ಉಪಯುಕ್ತ ಸುದ್ದಿ

ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್‌ ಬೆಲೆ ಇಳಿಕೆ!

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್‌ ಬೆಲೆ ಹೆಚ್ಚಳವಾಗಿದ್ದರಿಂದ ಎಲ್ಲಾ ವಸ್ತುಗಳ ಬೆಲೆ ಸಾಗಾಣಿಕೆ ವೆಚ್ಚ ಏರಿಕೆಯೊಂದಿಗೆ ಹೆಚ್ಚಳವಾಗಿದೆ. ಆದರೆ ನೆರೆಯ ಮಹಾರಾಷ್ಟ್ರ ಸರ್ಕಾರ ಮಾತ್ರ ಪೆಟ್ರೋಲ್ ಬೆಲೆಯನ್ನು ಲೀಟರ್ ಗೆ 65 ಪೈಸೆ ಇಳಿಕೆ ಮಾಡಿ, […]

ಅಪರಾಧ ಆರೋಗ್ಯ ಸುದ್ದಿ

ರೋಗಿ ಸಾವು; ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ; ಪ್ರಕರಣ ದಾಖಲು

ರಾಯಚೂರು: ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಆಸ್ಪತ್ರೆಗೆ ದಾಖಲಾದ ಕೆಲವೇ ಸಮಯದಲ್ಲಿ ಸಾವನ್ನಪ್ಪಿದ್ದು, ರೋಗಿಯ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಜೂನ್ 25ರಂದು ರೋಗಿ ಮೊಹಮದ್ […]

ಅಪರಾಧ ಸುದ್ದಿ

ಸರಕಾರಕ್ಕೆ ಕೋಟ್ಯಂತರ ರು ವಂಚನೆ: ರಾಮನಗರ ಆರ್‌ಟಿಓ ಅಧಿಕಾರಿ ಸೇರಿ ಮೂವರ ಬಂಧನ

ರಾಮನಗರ: ಸರಕಾರಕ್ಕೆ ಕೋಟ್ಯಂತರ ರುಪಾಯಿ ತೆರಿಗೆ ವಂಚನೆ ಮಾಡುತ್ತಿದ್ದ ಆರೋಪದಲ್ಲಿ ರಾಮನಗರ ಆರ್‌ಟಿಒ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ರಾಮನಗರ ಪ್ರಾದೇಶಿಕ ಸಾರಿಗೆ ಆಯುಕ್ತ ಶಿವಕುಮಾರ್, ಸಹಾಯಕ ಪ್ರಾದೇಶಿಕ ಸಾರಿಗೆ ಆಯುಕ್ತ ರಚಿತ್ ರಾಮ್ […]

ಅಪರಾಧ ರಾಜಕೀಯ ಸುದ್ದಿ

ದೇವೇಗೌಡರ ಬಗ್ಗೆ ಸ್ವಾಮೀಜಿ ಯಾಕ್ ಮಾತಾಡ್ತಿಲ್ಲ: ರೇವಣ್ಣ

ಬೆಂಗಳೂರು : ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಹುದ್ದೆ ಬಿಟ್ಟುಕೊಡಿ ಎಂದು ಹೇಳಿಕೆ ನೀಡಿದ ಶ್ರೀ ಚಂದ್ರಶೇಖರ್ ಭಾರತಿ ಸ್ವಾಮೀಜಿ ವಿರುದ್ಧ ಎಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ. ದೇವೇಗೌಡರ ಬಗ್ಗೆ, ದೇವೇಗೌಡರ ಕುಟುಂಬದ ಬಗ್ಗೆ ಇತ್ತೀಚೆಗೆ ಎಷ್ಟೆಲ್ಲ ಕಿರುಕುಳ […]

ಅಪರಾಧ ರಾಜಕೀಯ ಸುದ್ದಿ

ಪೆನ್ ಡ್ರೈವ್ ಪ್ರಕರಣ: ಮೈತ್ರಿ ಪಕ್ಷಕ್ಕೂ ಅಂಟಿದ ನಂಟು, ಪ್ರೀತಂಗೌಡಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು: ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣದಲ್ಲಿ ಜೆಡಿಎಸ್‌ನ ಮೈತ್ರಿ ಪಕ್ಷ ಬಿಜೆಪಿ ನಾಯಕನಿಗೂ ಬಂಧನದ ಭೀತಿ ಎದುರಾಗಿದ್ದು, ಇದೀಗ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪೆನ್‌ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ಹಾಸನ ಮಾಜಿ ಶಾಸಕ ಪ್ರೀತಂಗೌಡ […]

ಸುದ್ದಿ

ಕೋಲಿ ಸಮಾಜ ಎಸ್ಟಿಗೆ ಸೇರಿಸಲು ರಾಜ್ಯ, ಕೇಂದ್ರ ಸರ್ಕಾರಗಳ ನಿರ್ಲಕ್ಷ್ಯ : ಉಮೇಶ ಮುದ್ನಾಳ

ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಸೈದಾಪೂರ ಹೋಬಳಿಯಲಿ ಬರುವ ಅಜಲಾಪುರ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ನಾಮಫಲಕ ಲೋಕಾರ್ಪಣೆ ಗೊಳಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕೋಲಿ ಸಮಾಜದ ರಾಜ್ಯ ಸಂಘಟನಾ […]

ಉಪಯುಕ್ತ ಸುದ್ದಿ

ನವಲಗುಂದ : ಜಿಲ್ಲಾಡಳಿತದಿಂದ ಜನಸ್ಪಂದನ ಕಾರ್ಯಕ್ರಮ

ನವಲಗುಂದ : ವಿಧಾನಸಭಾ ಕ್ಷೇತ್ರದಲ್ಲಿ ಪರಿಹಾರದ ಸಮಸ್ಯೆಯಾಗಿದ್ದು ಜಿಲ್ಲಾಧಿಕಾರಿಗಳು ಸ್ವಲ್ಪ ಮುತುವರ್ಜಿ ವಹಿಸಿ ರೈತರಿಗೆ ಕೂಡಲೇ ಪರಿಹಾರವನ್ನು ಒದಗಿಸುವ ಕೆಲಸವಾಗಲಿ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರಲ್ಲಿ ಶಾಸಕ ಎನ್.ಎಚ್. ಕೋನರಡ್ಡಿ ಮನವಿ ಮಾಡಿದರು. ಪಟ್ಟಣದ […]

ಸುದ್ದಿ

ಹೊಸಕೋಟೆ ಜನರ ಸಮಸ್ಯೆಗಳಿಗೆ ಪರಿಹಾರ ಗ್ಯಾರಂಟಿ! ಶರತ್ ಬಚ್ಚೇಗೌಡ

ಹೊಸಕೋಟೆ: ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು‌ ಪಂಚಾಯಿತಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಸೂಲಿಬೆಲೆ ರೇಷ್ಮೆ ಬೆಳೆಗಾರರ ಸೇವಾ ಸಹಕಾರ ಸಂಘದ ಸಮುದಾಯ ಭವನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ಜನ ಸ್ವಂದನಾ” ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು. […]

ಉಪಯುಕ್ತ ಸುದ್ದಿ

ಡೆಂಘೀ ಪ್ರಕರಣ ನಿಯಂತ್ರಿಸಲು ಮನೆ-ಮನೆ ಸಮೀಕ್ಷೆ : ತುಷಾರ್ ಗಿರಿನಾಥ್

ಬೆಂಗಳೂರು: ನಗರದಲ್ಲಿ ಡೆಂಘೀ ಹರಡುವಿಕೆ ತಡೆಯುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ನಾಗರೀಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣ ನಿಯಂತ್ರಿಸುವ ಸಂಬಂಧ […]

ರಾಜಕೀಯ ಸುದ್ದಿ

ಸಿಎಂ ಬದಲಾಯಿಸಿದರೆ ಲಿಂಗಾಯತರಿಗೆ ಸಿಎಂ ಸೀಟು ಕೊಡಲಿ: ಶ್ರೀಶೈಲ ಜಗದ್ಗುರುಗಳ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡುವುದಾದರೆ ವೀರಶೈವ-ಲಿಂಗಾಯತ ಧರ್ಮಕ್ಕೆ ಆದ್ಯತೆ ಕೊಡಿ ಎಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು ಆಗ್ರಹಿಸಿದ್ದಾರೆ. ಇಂದು ಚಿಕ್ಕೋಡಿ ಜಿಲ್ಲೆಯ ಯಡೂರು ಗ್ರಾಮದ ಮಾತನಾಡಿದ […]

ಉಪಯುಕ್ತ ಸುದ್ದಿ

ಕನ್ನಡದ ಬಳಕೆ ಸರಕಾರದ ಪ್ರಾಧಿಕಾರ ಮತ್ತು ಅಧಿಕಾರಿಗಳ ಕರ್ತವ್ಯ: ಹೈಕೋರ್ಟ್

ಬೆಂಗಳೂರು: ಸ್ಥಳೀಯ ಭಾಷೆಯಾದ ಕನ್ನಡದ ಬೆಳವಣಿಗೆಗೆ ಸರಕಾರದ ಪ್ರಾಧಿಕಾರ ಮತ್ತು ಅಧಿಕಾರಿಗಳು ಅದನ್ನು ಬಳಸುವ ರೀತಿ ಅತ್ಯಂತ ಸಹಾಯಕ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ದಿನನಿತ್ಯದ ವ್ಯವಹಾರದಲ್ಲಿ ಕನ್ನಡ ಬಳಕೆ ಕುರಿತು ನಿರ್ದೇಶನ […]

ಉಪಯುಕ್ತ ರಾಜಕೀಯ ಸುದ್ದಿ

ಉಭಯ ಸದನಗಳಲ್ಲಿ ನೀಟ್ ಗದ್ದಲ: ವಿದ್ಯಾರ್ಥಿ ಗಳಿಗೆ ಸೂಕ್ತ ಉತ್ತರ ಸಿಗಲಿ ಎಂದ ರಾಹುಲ್

ನವದೆಹಲಿ: ನೀಟ್ ಅಕ್ರಮ ಉಭಯ ಸದನಗಳ ಕಲಾಪದಲ್ಲಿ ಗದ್ದಲ ಸೃಷ್ಟಿಗೆ ಕಾರಣವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸರಕಾರ ಸೂಕ್ತ ಉತ್ತರ ನೀಡಬೇಕು ಎಂದು ರಾಹುಲ್ ಗಾಂಧಿ ಪಟ್ಟುಹಿಡಿದಿದ್ದಾರೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ […]

ಅಪರಾಧ ಸಿನಿಮಾ ಸುದ್ದಿ

ನನ್ನ ಭೇಟಿ ಮಾಡಲು ಯಾರೂ ಬರಬೇಡಿ: ಫ್ಯಾನ್ಸ್ ಗೆ ನಟ ದರ್ಶನ್ ಮನವಿ

ಬೆಂಗಳೂರು: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್, ಜೈಲಿನ ಬಳಿಗೆ ತಮ್ಮನ್ನು ಭೇಟಿ ಮಾಡಲು ಯಾರೂ ಬರದಂತೆ ಮನವಿ ಮಾಡಿಕೊಂಡಿದ್ದಾರೆ. ನಟ ದರ್ಶನ್ ಜೈಲು ಸೇರಿದ ದಿನದಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ […]

ಅಪರಾಧ ರಾಜಕೀಯ ಸುದ್ದಿ

ಹಾವೇರಿ ಅಪಘಾತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ

ಹಾವೇರಿ : ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ. […]

ಉಪಯುಕ್ತ ಸುದ್ದಿ

ದೆಹಲಿ ವಿಮಾನ ನಿಲ್ದಾಣ ಟರ್ಮಿನಲ್ ಕುಸಿತ: ಸಂತ್ರಸ್ತರಿಗೆ 20 ಲಕ್ಷ ಪರಿಹಾರ ಘೋಷಣೆ

ನವದೆಹಲಿ: ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1 ರ ಮೇಲ್ಚಾವಣಿ ಕುಸಿದು ಭಾರಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಸಾವನ್ನಪ್ಪಿದ ಹಾಗೂ ಗಾಯಗೊಂಡವರ ಕುಟುಂಬಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ […]

ಅಪರಾಧ ಸುದ್ದಿ

ಐಎಎಸ್ ಕನಸು ಕಂಡಿದ್ದ ಯುವತಿ ಅಪಘಾತದಲ್ಲಿ ಸಾವು

ಶಿವಮೊಗ್ಗ: ಐಎಸ್‌ಐ ಕನಸು ಕಂಡಿದ್ದ ಯುವತಿಯೊಬ್ಬಳ ಕನಸ್ಸು ಶುಕ್ರವಾರ ನಸುಕಿನ ಜಾವ ಬ್ಯಾಡಗಿ ಬಳಿ ನಡೆದ ಅಪಘಾತದಲ್ಲಿ ಕಮರಿಹೋಗಿದೆ. ತಾನು ಐಎಎಸ್ ಆಗಬೇಕೆಂಬ ಹೆಬ್ಬಯಕೆ ಹೊಂದಿದ್ದ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿಯ ಮಾನಸ ಎಂಬಾಕೆ ಸಾವನ್ನಪ್ಪಿದ್ದು, […]

ಉಪಯುಕ್ತ ಸುದ್ದಿ

ಎಸ್‌ಸಿ, ಎಸ್‌ಟಿ ಭೂಮಿ ಮಾರಾಟಕ್ಕೆ ಮತ್ತಷ್ಟು ಬಿಗಿನಿಯಮ: ಸರಕಾರದ ಅದೇಶ

ಬೆಂಗಳೂರು: ಎಸ್‌ಸಿ, ಎಸ್‌ಟಿ ಸಮುದಾಯಗಳ ಭೂಮಿ ಮಾರಾಟಕ್ಕೆ ಸರಕಾರ ಮತ್ತಷ್ಟು ಬಿಗಿ ನಿಯಮಗಳನ್ನು ಜಾರಿಗೆ ತಂದಿದ್ದು, ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ಕೆಲವು ಭೂಮಿಗಳ ವರ್ಗಾವಣೆ ನಿಷೇಧ) (ತಿದ್ದುಪಡಿ) ನಿಯಮ ೨೦೨೪ ಜಾರಿ […]

ರಾಜಕೀಯ ಸುದ್ದಿ

ಸರ್ಕಾರದ ವಿರುದ್ಧ ಮುಂದಿನ ಅಧಿವೇಶನದಲ್ಲಿ ಹೋರಾಟ: ಶಾಸಕ ಬೈರತಿ ಬಸವರಾಜ

ಕೆಆರ್ ಪುರ : ಸರ್ಕಾರ ರಚನೆಯಾಗಿ ವರ್ಷ ಕಳೆದರೂ ಅನುದಾನ ನೀಡದೆ ಸತಾಯಿಸುತ್ತಿರುವ ,ಜನರ ಮೇಲೆ ಬೆಲೆ ಏರಿಕೆ ಬರೆ ಎಳೆಯುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮುಂದಿನ ಅಧಿವೇಶನದಲ್ಲಿ ಹೋರಾಟ ಮಾಡುತ್ತೇವೆ ಎಂದು ಶಾಸಕ […]

ಅಪರಾಧ ಸುದ್ದಿ

ನಿದ್ರೆ ಮಂಪರಲ್ಲಿದ್ದವರ ಮಾಯಮ್ಮ ಕಾಯಲಿಲ್ಲ: ಒಂದೇ ಗ್ರಾಮದ 13 ಜನರ ಬಲಿ ಪಡೆದ ಅಪಘಾತ

ಹಾವೇರಿ: ನಿಂತಿದ್ದ ಲಾರಿಗೆ ಟಿಟಿ ಗಾಡಿಯೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಗ್ರಾಮದ 13 ಜನರು ಸಆವನ್ನಪ್ಪಿರುವ ಧಾರುಣ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟ […]

ಸುದ್ದಿ

ನವಲಗುಂದ : ತಾಲೂಕ ಆಡಳಿತ ವತಿಯಿಂದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಉತ್ಸವ

ನವಲಗುಂದ : ಪಟ್ಟಣದ ತಾಲೂಕ ಆಡಳಿತ ವತಿಯಿಂದ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಉತ್ಸವ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಾಡ ಪ್ರಭು ಶ್ರೀ ಕೆಂಪೇಗೌಡ ಜಯಂತೋತ್ಸವ ಶಾಲಾ ಮಕ್ಕಳಿಂದ ಅದ್ದೂರಿಯಾಗಿ ಆಚರಿಸಲಾಯಿತು, ಕಾರ್ಯಕ್ರಮ ಉಪನ್ಯಾಸಕ, […]

You cannot copy content of this page