ಉಪಯುಕ್ತ ಸುದ್ದಿ

ಸನ್ ರೈಸ್ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ

ಹೊಸಕೋಟೆ : ಶಾಲೆಯ ಮಕ್ಕಳು ಅಕ್ಕಿಯ ಮೇಲೆ ಅಕ್ಷರ ಬರೆದು ಅಕ್ಷರ ಅಭ್ಯಾಸ ಮಾಡಿಸುವ ವಿನೂತನ ಕಾರ್ಯಕ್ರಮದ ಪ್ರಾರಂಭೋತ್ಸವ ದೇವನಹಳ್ಳಿ ತಾಲ್ಲೂಕಿನ ಗಂಗವಾರ ಸನ್ ರೈಸ್ ಇಂಟರ್ ನ್ಯಾಷಲ್ ಶಾಲೆಯಲ್ಲಿ ಶನಿವಾರ ನಡೆಯಿತು. ನೋಟ್‌ಬುಕ್‌, […]

ಕ್ರೀಡೆ ಸುದ್ದಿ

ಭಾರತದ ಆಕ್ರಮಣಕಾರಿ ಬ್ಯಾಟಿಂಗ್ ಗೆ ತತ್ತರಿಸಿದ ಬಾಂಗ್ಲಾ

ಬಾರ್ಬುಡ: ಹಾರ್ದಿಕ್ ಪಾಂಡ್ಯನ ಆಕ್ರಮಣಕಾರಿ ಬ್ಯಾಟಿಂಗ್ ಹಾಗೂ ಭಾರತೀಯ ಬೌಲರ್ ಗಳ ಕಟ್ಟು ನಿಟ್ಟಿನ ಬೌಲಿಂಗ್ ದಾಳಿಯಿಂದಾಗಿ ಭಾರತ ತಂಡವು ಸೂಪರ್ 8 ನಲ್ಲಿ ಎರಡು ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ಹಾದಿಯನ್ನು ಮತ್ತಷ್ಟು ಸುಗಮ […]

ಅಪರಾಧ ಉಪಯುಕ್ತ ಸುದ್ದಿ

ನೀಟ್ ಅಕ್ರಮ; ನಾಳೆ ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಷ್ಟ್ರೀಯ ಅರ್ಹತೆ ಮತ್ತು ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನಲೆಯಲ್ಲಿ ನಾಳೆ ನಡೆಯಬೇಕಿದ್ದ ನೀಟ್ -ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ. ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬರುತ್ತಲೇ ಇವೆ. ಈ […]

ಅಪರಾಧ ರಾಜಕೀಯ ಸುದ್ದಿ

ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧನ ಸಾಧ್ಯತೆ ?

ಬೆಂಗಳೂರು: ಅಸಹಜ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಎಚ್.ಡಿ.ರೇವಣ್ಣರ ಮತ್ತೊಬ್ಬ ಪುತರ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದು, ವಿಚಾರಣೆ ನಂತರ ಬಂಧನ ಮಾಡುವ ಸಾಧ್ಯತೆಯಿದೆ. ಅರಕಲಗೂಡಿನ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ಆರೋಪಿ 8 ರ ಬಂಧನ ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಎಲ್ಲ ಆರೋಪಿಗಳು ಸಹ ಈಗ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದಾರೆ. ಪವಿತ್ರಾ ಗೌಡ ಸೇರಿ ಇನ್ನು ಕೆಲವರನ್ನು ಜೂನ್ 20 ರಂದು ನ್ಯಾಯಾಂಗ ಬಂಧನಕ್ಕೆ ಕಳಿಸಲಾಯ್ತು. ಇಂದು […]

ಉಪಯುಕ್ತ ರಾಜಕೀಯ ಸುದ್ದಿ

ಮಹಾರಾಷ್ಟ್ರ ಆಯ್ತು, ಈಗ ಆಂಧ್ರಪ್ರದೇಶದಲ್ಲೂ ಕನ್ನಡಕ್ಕೆ ಕುತ್ತು..!

ಬೆಳಗಾವಿ : ಕರ್ನಾಟಕದ ನೆರೆ ರಾಜ್ಯವಾದ ಆಂಧ್ರಪ್ರದೇಶದಲ್ಲೂ ಸಹ ಕನ್ನಡ ಭಾಷೆಗೆ ಹಾಗೂ ಕನ್ನಡ ಕಲಿಕೆಗೆ ಕೊಡಲಿ ಪೆಟ್ಟು ನೀಡುವಂತಹ ಶಿಕ್ಷಣ ನೀತಿಯನ್ನು ಅನುಸರಿಸಲು ಆರಂಭಿಸಲಾಗಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಸಾರವಾಗಿ ಆಂದ್ರಪ್ರದೇಶದ […]

ಉಪಯುಕ್ತ ಸುದ್ದಿ

HMT ಪುನಶ್ಚೇತನಕ್ಕೆ ಕ್ರಮ, ವರದಿ ಕೇಳಿದ HDK

HMT ಕಂಪನಿ ಉನ್ನತ ಅಧಿಕಾರಿಗಳ ಸಭೆ ನಡೆಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ಇಂದು HMT (ಹಿಂದೂಸ್ತಾನ್ ಮಶೀನ್ ಅಂಡ್ […]

ಉಪಯುಕ್ತ ಸುದ್ದಿ

ಬಿಹಾರದಲ್ಲೇಕೆ ಸೇತುವೆಗಳು ಬೀಳ್ತಾನೆ ಇರ‍್ತಾವೆ?

ಸಿವಾನ್: ಕಾಮಗಾರಿ ಹಂತದಲ್ಲಿ ಸೇತುವೆಗಳು ಮುರಿದುಬೀಳುವುದು ಉತ್ತರ ಭಾರತದಲ್ಲಿ ಸರ್ವೇಸಾಮಾನ್ಯವಾಗಿದೆ. ಅದರಲ್ಲೂ ಬಿಹಾರದಲ್ಲಂತೂ ಒಂದು ವಾರದಲ್ಲಿ ಎರಡನೇ ಸೇತುವೆ ಮುರಿದುಬಿದ್ದಿದೆ. ಕಳೆದ ಒಂದು ವಾರದಲ್ಲಿ ವರದಿಯಾಗಿರುವ ಎರಡನೇ ಘಟನೆ ಇದಾಗಿದ್ದು, ಬಿಹಾರದಲ್ಲಿ ನಡೆಯುವ ಸಾರ್ವಜನಿಕ […]

ಉಪಯುಕ್ತ ಸುದ್ದಿ

ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ: ಸಚಿವ ತಂಗಡಗಿ ಅವರಿಂದ ಮಹಾ ಸರ್ಕಾರಕ್ಕೆ ಪತ್ರ

ಬೆಂಗಳೂರು: ಗಡಿ ಭಾಗವಾದ ಮಹಾರಾಷ್ಟ್ರದ ಜತ್ ಮತ್ತು ಸೊಲ್ಲಾಪುರ ಜಿಲ್ಲೆಗಳಲ್ಲಿನ ಕನ್ನಡ ಶಾಲೆಗಳಿಗೆ 24 ಮರಾಠಿ ಶಿಕ್ಷಕರನ್ನು ನೇಮಕ ಮಾಡಿರುವ ಬಗ್ಗೆ ಮಹಾರಾಷ್ಟ್ರ ಸರಕಾರಕ್ಕೆ ಪತ್ರ ಬರೆದು, ಆ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಕ […]

ಉಪಯುಕ್ತ ಸುದ್ದಿ

ತೈಲ ಬೆಲೆಯೇರಿಕೆ ಹಿನ್ನೆಲೆ: ಶತಕ‌ ದಾಟಿದ ಟೊಮ್ಯಾಟೊ ಬೆಲೆ!

ಬೆಂಗಳೂರು: ರಾಜ್ಯದಲ್ಲಿ ಯಾವಾಗ ರಾಜ್ಯಸರ್ಕಾರ ದಿಢೀರ್ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿತೋ ಅಂದಿನಿಂದಲೇ ಸಹಜವಾಗಿ ಸಾಗಣಿಕಾ ವೆಚ್ಚ ಹೆಚ್ಚಾಗಿದ್ದರಿಂದ ಬಹುತೇಕ ತರಕಾರಿಗಳ ಬೆಲೆ ಗಗನಕ್ಕೇರಿದೆ. ಅದರಲ್ಲೂ ಟೊಮೆಟೊ ದರ ಕೆಜಿ ಒಂದಕ್ಕೆ ನೂರು ರೂಪಾಯಿ […]

ಅಪರಾಧ ಸಿನಿಮಾ ಸುದ್ದಿ

2011 ರಲ್ಲಿ ಮಡದಿ ಮೇಲೆ ಹಲ್ಲೆ: ಇದೀಗ ರೇಣುಕಾ ಸ್ವಾಮಿ ಕೊಲೆ

ಬೆಂಗಳೂರು: “ಡಿ” ಬಾಸ್ ಖ್ಯಾತಿಯ ದರ್ಶನ್ 2 ನೇ ಬಾರಿಗೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. 2011 ರಲ್ಲಿ ತಮ್ಮ ಪತ್ನಿ ಮೇಲೆ ಹಲ್ಲೆ ನಡೆಸಿದ್ದ ದರ್ಶನ್, ಇದೀಗ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ […]

ಅಪರಾಧ ಸಿನಿಮಾ ಸುದ್ದಿ

ಸಾಕ್ಷಿಗಳಿಗೆ ಬೆದರಿಕೆ ಆರೋಪ: ದರ್ಶನ್ ಬೆಂಬಲಿಗರ ವಿರುದ್ಧ ದೂರು

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಸಾಕ್ಷಿಗಳಾಗಿರವರನ್ನು ದರ್ಶನ್ ಸಹಚರರು ಬೆದರಿಸಿದ್ದಾರೆ ಎಂಬ ಆರೋಪ ಇದೀಗ ಕೇಳಿಬಂದಿದ್ದು, ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣ […]

ಕ್ರೀಡೆ ಸುದ್ದಿ

ಆಗಸ್ಟ್‌ 15ರಿಂದ ಮಹಾರಾಜ ಟ್ರೋಫಿ : ಹರಾಜಿನಲ್ಲಿ 700 ಆಟಗಾರರು

ಬೆಂಗಳೂರು: ಇದೇ ಆಗಸ್ಟ್‌ 15ರಿಂದ ಆರಂಭವಾಗಲಿರುವ 3ನೇ ಆವೃತ್ತಿಯ ಮಹಾರಾಜ ಟ್ರೋಫಿ ಕ್ರಿಕೆಟ್ ಟೂರ್ನಿಯ ಎಲ್ಲ ಪಂದ್ಯಗಳೂ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ನಡೆದ ಟ್ರೋಫಿ ಅನಾವರಣ ಕಾರ್ಯಕ್ರಮ […]

ಅಪರಾಧ ಸಿನಿಮಾ ಸುದ್ದಿ

ದರ್ಶನ್‌ಗೆ ಇಂದಿನಿಂದ ಪರಪ್ಪನ ಅಗ್ರಹಾರದ ಜೈಲೂಟ !

ಬೆಂಗಳೂರು: ಚಿತ್ರದುರ್ಗದ ಅಭಿಮಾನಿ ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಮುಗಿದಿದ್ದು, ಇಂದಿನಿಂದ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಈಗಾಗಲೇ ದರ್ಶನ್ ಗೆಳತಿ ಪವಿತ್ರಾ ಗೌಡ […]

ಸುದ್ದಿ

ಕಸದಿಂದ ಕರೆಂಟ್ ಉತ್ಪಾದನೆ: ಕರ್ನಾಟಕದಲ್ಲೇ ಮೊದಲ ಪ್ರಯೋಗ

ಬೆಂಗಳೂರು : ಬಿಡದಿಯಲ್ಲಿ ಆರಂಭವಾಗಲಿರುವ ಕರ್ನಾಟಕದ ಮೊದಲ ‘ತ್ಯಾಜ್ಯದಿಂದ ವಿದ್ಯುತ್ (WTE)’ ಉತ್ಪಾದಿಸುವ ಸ್ಥಾವರ ಜುಲೈ ಮಧ್ಯದ ವೇಳೆಗೆ ಪ್ರಾಯೋಗಿಕ ಕಾರ್ಯಾಚರಣೆ ಪ್ರಾರಂಭಿಸುವ ನಿರೀಕ್ಷೆಯಿದೆ. 15 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ಈ ಸ್ಥಾವರವು 11.5 […]

ರಾಜಕೀಯ ಸುದ್ದಿ

ಆರ್ ಅಶೋಕ ಉಂಡು ಮಲಗಿದ್ರು:ಸಚಿವ ಶರಣಪ್ರಕಾಶ ಪಾಟೀಲ್

ಕಲಬುರಗಿ ಮಾಡಿದವರ ಪಾಪ ಆಡಿದವರ ಬಾಯಿಲ್ಲೇಕ ನಮ್ಮ ಬಾಯಲ್ಲಿ ಅವರ ಬಗ್ಗೆ ಮಾತು ಬೇಡ. ಅಭಿವೃದ್ಧಿ ಬಗ್ಗೆ ಕೇಳಿ ನಾವು ಮಾತನಾಡ್ತೆವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಹೇಳಿದರು. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ […]

ಕ್ರೀಡೆ ಸುದ್ದಿ

ಟಿ-20 ವಿಶ್ವಕಪ್ ಕ್ರಿಕೆಟ್ ಸೂಪರ್-8: ಅಮೆರಿಕಾ ವಿರುದ್ಧ ವಿಂಡೀಸ್ ಗೆ ಭರ್ಜರಿ ಗೆಲುವು

ವೆಸ್ಟ್ ಇಂಡೀಸ್ ದೇಶದ ಬಾರ್ಬಡೊಸ್ ನ ಬ್ರಿಡ್ಜ್ ಟೌನ್ ನಲ್ಲಿರುವ ಕಿಂಗ್ ಸ್ಟನ್ ಓವಲ್ ಸ್ಟೇಡಿಯಂನಲ್ಲಿ ನಡೆದ ಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸೂಪರ್-8 ರ ಗ್ರೂಪ್-2 ಪಂದ್ಯದಲ್ಲಿ ಇಂದು ಆತಿಥೇಯ ವೆಸ್ಟ್ ಇಂಡೀಸ್ […]

ಉಪಯುಕ್ತ ಸುದ್ದಿ

ಡಾ.ಕಮಲಾ ಹಂಪನಾ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ

ಬೆಂಗಳೂರು: ಕನ್ನಡ ದ ಹಿರಿಯ ಸಾಹಿತಿಗಳಾದ ಡಾ.ಕಮಲಾ ಹಂಪನಾ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಡಾ. ಕಮಲಾ ಹಂಪನಾ ಅವರು […]

ಉಪಯುಕ್ತ ಸುದ್ದಿ

ಹಿರಿಯ ಲೇಖಕಿ ಕಮಲಾ ಹಂಪನಾ ನಿಧನ

ಬೆಂಗಳೂರು: ಹಿರಿಯ ಸಾಹಿತಿ ಕಮಲಾ ಹಂಪನಾ ಅವರು ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಕಮಲಾ ಹಂಪನಾ ಅವರಿಗೆ 89 ವರ್ಷ ವಯಸ್ಸಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ […]

ಅಪರಾಧ ಸಿನಿಮಾ ಸುದ್ದಿ

ಕಟ್ಟಡದ ಟೆರೇಸ್ ಮೇಲೆ ನೇತಾಡಿದ ಮಹಿಳೆ: ಕೈಹಿಡಿದು ಕಾಪಾಡಲು ಪ್ರಯತ್ನಿಸಿದ ಪತಿ

ಬೆಂಗಳೂರು: ನಾಲ್ಕನೇ ಮಹಡಿಯ ಟೆರೆಸ್ ಮೇಲಿಂದ ಮಹಿಳೆಯೊಬ್ಬರು ಆಯತಪ್ಪಿ ಬೀಳುವ ಸಂದರ್ಭದಲ್ಲಿ ಆಕೆಯ ಪತಿ, ಕೈ ಹಿಡಿದುಕೊಂಡಿದ್ದರಿಂದ ಅಲ್ಲಿಯೇ ಕೆಲ ಹೊತ್ತು ನೇತಾಡಿದ ಘಟನೆ ನಗರದಲ್ಲಿ ನಡೆದಿದೆ. ಬೆಂಗಳೂರಿನ ಡಿ.ಜೆ. ಹಳ್ಳಿಯ ವ್ಯಾಪ್ತಿಯ ಕನಕನಗರದ […]

You cannot copy content of this page