ಮೂಡಾ ಹಗರಣ ನ್ಯಾಯಾಂಗ ತನಿಖೆಗೆ ಆದೇಶ
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಆರೋಪ ಕಾಎಳಿಬಂದಿರುವ ಮೂಡಾ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ಸರಕಾರ ಆದೇಶ ಹೊರಡಿಸಿದೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತ್ರತ್ವದಲ್ಲಿ ಆಯೋಗ ರಚನೆ ಮಾಡಲಾಗಿದೆ. ಈ ಆಯೋಗ ಆರು ತಿಂಗಳಲ್ಲಿ […]


