ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣದ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ- ಆರ್.ಅಶೋಕ್
ಮಂಜುನಾಥ್ ಗುಡಿಹಳ್ಳಿ ಬೆಂಗಳೂರು:ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಸಿದ್ದು, ಸದನದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಬಿಜೆಪಿ ಸಭೆ ಬಳಿಕ […]


