ಅಂಕೋಲಾ-ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ: ಏಳು ಜನರ ಸಾವು
ಅಂಕೋಲಾ: ಗುಡ್ಡ ಕುಸಿದ ಪ್ರಕರಣಕ್ಕೆ ಸಂಬಂಧಿಸಿದ ಒಟ್ಟು ಏಳು ಜನ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಏಳು ಜನ ಮಣ್ಣಿನಡಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ದೃಢಪಡಿಸಿದ್ದಾರೆ. ಅಗ್ನಿಶಾಮಕ ದಳ ಮತ್ತು […]


