಾ ವರ್ಗದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಪ್ರಧಾನಮಂತ್ರಿ ಕೃಷಿ ಸಿಂಚಾಯಿ, ರಾಷ್ಟೀಯ ತೋಟಗಾರಿಕೆ ಮಿಷನ್, ರಾಷ್ಟೀಯ ಕೃಷಿ […]

ರಾಜಕೀಯ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ : ಜೂ.29 ಕ್ಕೆ ಪ್ರಧಾನಿ-ಸಿಎಂ ಭೇಟಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಜೂನ್ 29 ರಂದು 8 ಗಂಟೆಗೆ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ […]

ಕ್ರೀಡೆ ಸುದ್ದಿ

ಇಂದು ಟಿ-20 ಕ್ರಿಕೆಟ್ 2ನೇ ಸೆಮಿಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾದರೆ, ಮುಂದೇನು?

ವೆಸ್ಟ್ ಇಂಡೀಸ್: ಟಿ-20 ವಿಶ್ವಕಪ್ ಟೂರ್ನಿ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವನ್ನು ಸೋಲಿಸಿ ದಕ್ಷಿಣ ಆಫ್ರಿಕಾ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಇನ್ನು ಗುರುವಾರ ನಡೆಯಲಿರುವ 2ನೇ ಸೆಮಿಫೈನಲ್ […]

ರಾಜಕೀಯ ಸುದ್ದಿ

ಪ್ರಧಾನಿ ಭೇಟಿಯಾಗಲು ಇಂದು ದೆಹಲಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ

ಬೆಂಗಳೂರು: ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡುವ ಬಗ್ಗೆ ಪ್ರಧಾನಿ ಭೇಟಿ ಮಾಡಿ ಮನವಿ ಸಲ್ಲಿಸಲು ನಾನು ಇಂದು ದೆಹಲಿಗೆ ಹೋಗುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ […]

ಉಪಯುಕ್ತ ಸುದ್ದಿ

ಸಿಎಂ ಭೇಟಿಯಾದ KUWJ: ಪತ್ರಕರ್ತರ ‌ಬೇಡಿಕೆ ಈಡೇರಿಸಲು ಮನವಿ

ಬೆಂಗಳೂರು : ಪತ್ರಕರ್ತರಿಗೆ ಉಚಿತ ಆರೋಗ್ಯ, ಬಸ್ ಪಾಸ್ ಮತ್ತಿತರ ಬೇಡಿಕೆಗಳ ಬಗ್ಗೆ ವಿಧಾನದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗ […]

You cannot copy content of this page