ಇಂಗ್ಲೆಂಡ್ ವಿರುದ್ಧ ಗೆದ್ದು ಸೇಡು ತೀರಿಸಿಕೊಂಡು ಫೈನಲ್ ಗೇರಿದ ಟೀಂ ಇಂಡಿಯಾ
ಗಯಾನಾ: ವೆಸ್ಟ್ ಇಂಡೀಸ್ ದೇಶದ ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಭಾರತ- ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆ 68 ರನ್ ಗಳಿಂದ ಗೆದ್ದು ಫೈನಲ್ ಪ್ರವೇಶಿಸಿತು. […]


