ತಮ್ಮ ಉತ್ತರಾಧಿಕಾರಿ ಘೋಷಣೆ ಮಾಡಿದ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ
ಲಖನೌ:ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ಪಿ ನೀರಸ ಪ್ರದರ್ಶನ ತೋರಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯ ದೃಷ್ಟಿಯಿಂದ ಪಕ್ಷದ ಅಧ್ಯಕ್ಷೆ ಮಾಯಾವತಿ ತಮ್ಮ ಉತ್ತರಾಧಿಕಾರಿಯ ಘೋಷಣೆ ಮಾಡಿದ್ದಾರೆ. ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ, ತಮ್ಮ ಸೋದರಳಿಯ ಆಕಾಶ್ ಆನಂದ್ […]


