ಪರಪ್ಪನ ಅಗ್ರಹಾರದಲ್ಲಿ ಹೈಡ್ರಾಮಾ: ಜೈಲಧಿಕಾರಿಗಳ ಮೇಲೆ ಕೈದಿಗಳಿಂದ ಹಲ್ಲೆಗೆ ಯತ್ನ, ಲಘು ಲಾಠಿ ಪ್ರಹಾರ!
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮತ್ತು ಜೈಲು ಸಿಬ್ಬಂದಿ ನಡುವೆ ಸಂಘರ್ಷ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಮಾರ್ಚ್ 29ರ ತಡರಾತ್ರಿ ಈ ಘಟನೆ ನಡೆದಿದ್ದು, […]

