ಶಿರಸಿ: ಬೆಣ್ಣೆಹೊಳೆಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಣ್ಣೆಹೊಳೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ನಡೆದಿದೆ. ಭಾನುವಾರ ರಜೆ ಹಿನ್ನೆಲೆಯಲ್ಲಿ ಶಿರಸಿಯ ಕಾಲೇಜೊಂದರ ವಿದ್ಯಾರ್ಥಿಗಳ ತಂಡ ಪ್ರವಾಸಕ್ಕೆ ಹೊರಟಿತ್ತು. ಹೊಳೆಯಲ್ಲಿ […]