ಅಪರಾಧ ಸುದ್ದಿ

ಚಿತ್ರದುರ್ಗ ಬಳಿ ಸೀ ಬರ್ಡ್ ಬಸ್ ದುರಂತ: ಎಂಟು ಮಂದಿ ಬೆಂಕಿಗಾಹುತಿ

ಚಿತ್ರದುರ್ಗ: ಚಿತ್ರದುರ್ಗ ಬಳಿಯ ಹಿರಿಯೂರು ತಾಲೂಕಿನಲ್ಲಿ ಖಾಸಗಿ ಬಸ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿ ಬೆಂಕಿ ಹೊತ್ತುಕೊಂಡು ಉರಿದು ಒಂಬತ್ತು ಜನ ಸಜೀವ ದಹನವಾಗಿದ್ದಾರೆ. ಹಿರಿಯೂರಿನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ […]

ರಾಜಕೀಯ ಸುದ್ದಿ

ಪಕ್ಷದ ಕಾರ್ಯಕರ್ತನಾಗಿ ಉಳಿಯಲು ಬಯಸುತ್ತೇನೆ: ಸಿಎಂ ಸ್ಥಾನದ ಆಸೆ ಕೈ ಬಿಟ್ರಾ ಡಿಸಿಎಂ ಡಿಕೆಶಿ?

ನವದೆಹಲಿ:“ಅಧಿಕಾರ, ಹುದ್ದೆಗಿಂತ ಪಕ್ಷದ ಕಾರ್ಯಕರ್ತನಾಗಿರಲು ನಾನು ಬಯಸುತ್ತೇನೆ. ನನಗೆ ಅದೇ ಶಾಶ್ವತ. 1980ರಿಂದ ನಾನು ಪಕ್ಷದ ಕಾರ್ಯಕರ್ತನಾಗಿದ್ದು, 45 ವರ್ಷಗಳಿಂದ ಇಲ್ಲಿಯವರೆಗೂ ಪಕ್ಷಕ್ಕಾಗಿ ದುಡಿಯುತ್ತಿರುವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದೆಹಲಿಯ […]

ಅಪರಾಧ ಸುದ್ದಿ

ಹೆಣ್ಣು ಕೊಡಲು ನಿರಾಕರಿಸಿದ ಅತ್ತೆಗೆ ಬೆಂಕಿ ಹಚ್ಚಿದ ಭೂಪ: ಸಾವು ಬದುಕಿನ ನಡುವೆ ಮಹಿಳೆ

ಬೆಂಗಳೂರು: ಯುವತಿಯನ್ನು ಮದುವೆ ಮಾಡಿಕೊಡುವಂತೆ ಪೀಡಿಸಿದ ವ್ಯಕ್ತಿಯೋರ್ವ ನಿರಾಕರಿಸಿದ ಆಕೆಯ ತಾಯಿಗೆ ಬೆಂಕಿ ಹಚ್ಚಿರುವ ಘಟನೆ ತಡರಾತ್ರಿ ಬೆಂಗಳೂರಿನ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿದೆ. ಮುತ್ತು ಎಂಬಾತನೆ ಗೀತಾ ಎಂಬ ಮಹಿಳೆ ಮೇಲೆ ಪೆಟ್ರೋಲ್ ಸುರಿದು […]

ಸುದ್ದಿ

ಸರಣಿ ರಜೆ ಹಿನ್ನೆಲೆ: ಶಿರಾಢಿ ಘಾಟ್ ಫುಲ್ ಜಾಮ್: ಸಕಲೇಶಪುರ ಬಳಿ ಪ್ರವಾಸಿಗರ ಸಂಕಷ್ಟ

ಸಕಲೇಶಪುರ: ಸರಣಿ ರಜೆಗಳಿರುವ ಹಿನ್ನೆಲೆಯಲ್ಲಿ ಶಿರಾಢಿ ಘಾಟ್ ನಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದ್ದು, ಕಿ.ಮೀಗಟ್ಟಲೇ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬುಧವಾರ ಸಂಜೆ ಸುಮಾರು ಎಂಟು ಗಂಟೆಯ ವೇಳೆಗೆ ಬೆಂಗಳೂರಿನಿಂದ ಮಂಗಳೂರು, ಧರ್ಮಸ್ಥಳ ಕಡೆಗೆ ಹೋಗುವ […]

ರಾಜಕೀಯ ಸುದ್ದಿ

ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರು ನಿಗದಿ ಮಾಡಲು ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಲು ಮನವಿ ನವದೆಹಲಿ: “ನದಿ ಜೋಡಣೆ ಯೋಜನೆಯಲ್ಲಿ ನಮ್ಮ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರನ್ನು ನೀಡಬೇಕು. ಗೋದಾವರಿ- ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ […]

ಸಿನಿಮಾ ಸುದ್ದಿ

ಮತ್ತೊಂದು ಹಂತ ಮುಟ್ಟಿದ ಸ್ಟಾರ್ ವಾರ್: ಪೊಲೀಸರಿಗೆ ವಿಜಯಲಕ್ಷ್ಮಿ ದರ್ಶನ್ ದೂರು

ಬೆಂಗಳೂರು: ದರ್ಶನ್ ಮತ್ತು ಸುದೀಪ್ ಅಭಿಮಾನಿಗಳ ನಡುವಿನ ವಾರ್ ಮತ್ತೊಂದು ಹಂತಕ್ಕೆ ತಲುಪಿದ್ದು, ನಡ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪೊಲೀಸರಿಗೆ ದೂರು ನೀಡಿದ್ದಾರೆ. ಸುದೀಪ್ ಹೇಳಿಕೆಗೆ ದರ್ಶನದ ಪತ್ನಿ ಟಾಂಗ್ ನೀಡಿದ ಬೆನ್ನಲ್ಲೇ ಅವರಿಗೆ […]

ಕ್ರೀಡೆ ಸುದ್ದಿ

ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಪಂದ್ಯಕ್ಕೆ ಅನುಮತಿ ನಿರಾಕರಣೆ: ಹೊರವಲಯದಲ್ಲಿ ಶಿಫ್ಟ್ ಆದ ಮ್ಯಾಚ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು ಸರಕಾರ ಅನುಮತಿ ನಿರಾಕರಿಸಿದ ಬೆನ್ನಲ್ಲೇ ಡೆಲ್ಲಿ ಮತ್ತು ಆಂಧ್ರ ನಡುವಿನ ವಿಜಯ್ ಹಜಾರೆ ಟ್ರೋಪಿ ಪಂದ್ಯವನ್ನು ನಗರದ ಹೊರವಲಯಕ್ಕೆ ಶಿಫ್ಟ್ ಮಾಡಲಾಗಿದೆ. ಕಾಲ್ತುಳಿತದ ಕಾರಣ ಹಾಗೂ ಪಂದ್ಯ […]

ಅಪರಾಧ ಸುದ್ದಿ

ಮರ್ಯಾದೆಗೇಡು ಹತ್ಯೆ ಪ್ರಕರಣ: ಸಂತ್ರಸ್ತರಿಗೆ ಐದು ಲಕ್ಷ ರು. ಚೆಕ್ ವಿತರಣೆ ಮಾಡಿದ ಜಿಲ್ಲಾಧಿಕಾರಿ

ಹುಬ್ಬಳ್ಳಿ: ಇತ್ತೀಚೆಗೆ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದ ಗರ್ಭಿಣಿ ಮಾನ್ಯಾ ಹತ್ಯೆ ಹಾಗೂ ದೌರ್ಜನ್ಯ ಪ್ರಕರಣದಲ್ಲಿ ಗಾಯಗೊಂಡಿದ್ದ ವಿವೇಕಾನಂದ ದೊಡ್ಡಮನಿ ಕುಟುಂಬಸ್ಥರಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು 5 ಲಕ್ಷ ರೂ. ಚೆಕ್ ವಿತರಣೆ […]

ಉಪಯುಕ್ತ ಸುದ್ದಿ

ಸದನದಲ್ಲಿ ಕೊಟ್ಟ ಮಾತಿನಂತೆ ನಡೆದ ಸಚಿವ ರಾಮಲಿಂಗಾ ರೆಡ್ಡಿ: ತಿರುಪತಿಗೆ ಭೇಟಿ ನೀಡಿ ಪರಿಶೀಲನೆ

ಬೆಂಗಳೂರು: ಸದನದಲ್ಲಿ ಶಾಸಕರಿಗೆ ನೀಡಿದ್ದ ಭರವಸೆಯಂತೆ ತಿರುಪತಿ-ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದಲ್ಲಿ […]

ಸುದ್ದಿ

ಜೈಲಿನಲ್ಲಿ AI ಕಣ್ಗಾವಲಿನ ಮೂಲಕ ನಿಗಾ: ನೂತನ ಡಿಜಿಪಿ ಅಲೋಕ್ ಕುಮಾರ್ ಪ್ರಯೋಗ

ಮಂಗಳೂರು: ಜೈಲಿನಲ್ಲಿ ಐಷರಾಮಿ, ನಿರ್ಬಂಧಿತ ವಸ್ತುಗಳು ಸಿಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ತಪಾಸಣೆಗೆ ಎಐ ಟೆಕ್ನಾಲಜಿ ಬಳಕೆ ಮಾಡಲು ಕಾರಾಗೃಹ ಇಲಾಖೆ ತೀರ್ಮಾನಿಸಿದೆ. ಈ ಕುರಿತು ಮಾತನಾಡಿರುವ ನೂತನ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್, […]

ಉಪಯುಕ್ತ ಸುದ್ದಿ

ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ಸರಕಾರ : SSLC ಫಲಿತಾಂಶ ಹೆಚ್ಚಿಸಿದ ಶಿಕ್ಷಕರಿಗೆ ಪ್ರೋತ್ಸಾಹಧನ

ಬೆಂಗಳೂರು: SSLC ಫಲಿತಾಂಶ ಹೆಚ್ಚಳ ಮಾಡುವ ಸರಕಾರಿ ಶಾಲಾ ಶಿಕ್ಷಕರಿಗೆ ಸರಕಾರ ಗುಡ್ ನ್ಯೂಸ್ ನೀಡಿದ್ದು, ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಕರಿಗೆ ಸರ್ಕಾರ ವಿಶೇಷ ಪ್ರೋತ್ಸಾಹ ಧನವನ್ನು ಘೋಷಿಸಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಪ್ರತಿಶತ […]

ಅಪರಾಧ ಸುದ್ದಿ

ಉನ್ನಾವ್ ಅತ್ಯಾಚಾರ ಆರೋಪಿಯ ಜೀವಾವಧಿ ಶಿಕ್ಷೆ ರದ್ದು, ಜಾಮೀನು ಮಂಜೂರು

ನವದೆಹಲಿ: ಉನ್ನಾವ್ ಅತ್ಯಾಚಾರ ಪ್ರಕರಣದ ‘ಅಪರಾಧಿ’ ಬಿಜೆಪಿ ಉಚ್ಚಾಟಿತ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ರದ್ದುಗೊಳಿಸಿದ್ದು, ಷರತ್ತುಬದ್ಧ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ ಸುಬ್ರಮೋನಿಯಂ ಪ್ರಸಾದ್ ಮತ್ತು ಹರೀಶ್ […]

ಅಪರಾಧ ಸುದ್ದಿ

ಪತ್ನಿ ಮೇಲೆ ಫೈರಿಂಗ್ : ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ

ಬೆಂಗಳೂರು: ಪತ್ನಿಯ ಮೇಲೆ ಏಕಾಏಕಿ ಗನ್ ನಿಂದ ಗುಂಡುಹಾರಿಸಿ ಕೊಲೆ ಮಾಡಿರುವ ಘಟನೆ ಬಸವೇಶ್ವರ ನಗರದ ವೆಸ್ಟಿನ್ ಹೊಟೇಲ್ ಬಳಿ ನಡೆದಿದೆ. ಮಾಗಡಿ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯ ವೆಸ್ಟಿನ್ ಹೋಟೆಲ್ ಬಳಿ ಇದ್ದಕ್ಕಿದ್ದಂತೆ […]

ರಾಜಕೀಯ ಸುದ್ದಿ

ಇಂದು ಸಿಎಂ ಸಿದ್ದರಾಮಯ್ಯ ಭೇಟಿಯಾದ ಕೆ.ಎನ್.ರಾಜಣ್ಣ

ಬೆಂಗಳೂರು: ಎರಡು ದಿನದಿಂದ ಡಿಕೆಶಿ ಭೇಟಿಯಾಗಿ ಕುತೂಹಲ ಮೂಡಿಸಿದ್ದ ಮಾಜಿ ಸಚಿವ ಕೆ.ಎನ್.ರಾಜಣ್ಣ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಸಿಎಂ ಸ್ಥಾನ ಕುರಿತು ಚರ್ಚೆಗಳು ನಡೆಯುವಾಗಲೇ ಡಿಕೆಶಿ ಭೇಟಿಯಾಗಿದ್ದು, ಸಹಜವಾಗಿಯೇ ಕುತೂಹಲ ಕೆರಳಿಸಿತ್ತು. […]

ಸುದ್ದಿ

Belagavi: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದ ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ !

ಬೆಳಗಾವಿ : ನಾನು ನಿನ್ನನ್ನು ಬಹಳ ಪ್ರೀತಿಸುತ್ತೇನೆ, ನಿನ್ನನ್ನೇ ನಾನು ಮದುವೆಯಾಗುತ್ತೇನೆ ಎಂದು ಪುಸಲಾಯಿಸಿ ಅತ್ಯಾಚಾರ ಎಸಗಿದ ವ್ಯಕ್ತಿಗೆ ಇಲ್ಲಿಯ 8 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ 10 ವರ್ಷ […]

ಅಪರಾಧ ಸುದ್ದಿ

ಸಿಸಿಬಿ ಪೊಲೀಸರ ರೈಡ್: ಬ್ರೆಡ್ ಪ್ಯಾಕೆಟ್‌ನಲ್ಲಿ ಡ್ರಗ್ಸ್ ಸಗಿಸುತ್ತಿದ್ದ ವಿದೇಶಿ ಯುವತಿ ಬಂಧನ

ಬೆಂಗಳೂರು: ಬ್ರೆಡ್ ಪ್ಯಾಕೆಟ್‌ನಲ್ಲಿ ಡ್ರಗ್ಸ್ ಅವಿತಿಟ್ಟು ಮುಂಬೈನಿAದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ವಿದೇಶಿ ಯುವತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 1.20 ಕೋಟಿ ರೂ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ. ನೈಜೀರಿಯಾ ಮೂಲದ ಒಲಾಜಿಡೆ ಎಸ್ತಾರ್ ಎಂಬ […]

ಸುದ್ದಿ

ವೀರೇಂದ್ರ ಪಪ್ಪಿ ಜಾಮೀನು ಅರ್ಜಿ ಆದೇಶ ಡಿ.29ಕ್ಕೆ

ಬೆಂಗಳೂರು: ಅಕ್ರಮ ಹಣ ಗರ್ವಾವಣೆ ಪ್ರಕರಣದಲ್ಲಿ ಬಂಧಿತರಾಗಿ ಜೈಲುಪಾಲಾಗಿರುವ ವೀರೇಂದ್ರ ಪಪ್ಪಿ ಜಾಮೀನು ಅರ್ಜಿಯ ಆದೇಶವನ್ನು ಡಿ.29ಕ್ಕೆ ಕಾಯ್ದಿರಿಸಲಾಗಿದೆ. ಅಕ್ರಮ ಹಣ ವರ್ಗಾವಣೆಗೆಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕರಾದ ವೀರೇಂದ್ರ ಪಪ್ಪಿ ಅವರನ್ನು ಆಗಸ್ಟ್ 23 […]

ಸುದ್ದಿ

ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ : ಬಂಧನ ಸಾಧ್ಯತೆ

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾಗೊಂಡಿದ್ದು, ಬಂಧನದ ಸಾಧ್ಯತೆ ಹೆಚ್ಚಾಗಿದೆ. ಕೊಲೆ ಪ್ರಕರಣದಲ್ಲಿ ಸಿಐಡಿ ಬೈರತಿ ಬಸವರಾಜ್ ಬಂಧನಕ್ಕೆ ಸಿದ್ಧತೆ ನಡೆಸಿತ್ತು. ಆದರೆ, ವಕೀಲರು […]

ಅಪರಾಧ ಸಿನಿಮಾ ಸುದ್ದಿ

ಪರಪ್ಪನ ಅಗ್ರಹಾರ ಜೈಲಿಗೆ ವಿಜಯಲಕ್ಷ್ಮೀ ದರ್ಶನ್ ಭೇಟಿ

ಬೆಂಗಳೂರು: ಕೊಲೆ ಆರೋಪಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ದರ್ಶನ್ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಪತಿಯ ಜತೆಗೆ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ. ಸುದೀಪ್ ಮತ್ತು ದರ್ಶನ್ ಫ್ಯಾನ್ಸ್ ವಾರ್ […]

ಸುದ್ದಿ

ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ವ್ಯಾಟ್ಸಾಪ್ ಹ್ಯಾಕ್

ಬೆಂಗಳೂರು: ವಿಧಾನಪರಿಷತ್‌ನ ಮುಖ್ಯಸಚೇತಕ ಸಲೀಂ ಅಹಮದ್ ಅವರ ವ್ಯಾಟ್ಸಾಪ್ ಅನ್ನು ಸೈಬರ್ ಖದೀಮರು ಹ್ಯಾಕ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಂಗಳವಾರ ಬೆಳ್ಳಗ್ಗೆ ಕೊರಿಯರ್ ಬಂದಿದೆ ಎಂಬ ನೆಪವನ್ನಿಟ್ಟಿಕೊಂಡು ಕಾಲ್ ಮಾಡಿದ್ದ ಖದೀಮರು, ಅನಂತರ […]

You cannot copy content of this page