ಅಪರಾಧ ಸುದ್ದಿ

ಕಡೂರು: ಪುರಸಭೆಯಿಂದ ಖಾಸಗಿಯವರ ಪಾಲಾಗಿದ್ದ ಅಕ್ರಮ ಆಸ್ತಿ ಒತ್ತುವರಿ ತೆರವು

ಕಡೂರು: ಪಟ್ಟಣದಿಂದ ಎಮ್ಮೆದೊಡ್ಡಿಗೆ ತೆರಳುವ ರಸ್ತೆಯ ಕೆ.ಹೊಸಳ್ಳಿಯಲ್ಲಿ ಖಾಸಗಿಯವರ ಪಾಲಾಗಿದ್ದ ಕೋಟ್ಯಾಂತರ ಬೆಲೆ ಬಾಳುವ ಜಾಗವನ್ನು ಪುರಸಭೆಯು ತನ್ನ ವಶಕ್ಕೆ ಶುಕ್ರವಾರ ನಡೆಸಿದ ಕಾರ್ಯಾಚರಣೆ ಮೂಲಕ ಪಡೆಯುವಲ್ಲಿ ಯಶಸ್ವಿಯಾಗಿದೆ. ಎಮ್ಮೆದೊಡ್ಡಿ ರಸ್ತೆಯಲ್ಲಿ ಮುಖ್ಯರಸ್ತೆಗೆ ಹೊಂದಿಕೊಂಡಂತೆ […]

ಉಪಯುಕ್ತ ರಾಜಕೀಯ ಸುದ್ದಿ

ಎಸ್‌ಸಿ/ಎಸ್‌ಟಿ ಅನುದಾನ ಖರ್ಚಾಗದಿರಲು ಶಾಸಕರ ನಿರ್ಲಕ್ಷ್ಯ ಕಾರಣ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ ಅನುದಾನ ಖರ್ಚಾಗದಿರಲು ಶಾಸಕರು ಕಾರಣ ಎಂಬ ಆರೋಪ ಕೇಳಿಬಂದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರಾಜ್ಯ ಅಭಿವೃದ್ಧಿ ಪರಿಷತ್ […]

ಅಪರಾಧ ಸಿನಿಮಾ ಸುದ್ದಿ

ದರ್ಶನ್, ಪವಿತ್ರಾ ಗೌಡ ಆಪ್ತರ ವಿಚಾರಣೆ ಆರಂಭ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಪ್ರಮುಖ ಆರೋಪಿಗಳ ಆಪ್ತರನ್ನು ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚುವರಿ ಮಾಹಿತಿಗಳ […]

ರಾಜಕೀಯ ಸುದ್ದಿ

ಜನತಾ ದರ್ಶನಕ್ಕೆ ತೆರಳದಂತೆ ಸುತ್ತೋಲೆ: ಎಚ್‌ಡಿಕೆ ಆರೋಪ

ಬೆಂಗಳೂರು: ಮಂಡ್ಯದಲ್ಲಿ ಕೇಂದ್ರ ಸಚಿವ ಎಚ್,ಡಿ.ಕುಮಾರಸ್ವಾಮಿ ನಡೆಸುತ್ತಿರುವ ಜನತಾ ದರ್ಶನ ಕಾರ್ಯಕ್ರಮಕ್ಕೆ ರಾಜ್ಯ ಸರಕಾರದ ಯಾವ ಅಧಿಕಾರಿಗೂ ತೆರಳಬಾರದು ಎಂದು ಸುತ್ತೋಲೆ ಹೊರಡಿಸಿದ್ದಾರೆ ಎಂದು ಎಚ್‌ಡಿಕೆ ಆರೋಪಿಸಿದ್ದಾರೆ. ಇದು ನನ್ನ ಮನೆಯ ಕಾರ್ಯಕ್ರಮವಲ್ಲ, ನಾನು […]

ಉಪಯುಕ್ತ ರಾಜಕೀಯ ಸುದ್ದಿ

ಮುಡಾ ಭೂ ಹಗರಣ ಬಯಲು ಮಾಡಿದ ಮೈಸೂರು ಡಿಸಿ ವರ್ಗಾವಣೆ!

ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಸಿದ್ದರಾಮಯ್ಯ ಸರ್ಕಾರಕ್ಕೆ ತಲೆನೋವಾಗಿದೆ. ಈ ಮುಡಾ ಹಗರಣದ ಬಗ್ಗೆ ಒಂದು ವರ್ಷದ ಹಿಂದೆಯೇ ಸರ್ಕಾರದ ಗಮನಕ್ಕೆ ತಂದಿದ್ದ ಮೈಸೂರು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರನ್ನು ವರ್ಗಾವಣೆ […]

ರಾಜಕೀಯ ಸುದ್ದಿ

ಸಿಎಂ ರಾಜೀನಾಮೆಗೆ ಬಿಜೆಪಿ ಟ್ವೀಟರ್ ಅಭಿಯಾನ

ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಟ್ವಿಟರ್ ಅಭಿಯಾನ ನಡೆಸುತ್ತಿದೆ. ಕಾರ್ಟೂನ್‌ಗಳ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯಿಸಿ, ವಿವಿಧ ಪೋಸ್ಟರ್‌ಗಳನ್ನು ಸಾಮಾಜಿಕ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ನಂತರ ದರ್ಶನ್ ಕಾಡುತ್ತಿದೆಯಾ “ಪವಿತ್ರಾ” ಸಂಬಂಧದ ಪಾಪಪ್ರಜ್ಞೆ?

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಪಾಪಪ್ರಜ್ಞೆ ಕಾಡುತ್ತಿದ್ದು, ಪವಿತ್ರಾ ಸಹವಾಸ ತಮ್ಮನ್ನು ಈ ಸ್ಥಿತಿಗೆ ತಂದಿದ್ದಕ್ಕೆ ಬೇಸರಗೊಂಡಿದ್ದಾರೆ ಎನ್ನಲಾಗಿದೆ. ದರ್ಶನ್ ಜೈಲು ಸೇರಿದ ನಂತರ, […]

ಕ್ರೀಡೆ ಸುದ್ದಿ

ಟೀಮ್ ಇಂಡಿಯಾವನ್ನು ಸ್ವಾಗತಿಸಲು ಮರೀನಾ ಡ್ರೈವ್ ನಲ್ಲಿ ಜನಸಾಗರ

ಮುಂಬೈ: ಜೂನ್ 29 ರಂದು ವಿಶ್ವ ಕಪ್ ಗೆದ್ದು 4 ದಿನಗಳ ಬಳಿಕ ರಾಷ್ಟ್ರ ರಾಜಧಾನಿಯಾದ ನವದೆಹಲಿಗೆ ರೋಹಿತ್ ಪಡೆ ಬಂದಿಳಿದಿತ್ತು.ನಂತರ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಅಧಿಕೃತ ನಿವಾಸಕ್ಕೆ ಆಹ್ವಾನಿಸಿ ವಿಶೇಷ ಆತಿಥ್ಯ […]

ಉಪಯುಕ್ತ ಸುದ್ದಿ

ಬೆಳಗಾವಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ರೋಶನ್ ನೇಮಕ

ಬೆಳಗಾವಿ : ಬೆಳಗಾವಿ ಜಿಲ್ಲಾಧಿಕಾರಿಯಾಗಿ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ನಿತೀಶ್ ಪಾಟೀಲ್ ಅವರನ್ನು ರಾಜ್ಯ ಸರ್ಕಾರ ಇದೀಗ ವರ್ಗಾವಣೆ ಮಾಡಿದೆ. ನೂತನ ಜಿಲ್ಲಾಧಿಕಾರಿಯಾಗಿ ಮಹಮ್ಮದ್ ರೋಷನ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ […]

ಅಪರಾಧ ರಾಜಕೀಯ ಸುದ್ದಿ

ಎಚ್.ಡಿ.ರೇವಣ್ಣನ ಕಿರಿಯ ಪುತ್ರನಿಗೆ ಬೆಳಕಾಗುತ್ತಾ ಶುಕ್ರವಾರದ ಅಮವಾಸ್ಯೆ?

ಇಂದು ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಎರಡು ಪ್ರತ್ಯೇಕ ಜಾಮೀನು ಅರ್ಜಿ ವಿಚಾರಣೆ ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು […]

ಉಪಯುಕ್ತ ಸುದ್ದಿ

ಹಾಲು ಉತ್ಪಾದಕರಿಗೆ 2 ರೂ. ಬೆಲೆ ಇಳಿಸಿ ಕೋಚಿಮುಲ್ ಶಾಕ್!

ಕೋಲಾರ : ಮೊದಲಿನಿಂದಲೂ ರೈತರಿಗೆ ತೊಂದರೆ ತಪ್ಪಿದ್ದಲ್ಲ. ಒಮ್ಮೆ ಮಳೆ ಕೈಕೊಟ್ಟರೆ, ಇನ್ನೊಮ್ಮೆ ಬೆಲೆ ಕೈಕೊಡುತ್ತದೆ. ಅದರಂತೆ ಇದೀಗ ಹಾಲು ಉತ್ಪಾದಕರಿಗೆ ಕೋಚಿಮುಲ್​ ಬಿಗ್ ಶಾಕ್ ನೀಡಿದೆ. ಏಕೆಂದರೆ ಹಾಲು ಉತ್ಪಾದಕರಿಗೆ ದಿಢೀರನೆ ಲೀಟರಿಗೆ […]

ಅಪರಾಧ ರಾಜಕೀಯ ಸುದ್ದಿ

ನಾಳೆ ಹತ್ರಾಸ್ ಗೆ ಭೇಟಿ ನೀಡಲಿರುವ ರಾಹುಲ್ ಗಾಂಧಿ

ಹತ್ರಾಸ್: ಸತ್ಸಂಗದ ವೇಳೆ ಕಾಲ್ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ನಡೆದಿರುವ ಹತ್ರಾಸ್‌ಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಚೋಲೆ ಬಾಬಾನ ಆಶ್ರಮದಲ್ಲಿ ನಡೆಯುತ್ತಿದ್ದ ಪ್ರವಚನದ ವೇಳೆ ನಡೆದ ಘಟನೆಯಲ್ಲಿ ೧೨೧ಕ್ಕೂ […]

ಉಪಯುಕ್ತ ಸುದ್ದಿ

ಆಗಸ್ಟ್ 1-3 ರವರೆಗೆ 13 ನೇ “ಬೆಂಗಳೂರು ಇಂಡಿಯಾ ನ್ಯಾನೊ” ಸಮ್ಮೇಳನ

ಬೆಂಗಳೂರು: ನ್ಯಾನೊ ತಂತ್ರಜ್ಞಾನ ಕ್ಷೇತ್ರದ ಭಾರತದ ಅತ್ಯಂತ ಪ್ರಮುಖ ಕಾರ್ಯಕ್ರಮ “ಬೆಂಗಳೂರು ಇಂಡಿಯಾ ನ್ಯಾನೊದ 13 ನೇ ಆವೃತ್ತಿ”ಯನ್ನು ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ ಸಚಿವ ಎನ್.ಬೋಸರಾಜು ಅಧಿಕೃತವಾಗಿ […]

ಕ್ರೀಡೆ ಸುದ್ದಿ

ಅಂದು ಚಪ್ರಿ ಎನ್ನುತ್ತಿದ್ದವರ ಪಾಲಿಗೆ ಇಂದು ಹೀರೋ ಆದ ಪಾಂಡ್ಯ

ಐಪಿಎಲ್ ನಲ್ಲಿ ಹಾರ್ದಿಕ್ ಪಾಂಡ್ಯ ಹಣದ ಆಸೆಗೋಸ್ಕರ ಗುಜರಾತ್ ಟೈಟಾನ್ ಬಿಟ್ಟು ಮುಂಬೈ ಇಂಡಿಯನ್ಸ್ ಸೇರಿದ ಎಂದು ಅವಮಾನ ಮಾಡಿದವರಿಗೆ ಇಂದು ವಿಶ್ವ ಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ. ಅಂದು […]

ಸುದ್ದಿ

ಕಮಲಶಿಲೆ: ಬ್ರಾಹ್ಮೀ ದೇವಿಯ ಸ್ನಾನಗೈದ ಪವಿತ್ರ ಕುಬ್ಜೆ-ಸಾವಿರಾರು ಭಕ್ತಾದಿಗಳಿಂದ ದರ್ಶನ

ಕಮಲಶಿಲೆ : ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಅಮ್ಮನವರ ದೇವಳದ ಸಮೀಪದಲ್ಲಿ ಹರಿಯುವಪವಿತ್ರ ಕುಬ್ಜಾ ನದಿ ಬುಧವಾರ ರಾತ್ರಿ 1.45 ರ ಸುಮಾರಿಗೆ ದೇವಳದ ಗರ್ಭಗುಡಿ ಪ್ರವೇಶಿಸಿ ದೇವಿಯಪಾದ ಸ್ಪರ್ಶಿಸಿ ಸ್ನಾನ ಮಾಡಿಸಿದ್ದಾಳೆ. ಪ್ರತಿ […]

ಉಪಯುಕ್ತ ಸುದ್ದಿ

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ ಮೂರು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂದಿನ ಐದು ದಿನಗಳ ಕಾಲ ಮಳೆಯ […]

ಕ್ರೀಡೆ ಸುದ್ದಿ

ರೋಹಿತ್ ಕೊಹ್ಲಿ ನಂತರ ಟೀಮ್ ಇಂಡಿಯಾದ ಉತ್ತರಾಧಿಕಾರಿ ಯಾರು..?

ಟಿ 20 ವಿಶ್ವ ಕಪ್ ಗೆದ್ದು ಸಂಭ್ರಮಿಸುತ್ತಿದ್ದ ಬೆನ್ನಲ್ಲೇ ಕ್ಯಾಪ್ಟನ್ ರೋಹಿತ್ ಶರ್ಮ ಹಾಗೂ ವಿರಾಟ್ ಕೊಹ್ಲಿ ಟಿ 20ಯ ಮಾದರಿಯ ಆವೃತ್ತಿಗೆ ವಿದಾಯ ಹೇಳಿದ್ದಾರೆ. ತಂಡ ಕಷ್ಟದ ಸಮಯದಲ್ಲಿದ್ದಾಗ ಸದಾ ಆಪ್ತರಕ್ಷಕನಂತೆ ಕಾಪಾಡುತ್ತಿದ್ದ […]

ಸಿನಿಮಾ ಸುದ್ದಿ

Kannda new movie: ಕೆಲವೇ ದಿನಗಳಲ್ಲಿ ‘ಕಡಲೂರ ಕಣ್ಮಣಿ’ ನಿಮ್ಮ ಮುಂದೆ!

ಬೆಂಗಳೂರು : ಕಡಲೂರ ಕಣ್ಮಣಿ ಎಂಬ ಸಿನಿಮಾವು ಕೆಲವೇ ದಿನಗಳಲ್ಲಿ ನಿಮ್ಮ ಮುಂದೆ ಬರಲಿದೆ. ರಾಮ್ ಪ್ರೋಡೆಕ್ಷನ್ ನಡಿ ರಾಮ್ ಪ್ರಸಾದ್ ಹುಣಸೂರ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಕೊಳ ಶೈಲೇಶ್ ಆರ್. ಪೂಜಾರಿ, […]

ಕ್ರೀಡೆ ಸುದ್ದಿ

ಯಾರಾಗಬಹುದು ಟೀಮ್ ಇಂಡಿಯಾದ ನೂತನ ಹೆಡ್ ಕೋಚ್?

ಬೆಂಗಳೂರು: ಟೀಮ್ ಇಂಡಿಯಾ ಟಿ 20 ವಿಶ್ವ ಕಪ್ ಗೆದ್ದ ಬೆನ್ನಲ್ಲೇ ಟೀಮ್ ಇಂಡಿಯಾದ ಹೆಡ್ ಕೋಚ್ ಹುದ್ದೆಕೆ ಕನ್ನಡಿಗ ರಾಹುಲ್ ದ್ರಾವಿಡ್ ವಿದಾಯ ಹೇಳಿದ್ದಾರೆ. ಇದರಿಂದ ಭಾರತೀಯ ತಂಡಕ್ಕೆ ಹೊಸ ಹೆಡ್ ಕೋಚ್ […]

ಉಪಯುಕ್ತ ರಾಜಕೀಯ ಸುದ್ದಿ

ಇನ್ನು ಮುಂದೆ ಬದಲಾಗಲಿದೆ ಅಂಗನವಾಡಿಯ ಹೆಸರು !

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ. ಬೆಂಗಳೂರಿನ ಗೃಹಕಚೇರಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ […]

You cannot copy content of this page