3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಆಯ್ಕೆ ಇನ್ನೂ ಸಸ್ಪೆನ್ಸ್!
ಬೆಂಗಳೂರು : ಸದ್ಯದಲ್ಲೇ ನಡೆಯಲಿರುವ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಆಲೋಚನೆಯಲ್ಲಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ಜಿದ್ದಾಜಿದ್ದಿನ ಕುರುಕ್ಷೇತ್ರವಾಗಲಿರುವ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಹಾಲಿ […]


