ಪುರುಷರಿಗೆ ಥೋತಿ ಶಲ್ಯ, ಮಹಿಳೆಯರಿಗೆ ಸೀರೆ, ಲಂಗ ದಾವಣಿ:ಶೃಂಗೇರಿ ಶಾರದಾ ಪೀಠದಿಂದ ವಸ್ತ್ರಸಂಹಿತೆ ಜಾರಿ
ಚಿಕ್ಕಮಗಳೂರು:ಶೃಂಗೇರಿ ಶಾರದಾ ಪೀಠದಿಂದ ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿಗೊಳಿಸಿದೆ. ಶೃಂಗೇರಿ ಶಾರದಾ ದೇವಿ ದರ್ಶನಕ್ಕೆ ಹೋಗುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ ಯಾಗಿದೆ. ಇದೇ ಆಗಸ್ಟ್ 15ರಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ […]


