ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿಸಿಎಂ ಡಿಕೆಶಿ ಹೊಸ ಬಾಂಬ್ !
ಬೆಂಗಳೂರು : “ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಅವರು ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು ₹ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ […]


