ರಾಜಕೀಯ ಸುದ್ದಿ

ಚನ್ನಪಟ್ಟಣ ಬೈ ಎಲೆಕ್ಷನ್: ಮೈತ್ರಿಯಿಂದ ಟಿಕೆಟ್‌ ಫೈಟ್‌, ದಿಲ್ಲಿಯಲ್ಲೇ ಕುಳಿತ ಯೋಗೇಶ್ವರ್.

ನವದೆಹಲಿ : ಚುನಾವಣೆ ಘೋಷಣೆಗೂ ಮುನ್ನವೇ ಚನ್ನಪಟ್ಟಣ ಅಖಾಡ ರಂಗೇರುತ್ತಿದೆ. ಈಗಾಗಲೇ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಚನ್ನಪಟ್ಟಣ ಅಖಾಡಕ್ಕೆ ಧುಮುಕಿದ್ದಾರೆ. ಇತ್ತ ದೋಸ್ತಿ ಪಕ್ಷಗಳಾದ ​ ಬಿಜೆಪಿ-ಜೆಡಿಎಸ್ ನಡುವೆ ಟಿಕೆಟ್‌ಗಾಗಿ ಫೈಟ್ ಶುರುವಾಗಿದೆ. […]

ಅಪರಾಧ ಸಿನಿಮಾ ಸುದ್ದಿ

ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣವಾಗಲಿ, ಹಣವಾಗಲಿ‌ ಸಿಕ್ಕಿಲ್ಲ: ಆರೋಪಿ ರಘು ಪತ್ನಿ ಸಹನಾ

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೋಪಿ ನಂಬರ್ 4 ಆಗಿರುವ ರಘು ಮೇಲೆ ಮೃತನ ಮೈ ಮೇಲಿದ್ದ ಚಿನ್ನಾಭರಣಗಳನ್ನು ಕದ್ದು ತನ್ನ ಪತ್ನಿಗೆ ನೀಡಿದ ಆರೋಪವೂ ಇದೆ. ಆದರೆ ಅದು ಸುಳ್ಳು ಎನ್ನುತ್ತಾರೆ ರಘು […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

: ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಎ1 ಆರೋಪಿ‌ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಮೊದಲ ಕೇಸ್ ಕುರಿತು ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ […]

ಸುದ್ದಿ

ಜಿಲ್ಲಾಧಿಕಾರಿಗಳ ಭರವಸೆಗೆ ಒಪ್ಪಿದ ನಿವೇಶನ ವಂಚಿತರು

ತುಮಕೂರು : ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ನೀಡಿದ ಭರವಸೆಯಿಂದ ನಿವೇಶನ ಹಕ್ಕುಪತ್ರ, ಸಾಗುವಳಿ ಚೀಟಿ, ಖಾತೆ ಪಹಣಿ ಒದಗಿಸಬೇಕೆಂದು ಕಳೆದ 8 ದಿನಗಳಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನಿವೇಶನ ವಂಚಿತರು ಆಹೋರಾತ್ರಿ ನಡೆಸುತ್ತಿದ್ದ […]

ಸುದ್ದಿ

ಟಿ-20 ವಿಶ್ವಕಪ್ ಕ್ರಿಕೆಟ್: ಕುತೂಹಲ ಕೆರಳಿಸಿರುವ ನಾಳಿನ‌ 2 ಸೆಮಿಫೈನಲ್ಸ್ ಪಂದ್ಯಗಳು

ಈ ಬಾರಿಯ 2024 ರ ಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿದಿದ್ದವು‌. ಇದೇ ಮೊದಲ ಬಾರಿಗೆ ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ ದೇಶಗಳಲ್ಲಿ ಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ. […]

ರಾಜಕೀಯ ಸುದ್ದಿ

ಕಾವೇರಿ ನದಿ ನೀರಿನ ಮಾಲಿನ್ಯದ ಬಗ್ಗೆ ವರದಿ ನೀಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ

ಶಾಸಕರಾದ ದಿನೇಶ ಗೂಳಿಗೌಡ ಮನವಿಗೆ ಸ್ಪಂದಿಸಿದ ಉಪ ಮುಖ್ಯಮಂತ್ರಿಗಳು ಎರಡು ವಾರದಲ್ಲಿ ವರದಿ ಸಲ್ಲಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ ಕ್ರಮ ವಹಿಸಲು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಚಿವ ಎಂ.ಬಿ.ಪಾಟೀಲ […]

ರಾಜಕೀಯ ಸುದ್ದಿ

ಅತ್ಯಲ್ಪ ಅವಧಿಯಲ್ಲಿ ಸಾರಿಗೆ ವಲಯದ ಸಮಸ್ಯೆಗಳಿಗೆ ಪರಿಹಾರ: ಸಚಿವ ರಾಮಲಿಂಗರೆಡ್ಡಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಟ್ಯಾಕ್ಸಿ ಚಾಲಕರು ಮಾಲೀಕರು ಮತ್ತು ಆಪರೇಟರ್ ಅಸೋಸಿಯೇಶನ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸಾರಿಗೆ ಕ್ಷೇತ್ರದ ಅಭಿವೃದ್ಧಿಗೆ ಕಾರಣರಾದ ಸಚಿವ ರಾಮಲಿಂಗರೆಡ್ಡಿ ಅವರನ್ಬು ಅಭಿನಂಧಿಸಲಾಯಿತು. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ […]

ರಾಜಕೀಯ ಸುದ್ದಿ

18ನೇ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ನೇಮಕ

18ನೇ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಅವರು ಆಯ್ಕೆಯಾಗಿದ್ದಾರೆ.ಇಂದು ಬೆಳಗ್ಗೆ ಲೋಕಸಭಾ ಕಲಾಪದಲ್ಲಿ ನಡೆದ ಸ್ಪೀಕರ್ ಚುನಾವಣೆಯಲ್ಲಿ ಓಂ ಬಿರ್ಲಾ ಅವರು ತಮ್ಮ ಪ್ರತಿಸ್ಪರ್ಧಿ ಇಂಡಿಯಾ ಮೈತ್ರಿಕೂಟದ ಕೆ.ಸುರೇಶ್ ಅವರನ್ನು ಸೋಲಿಸಿ ಮತ್ತೊಮ್ಮೆ […]

ಅಪರಾಧ ಸಿನಿಮಾ ಸುದ್ದಿ

ತನಿಖೆ ವೇಳೆ ಪವಿತ್ರಾಗೌಡಗೆ ಮೇಕಪ್ ಮಾಡಲು ಬಿಟ್ಟಿದ್ದ ಪೊಲೀಸರಿಗೆ ಸಂಕಷ್ಟ!

ಬೆಂಗಳೂರು: ನಟಿ, ದರ್ಶನ್ ಆಪ್ತೆ ಪವಿತ್ರಾ ಗೌಡ ಅವರು ಜೈಲಿನಲ್ಲಿದ್ದಾರೆ. ಸದ್ಯ ನ್ಯಾಯಾಂಗ ಬಂಧನದಲ್ಲಿ ಅವರಿದ್ದಾರೆ. ತಮಗೆ ಕಿರುಕುಳ ನೀಡಿದ ರೇಣುಕಾ ಸ್ವಾಮಿಯನ್ನು ದರ್ಶನ್ ಜೊತೆ ಸೇರಿ ಪವಿತ್ರಾ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ […]

ಸಿನಿಮಾ ಸುದ್ದಿ

ಸಿದ್ದು ಪೂರ್ಣಚಂದ್ರ ಸಾರಥ್ಯದಲ್ಲಿ ಮತ್ತೊಂದು ದೃಶ್ಯ ಕಾವ್ಯ

ಬೆಂಗಳೂರು: ‘ದಾರಿ ಯಾವುದಯ್ಯ ವೈಕುಂಠಕ್ಕೆ’, ‘ತಾರಿಣಿ’ಯಂತಹ ಸಾಮಾಜಿಕ ಕಾಳಜಿ ದೃಶ್ಯ ಕಾವ್ಯಗಳನ್ನು ಸೃಷ್ಟಿಸಿದ ಸೃಜನಶೀಲ ನಿರ್ದೇಶಕ ಸಿದ್ದು ಪೂರ್ಣಚಂದ್ರ ನೇತೃತ್ವದಲ್ಲಿ ತೆರೆಗೆ ಬರಲು ಮತ್ತೊಂದು ಚಿತ್ರ ಸಿದ್ಧವಾಗುತ್ತಿದೆ. ಈ ಪಾದ ಪುಣ್ಯ ಪಾದ ಹೆಸರಿನಲ್ಲಿ […]

ಅಪರಾಧ ರಾಜಕೀಯ ಸುದ್ದಿ

ಸೂರಜ್ ಪರ ದೂರು ಕೊಟ್ಟವನು ಕೂಡ ಲೈಂಗಿಕ ದೌರ್ಜನ್ಯದ ಸಂತ್ರಸ್ತ !

ಹಾಸನ: ಇದೀಗ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಸೂರಜ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸೂರಜ್ ಪರ ಮೊದಲ ಸಂತ್ರಸ್ತನ ವಿರುದ್ಧ ದೂರು ನೀಡಿದ್ದಾತನೂ ಕೂಡ ಸೂರಜ್ ನಿಂದ ದೌರ್ಜನ್ಯ ಕ್ಕೆ ಒಳಗಾದವನೇ […]

ರಾಜಕೀಯ ಸುದ್ದಿ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ-ಹೆಚ್ಚುವರಿ ಡಿಸಿಎಂ ಒತ್ತಾಯದ ಹಿಂದಿದೆ ಕಾಲೆಳೆಯುವ ರಾಜಕೀಯ!

ಬೆಂಗಳೂರು : ಹೆಚ್ಚುವರಿ ಡಿಸಿಎಂಗಳ ನೇಮಕಕ್ಕೆ ಕಾಂಗ್ರೆಸ್​​​​ನಲ್ಲಿ ತೀವ್ರ ಒತ್ತಾಯ ಅತಿಯಾಗಿ ಗದ್ದಲ, ಗೊಂದಲ ಎಲ್ಲವನ್ನೂ ಎಬ್ಬಿಸುತ್ತಿದೆ. ಒಂದು ವರ್ಗ ಡಿಸಿಎಂ ಸ್ಥಾನಕ್ಕೆ ಆಗ್ರಹಿಸುತ್ತಿದ್ದರೆ ಮತ್ತೊಂದು ವರ್ಗ ಡಿಸಿಎಂ ಸ್ಥಾನಕ್ಕೆ ಯಾವುದೇ ಕಂಟಕ ಬಾರದಂತೆ […]

ಅಪರಾಧ ರಾಜಕೀಯ ಸುದ್ದಿ

ಪದೇಪದೆ ಪುರುಷತ್ವ ಪರೀಕ್ಷೆಗೆ ಪ್ರಜ್ವಲ್ ಸಿಡಿಮಿಡಿ : ಸೂರಜ್ ಗೂ ಮತ್ತದೇ ಪರೀಕ್ಷೆ

ರೇವಣ್ಣ ಪುತ್ರರ ಪುರುಷತ್ವ ಪರೀಕ್ಣೆ ಪುರಾಣ !ಬೆಂಗಳೂರು: ವಿಭಿನ್ನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ರೇವಣ್ಣ ಪುತ್ರರಾದ ಸೂರಜ್ ಮತ್ತು ಪ್ರಜ್ವಲ್ವ ರೇವಣ್ಣರಿಗೆ ಪುರುಷತ್ವ ಪರೀಕ್ಷೆಯ ಮೂಲಕವೇ ಪೊಲೀಸರು ಮುಜುಗರ ತರುತ್ತಿದ್ದಾರಂತೆ. […]

ರಾಜಕೀಯ ಸುದ್ದಿ

ಉಪಚುನಾವಣೆ ತಾಲೀಮು: ಬಿಜೆಪಿ ಹೈಕಮಾಂಡ್ ನಿಂದ ವಿಜಯೇಂದ್ರಗೆ ಬುಲಾವ್

ನವದೆಹಲಿ: ಮೂರು ಸಂಸದರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಗಳಿಗೆ ನಡೆಯುವ ಉಪಚುನಾವಣೆ ಕಣ ರಂಗೇರುತ್ತಿದ್ದು, ಈ ಸಂಬಂಧ ಚರ್ಚಿಸಲು ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ದೆಹಲಿಗೆ ಕರೆಸಿಕೊಂಡಿದೆ. ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ಕ್ಷೇತ್ರಗಳಿಗೆ […]

ಸುದ್ದಿ

ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಲಿಂಕ್ ವಿರೋಧಿಸಿ ಬಂದ್

ತುಮಕೂರು : ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಲಿಂಕ್ ಯೋಜನೆಯನ್ನು ವಿರೋಧಿಸಿ ಮಂಗಳವಾರ ಬಂದ್ ಗೆ ಕರೆ ನೀಡಲಾಗಿತ್ತು. ಅದರಂತೆ ಎಂ ಜಿ ರಸ್ತೆ, ಬಿ. ಎಚ್ ರಸ್ತೆ ಹಾಗೂ ಮಂಡಿ ಪೇಟೆಯ ಅಂಗಡಿಗಳನ್ನು […]

ಸುದ್ದಿ

ಜೂ.27 ಕ್ಕೆ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ

ತುಮಕೂರು : ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಹಾಗೂ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣಾ ಸಮಿತಿ ಇವರ ವತಿಯಿಂದ ಜೂನ್ ೨೭ರಂದು ಬೆಳಿಗ್ಗೆ ೧೦-೩೦ […]

ರಾಜಕೀಯ ಸುದ್ದಿ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಸಿಬಿಐ

ದೆಹಲಿಯ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿದೆ. ನಿನ್ನೆ ಸೋಮವಾರ ದೆಹಲಿಯ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದ ದೆಹಲಿ ಸಿಎಂ ಅರವಿಂದ್ […]

ಅಪರಾಧ ರಾಜಕೀಯ ಸುದ್ದಿ

ಜೆಡಿಎಸ್ ಎಂಎಲ್ಸಿ ಡಾ.ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್!

ಹಾಸನ: ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಅಡಿಯಲ್ಲಿ ಎಸ್ಐಆರ್ ದಾಖಲಾಗಿದೆ. ಕೊರೊನ ಸಮಯದಲ್ಲಿ ತನ್ನ ಮೇಲೆ ಕೂಡ ಇದೇ ರೀತಿಯ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ […]

ರಾಜಕೀಯ ಸುದ್ದಿ

ಲೋಕಸಭೆಯ ವಿ.ಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕರಾದ ರಾಯ್​ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರು ದೆಹಲಿಯ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ […]

ರಾಜಕೀಯ ಸುದ್ದಿ

ಎರಡ್ಮೂರು ಪ್ರಧಾನಿಗಳ ಸಾವಾಗಲಿದೆ: ಕೋಡಿ ಶ್ರೀ ಮಠಗಳ ಸ್ಫೋಟಕ ಭವಿಷ್ಯ

ಧಾರವಾಡ : ಭಾರತೀಯ ಪದ್ಧತಿಯಲ್ಲಿ ಸಂವತ್ಸರಗಳಿಗೆ ಮಹತ್ವ ಇದೆ. ಈಗ ಕ್ರೋಧಿ ನಾಮ ಸಂವತ್ಸರ ನಡೆಯುತ್ತಿದೆ. ಈ ಸಂವತ್ಸರದಲ್ಲಿ ಒಳಿತಿಗಿಂತ ಕೆಡಕು ಹೆಚ್ಚು ಎನ್ನಬಹುದು. ಭೂಮಿ, ಅಗ್ನಿ, ಆಕಾಶ, ವಾಯು, ಜಲ ಐದರಿಂದಲೂ ತೊಂದರೆ […]

You cannot copy content of this page