ರಾಜಕೀಯ ಸುದ್ದಿ

ನೇಪಾಳ ಸಂಸತ್ತಿನಲ್ಲಿ ವಿಶ್ವಾಸಮತ ಕಳೆದುಕೊಂಡ ಪ್ರಧಾನಿ ಪ್ರಚಂಡ

ನೇಪಾಳಿ ಕಾಂಗ್ರೆಸ್ ಬೆಂಬಲಿತ ಸಿಪಿಎನ್-ಯುಎಂಎಲ್ ಅಧ್ಯಕ್ಷ ಕೆ ಪಿ ಶರ್ಮಾ ಒಲಿ ನೂತನ ಪ್ರಧಾನಿ ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಶುಕ್ರವಾರ ಸಂಸತ್ತಿನಲ್ಲಿ ವಿಶ್ವಾಸ ಮತವನ್ನು ಕಳೆದುಕೊಂಡರು, ನೇಪಾಳದ ಕಮ್ಯುನಿಸ್ಟ್ ಪಾರ್ಟಿ […]

ಸುದ್ದಿ

ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ಅಧಿದೇವತೆ

ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಮೊದಲನೇ ಆಷಾಢ ಶುಕ್ರವಾರ ಪ್ರಯುಕ್ತ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು […]

ರಾಜಕೀಯ ಸುದ್ದಿ

ತಮಿಳುನಾಡಿಗೆ ನೀರು ಬಿಡಲು ಆದೇಶದ ವಿರುದ್ಧ CWMA ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರದ ನಿರ್ಧಾರ

ಜುಲೈ 14 ರಂದು ಸರ್ವಪಕ್ಷ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು […]

ರಾಜಕೀಯ ಸುದ್ದಿ

ಸ್ಮೃತಿ ಇರಾನಿ ವಿರುದ್ಧ ಅವಹೇಳನಕಾರಿ ಪದಬಳಕೆ ನಿಲ್ಲಿಸಿ: ರಾಹುಲ್ ಗಾಂಧಿ

ಸ್ಮೃತಿ ಇರಾನಿ ಅವರು ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಲ್ಲಿ ಹಿರಿಯ ಕಾಂಗ್ರೆಸ್ ಕಾರ್ಯಕರ್ತೆ ಮತ್ತು ಚುನಾವಣಾ ಚೊಚ್ಚಲ ಕಿಶೋರಿ ಲಾಲ್ ಶರ್ಮಾ ವಿರುದ್ಧ ಲೋಕಸಭೆ ಚುನಾವಣೆಯಲ್ಲಿ 1.6 ಲಕ್ಷ ಮತಗಳ ಅಂತರದಿಂದ ಸೋತಿದ್ದರು. ಲೋಕಸಭೆ […]

ರಾಜಕೀಯ ಸುದ್ದಿ

ಮುಡಾದಲ್ಲಿ ಯಾವುದೇ ಲೋಪವಿಲ್ಲ: ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಬಿಜೆಪಿ ಯತ್ನಿಸುತ್ತಿದೆ: ಡಿಸಿಎಂ ಡಿಕೆಶಿ

ಬೆಂಗಳೂರು: ಮುಡಾದಲ್ಲಿ ಸೈಟ್ ಹಂಚಿಕೆಯಲ್ಲಿ ಯಾವುದೇ ಲೋಪವಾಗಿಲ್ಲ. ಆದರೂ ಸಹ ಬಿಜೆಪಿ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದರು. ಮುಡಾ ಹಗರಣ ಸಿಬಿಐಗೆ […]

ರಾಜಕೀಯ ಸುದ್ದಿ

ಬಿಜೆಪಿಯ ಬಣ್ಣ ಬಯಲಾಗಿದೆ ಸಾಕು ಈ ಸರ್ಕಸ್ ನಿಲ್ಲಿಸಿ : ಬಿಜೆಪಿಗೆ ತಿರುಗೇಟು ಕೊಟ್ಟ ಎಎಪಿ

ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿರುವುದನ್ನು ಎಎಪಿ ಸ್ವಾಗತಿಸಿದ್ದು, ‘ಸತ್ಯವೊಂದೇ ಜಯಶಾಲಿ’ ಎಂದು ಪ್ರತಿಪಾದಿಸಿದೆ. ಪಕ್ಷದ ನಾಯಕತ್ವವು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಗರಣದ […]

ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮದ ಹಗರಣ: ಬಂಧಿತ ನಾಗೇಂದ್ರ ವಿರುದ್ಧದ ಆರೋಪಗಳಿಗೆ ಸಿಕ್ಕಿದೆ ಮಹತ್ವದ ಸಾಕ್ಷ್ಯಾಧಾರಗಳು!

ಬೆಂಗಳೂರು : ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಗಮ ಹಗರಣದಲ್ಲಿ ಮಾಜಿ ಸಚಿವ, ಶಾಸಕ‌ ಬಿ.ನಾಗೇಂದ್ರ ವಿರುದ್ದ ತನಿಖಾ ಸಂಸ್ಥೆಗಳಿಗೆ ಅನೇಕ‌ ಸಾಕ್ಷ್ಯಗಳು ಸಿಕ್ಕಿವೆ ಎಂಬುದು ತಿಳಿದುಬಂದಿದೆ. ಹಗರಣದ ತನಿಖೆ ನಡೆಸುತ್ತಿರುವ ಎಸ್​ಐಟಿ, ಜಾರಿ […]

ರಾಜಕೀಯ ಸುದ್ದಿ

ಕೊನೆಗೂ ಬಂಧಿತ ದೆಹಲಿ ಸಿಎಂ ಕೇಜ್ರಿವಾಲ್ ಗೆ ಸಿಕ್ತು ಮಧ್ಯಂತರ ಜಾಮೀನು!

ನವದೆಹಲಿ: ಮದ್ಯನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರಿಗೆ ಸುಪ್ರೀಂಕೋರ್ಟ್​ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಾಂಕರ್ ದತ್ತಾ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ಪೀಠವು ಮದ್ಯ ನೀತಿ […]

ಸುದ್ದಿ

ವಿದ್ಯಾವಂತರಿಂದಲೇ ಹೆಚ್ಚುತ್ತಿದೆ ಭ್ರಷ್ಟಾಚಾರ : ಜಸ್ಟೀಸ್ ಸಂತೋಷ್ ಹೆಗ್ಡೆ ಕಳವಳ

ವಿದ್ಯಾ ಸೌಧ ಗ್ರೂಪ್ ಶಿಕ್ಷಣ ಸಂಸ್ಥೆಯ ದಶಮಾನೋತ್ಸವ ಬೆಂಗಳೂರು; ವಿದ್ಯಾವಂತರಿಂದಲೇ ಇಂದು ಭ್ರಷ್ಟಾಚಾರ ಹೆಚ್ಚಾಗುತ್ತಿದ್ದು, ಇದು ಅತ್ಯಂತ ಕಳವಳಕಾರಿ ಸಂಗತಿ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಕಳವಳ ವ್ಯಕ್ತಪಡಿಸಿದ್ದಾರೆ. ಶಿಕ್ಷಣ […]

ಅಪರಾಧ ರಾಜಕೀಯ ಸುದ್ದಿ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಮದ್ರಾಸ್ ಹೈಕೋರ್ಟ್ ಗರಂ

ಚೆನ್ನೈ: ಬೆಂಗಳೂರಿನ ರಾಮೇಶ‍್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಮಾಧ್ಯಮಗಳಿಗೆ ನೀಡಿದ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮದ್ರಾಸ್ ಹೈಕೋರ್ಟ್ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ರಾಮೇಶ್ವರಂ ಕೆಫೆ […]

ಉಪಯುಕ್ತ ಸುದ್ದಿ

ಕನ್ನಡವೇ ನನ್ನಮ್ಮ ಎಂದಿದ್ದ ಖ್ಯಾತ ನಿರೂಪಕಿ ಅಪರ್ಣ ಇನ್ನೂ ನೆನಪು ಮಾತ್ರ.

ಬೆಂಗಳೂರು: ಕ್ಯಾನ್ಸರ್‌ ಕಾಯಿಲೆಯಿಂದಾಗಿ ಬಳಲುತಿದ್ದ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬಹಳ ದಿನಗಳಿಂದಲೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ […]

ಕ್ರೀಡೆ ಸುದ್ದಿ

ಟೀಂ ಇಂಡಿಯಾದ ಶ್ರೀಲಂಕಾ ಪ್ರವಾಸಕ್ಕೆ ವೇಳಾಪಟ್ಟಿ ಪ್ರಕಟ

ಅಮೆರಿಕಾ-ವೆಸ್ಟ್ ಇಂಡೀಸ್ ನಲ್ಲಿ ನಡೆದ 2024 ರ ಟಿ-20 ವಿಶ್ವಕಪ್ ಕ್ರಿಕೆಟ್ ಟ್ರೋಫಿಯನ್ನು ಕೋಚ್ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನ ಮತ್ತು ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಂ ಇಂಡಿಯಾ 2ನೇ ಬಾರಿ ಗೆದ್ದು […]

ರಾಜಕೀಯ ಸುದ್ದಿ

ಲೋಕಸಭೆ ಚುನಾವಣೆಯಲ್ಲಿ ಕಡಿಮೆ ಸ್ಥಾನ; ಪರಾಮರ್ಶಿಸಿ ತಪ್ಪು, ಸರಿಪಡಿಸಿಕೊಳ್ಳುತ್ತೇವೆ: ಡಿಸಿಎಂ ಡಿಕೆಶಿ

ಬೆಂಗಳೂರು: “ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿ ಎಡವಿದೆ ಎಂದು ಪರಾಮರ್ಶನೆ ನಡೆಸಿ, ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಎದುರಿಸಲು ಸಿದ್ದತೆ ಮಾಡಿಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. […]

ಸುದ್ದಿ

ಇಡಿ ಅಧಿಕಾರಿಗಳ ದಾಳಿ ಅವಶ್ಯಕತೆ ಇರಲಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಬಹುಕೋಟಿ ಹಗರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ನಿವಾಸದ ಮೇಲೆ ಇಡಿ ದಾಳಿ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. […]

ರಾಜಕೀಯ ಸುದ್ದಿ

ಗ್ಯಾರಂಟಿಗಳಿಗೆ SC-ST ಹಣ ಬಳಕೆ:ಸರ್ಕಾರದ ಮುಖ್ಯಕಾರ್ಯದರ್ಶಿಗೆ ಕೇಂದ್ರ SC ಆಯೋಗ ನೋಟಿಸ್!

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಆಶ್ವಾಸನೆ ನೀಡಿತ್ತು. ಇದರಂತೆ ಈ ಪಂಚ ಗ್ಯಾರಂಟಿಗಳ ಆಧಾರದ ಮೇಲೆ ಭರ್ಜರಿ ಬಹುಮತದಿಂದ ರಾಜ್ಯದಲ್ಲಿ […]

ಉಪಯುಕ್ತ ಸುದ್ದಿ

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ:ಶಾಸಕರಿಂದ ಪರಿಶೀಲನೆ, ಸ್ಥಳದಲ್ಲೇ ಪರಿಹಾರ

ಬೆಂಗಳೂರು: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶೆಟ್ಟಿಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಕುಡಿಯುನ ನೀರಿನ ಸಮಸ್ಯೆಯಿದ್ದು, ಸಾರ್ವಜನಿಕರ ಸಮಸ್ಯೆ ಆಲಿಸಿದ ಶಾಸಕ ಎಸ್. ಮುನಿರಾಜು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಶೆಟ್ಟಿಹಳ್ಳಿ ವಾರ್ಡ್ ವಾಪ್ತಿಯ ಚಿಕ್ಕಸಂದ್ರ ಭಾಗದ […]

ಅಪರಾಧ ರಾಜಕೀಯ ಸುದ್ದಿ

ವಾಲ್ಮೀಕಿ ನಿಗಮದ ಹಗರಣ:ಇ.ಡಿಯಿಂದ ಅರೆಸ್ಟ್ ಆದವರು ಇವರು

ಬೆಂಗಳೂರು : ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 187 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ಕರ್ನಾಟಕದ ಹಲವೆಡೆ ದಾಳಿ ನಡೆಸಿ ಅನೇಕ ದಾಖಲೆಗಳನ್ನು ವಶಕ್ಕೆ […]

ಅಪರಾಧ ಸಿನಿಮಾ ಸುದ್ದಿ

ಕೊಲೆ ಆರೋಪಿ ನಟ ದರ್ಶನ್ ಗೆ ಜುಲೈ 18 ರವರೆಗೆ “ಜೈಲೂಟ ಗ್ಯಾರಂಟಿ”

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟ ದರ್ಶನ್ ಗೆ ಜುಲೈ 18 ರವರೆಗಂತೂ ಜೈಲೂಟವೇ ಫಿಕ್ಸ್. ಕಾರಣ ಹೈಕೋರ್ಟ್ ದರ್ಶನ್ ಅವರ ಮನೆಯೂಟದ ಬೇಡಿಕೆಯ ವಿಚಾರಣೆಯನ್ನು ಜುಲೈ18 […]

ಅಪರಾಧ ರಾಜಕೀಯ ಸುದ್ದಿ

ಮುಂದುವರಿದ ಇಡಿ ದಾಳಿ: ಮಾಜಿ ಸಚಿವ ಬಿ.ನಾಗೇಂದ್ರಗೆ ಬಂಧನ ಭೀತಿ!

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ 187.33 ಅನುದಾನ ಹಗರಣದ ಬಗ್ಗೆ ಕೇಂದ್ರ ಜಾರಿ ನಿರ್ದೇಶನಾಲಯ ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿರುವ ಶಾಸಕ ಬಸನಗೌಡ ದದ್ದಲ್ ಅವರ ನಿವಾಸಿಗಳ ಮೇಲೆ ಇಡಿ […]

ರಾಜಕೀಯ ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣದ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ- ಆರ್‌.ಅಶೋಕ್

ಮಂಜುನಾಥ್ ಗುಡಿಹಳ್ಳಿ ಬೆಂಗಳೂರು:ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಿದ್ದು, ಸದನದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು. ಬಿಜೆಪಿ ಸಭೆ ಬಳಿಕ […]

You cannot copy content of this page