ಅಪರಾಧ ರಾಜಕೀಯ ಸುದ್ದಿ

ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲ್ ಸೇರಿದ ಪ್ರಜ್ವಲ್ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಕೆ.ಆರ್. ನಗರ ಮಹಿಳೆಯ ಅಪಹರಣ, ಲೈಂಗಿಕ ದೌರ್ಜನ್ಯ, ಪೆನ್ ಡ್ರೈವ್ […]

ಸುದ್ದಿ

ಕ್ಯಾತ್ಸಂದ್ರದ ದೊಡ್ಡಮ ದೇವಿಯ ಸನ್ನಿಧಿಗೆ ನುಗ್ಗಿದ ನೀರು

ತುಮಕೂರು : ನಗರದ ಕ್ಯಾಸಂದ್ರದಲ್ಲಿರುವ ದೊಡ್ಡಮ ದೇವಿ ದೇವಸ್ಥಾನಕ್ಕೆ ಮಳೆ ನೀರು ನುಗ್ಗಿದ್ದು ಭಕ್ತರು ಪರದಾಡುವಂತಾಗಿದೆ. ಈಗಾಗಲೇ ಸಿದ್ದಗಂಗಾ ಮಠಕ್ಕೆ ನಿರ್ಮಿಸುತ್ತಿರುವ ಪ್ಲೇ ಓವರ್ ಕೆಳ ಭಾಗದಲ್ಲಿ ಚರಂಡಿ ಕಾರ್ಯ ಪೂರ್ಣಗೊಳ್ಳದಿರುವುದು ದೇವಸ್ಥಾನಕ್ಕೆ ನೀರು […]

ಅಪರಾಧ ಸುದ್ದಿ

ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಆತ್ಮಹತ್ಯೆ

ಕುಣಿಗಲ್: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ಮೃತ ದುರ್ದೈವಿ ವರ್ಷಿಣಿ (19) ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದವರಾಗಿದ್ದು, ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಎ ಪದವಿಯನ್ನು […]

ರಾಜಕೀಯ ಸುದ್ದಿ

ಇವಿಎಂ ಕಾರಣಕ್ಕೆ ಜೆಡಿಎಸ್, ಬಿಜೆಪಿಗೆ ಹೆಚ್ಚು ಸ್ಥಾನಗಳು: ಡಿಸಿಎಂ ಡಿಕೆಶಿ

ಬೆಂಗಳೂರು : ಇವಿಎಂ ಕಾರಣಕ್ಕೆ ಜೆಡಿಎಸ್ ಮತ್ತು ಬಿಜೆಪಿಗೆ ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳು ಬಂದಿವೆ. ಇದರ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಬೇಕಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧ ಹಾಗೂ ಬಿಬಿಎಂಪಿ ಮುಖ್ಯ […]

ರಾಜಕೀಯ ಸುದ್ದಿ

ಪೆಟ್ರೋಲ್- ಡೀಸಲ್ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ.

ದೇವನಹಳ್ಳಿ: ಲೋಕಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿರುವುದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ರಾತ್ರೋರಾತ್ರಿ ಹೆಚ್ಚಿಸಿ ರಾಜ್ಯದ ಜನರ ವಿರುದ್ದ ಕಾಂಗ್ರೆಸ್ ದ್ವೇಷದ ಆಡಳಿತ ನಡೆಸುತ್ತಿದೆ ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸಲು ಅಗತ್ಯ ವಸ್ತುಗಳ ಬೆಲೆಗಳನ್ನು ಹೆಚ್ಚಿಸಿ […]

ಸುದ್ದಿ

ಕಷ್ಟ, ಸುಖ ಸಮನಾಗಿ ಸ್ವೀಕರಿಸಿ ಜೀವನ ಎದುರಿಸಿ

ಶಿಕಾರಿಪುರ : ಜೀವನದಲ್ಲಿ ಎದುರಾಗುವ ಕಷ್ಟ ಸುಖ ಸಮಾನವಾಗಿ ಸ್ವೀಕರಿಸಿದಾಗ ದಂಪತಿ ಅರ್ಥಪೂರ್ಣ ಜೀವನ ನಡೆಸಬಹುದು ಎಂದು ಪುರಸಭೆ ಸದಸ್ಯ ಉಳ್ಳಿ ದರ್ಶನ್ ಹೇಳಿದರು. ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಅಂಬೇಡ್ಕರ್, ಬಸವೇಶ್ವರ ಜಯಂತಿ ಪ್ರಯುಕ್ತ […]

ರಾಜಕೀಯ ಸುದ್ದಿ

ಕುವೈತ್ ಅಗ್ನಿ ದುರಂತ ಮೃತ ವಿಜಯ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ

ಬೆಂಗಳೂರು : ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ 40 ವರ್ಷದ ವಿಜಯ ಕುಮಾರ್ ಬಿನ್ ಕೊಬ್ಬಣ್ಣ ಪ್ರಸನ್ನ ಅವರ ಅವಲಂಬಿತ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ […]

ರಾಜಕೀಯ ಸುದ್ದಿ

ಇಂಧನ ಬೆಲೆ ಏರಿಕೆ ಖಂಡಿಸಿ ಜೂ.20ಕ್ಕೆ ರಾಜ್ಯಾದ್ಯಂತ ಪ್ರತಿಭಟನೆ

ತುಮಕೂರು : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಇಂದು ಭೇಟಿ ನೀಡಿದರು. ಶ್ರೀ ಗಳಿಂದ ಆಶೀರ್ವಾದ ಪಡೆದು ಮಾಧ್ಯಮಗಳೊಂದಿಗೆ ಮಾತನಾಡಿದರು. ‘ಈಗಾಗಲೇ ನೆನ್ನೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯದೆಲ್ಲೆಡೆ […]

ಸುದ್ದಿ

ನಾಳೆ ತಹಸೀಲ್ದಾರ ಕಾರ್ಯಾಲಯದಲ್ಲಿ ಜನಸ್ಪಂದನ: ಜಿಲ್ಲಾಧಿಕಾರಿಗಳಿಂದ ಅಹವಾಲು ಸ್ವೀಕಾರ

ಹುಣಸಗಿ: ತಾಲೂಕಿನ ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಾಳೆ ದಿನಾಂ19Jun2024 ರ ಬುಧವಾರದಂದು ಜನ ಸ್ಪಂದನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅಲ್ಲದೇ ತಾಲೂಕಿನ ಸಾರ್ವಜನಿಕರ ಕುಂದು ಕೊರತೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯಾದಗಿರಿ ಜಿಲ್ಲಾಧಿಕಾರಿಗಳಾದ ಸುಶಿಲಾ ಬಿ, […]

ಅಪರಾಧ ಸುದ್ದಿ

ರೀಲ್ಸ್ ಆಸೆಗೆ ಪ್ರಾಣ ಕಳೆದುಕೊಂಡ ಯುವತಿ

ಸಂಭಾಜಿನಗರ (ಮಹಾರಾಷ್ಟ್ರ) : ಯುವತಿಯೊಬ್ಬಳು ಕಾರಿನಲ್ಲಿ ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಘಟನೆ ಇಂದು ಮಹಾರಾಷ್ಟ್ರದಲ್ಲಿ ನಡೆದಿದೆ. ಮೃತ ದುರ್ದೈವಿ ಶ್ವೇತಾ (25) ತನ್ನ ಮೂವರು ಗೆಳೆಯರನ್ನು ಒಳಗೊಂಡಂತೆ ಸುಲಿಭಂಜನ್ ಗ್ರಾಮದಲ್ಲಿರುವ ದತ್ತ […]

ಸುದ್ದಿ

ನವಲಗುಂದದಲ್ಲಿ ಸ್ವಚ್ಛತೆಗೆ ಕ್ರಮ:ಕೋನರಡ್ಡಿ

ನವಲಗುಂದ : ಸುತ್ತಮುತ್ತಲಿನ ವಾತಾವರಣ ಶುಚಿಯಾಗಿ ಇಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ, ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಪುರಸಭೆ ಮತ್ತು ಪಂಚಾಯಿತಿಗಳು ಮುಂಜಾಗ್ರತೆ ಕ್ರಮವಾಗಿ ಫಾಗಿಂಗ್ ಸಿಂಪಡನೆ ಕಾರ್ಯ ನಡೆಸಿದ್ದು ಸಾರ್ವಜನಿಕರು ತಮ್ಮ ಆರೋಗ್ಯದ […]

ಉಪಯುಕ್ತ ಸುದ್ದಿ

“ಸಮಗ್ರ ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣಕ್ಕೆ ವ್ಯಕ್ತಿತ್ವ ನಿರ್ಮಾಣ, ಭಾವನಾತ್ಮಕ ಬುದ್ಧಿವಂತಿಕೆ ಅತ್ಯಗತ್ಯ”

ಬೆಂಗಳೂರು: ಆರ್‌ವಿ ವಿಶ್ವವಿದ್ಯಾಲಯವು ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಮೌಲ್ಯ ಶಿಕ್ಷಣ- ಯಾಕೆ ಮತ್ತು ಹೇಗೆ?’ ವಿಷಯದ ಕುರಿತು ರಾಮಕೃಷ್ಣ ಮಿಷನ್‌ನ ರಾಜ್‌ಕೋಟ್ ಕೇಂದ್ರದ ಮುಖ್ಯಸ್ಥ ಸ್ವಾಮಿ ನಿಖಿಲೇಶ್ವರಾನಂದಜಿ ಮಹಾರಾಜ್ ಉಪನ್ಯಾಸ ನೀಡಿದರು. ಸಮಕಾಲೀನ ಸಮಾಜದ […]

ಅಪರಾಧ ರಾಜಕೀಯ ಸುದ್ದಿ

ಭವಾನಿ ರೇವಣ್ಣ ಜಾಮೀನು ಭವಿಷ್ಯ ಇಂದು ನಿರ್ಧಾರ

ಬೆಂಗಳೂರು: ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಮೇಲಿನ ವಿಚಾರಣೆಯ ಆದೇಶವನ್ನು ಹೈಕೋರ್ಟ್ ಇಂದು ಪ್ರಕಟ ಮಾಡಲಿದ್ದು, ಭವಾನಿ ಭವಿಷ್ಯ ಏನಾಗಲಿದೆ ಎಂಬುದು ನಿರ್ಧಾರವಾಗಲಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಅತ್ಯಾಚಾರ […]

ಉಪಯುಕ್ತ ಸುದ್ದಿ

ಒಂದೇ ದಿನ 600 ಪ್ರಕರಣಗಳ ವಿಚಾರಣೆ ನಡೆಸಲಿರುವ ನ್ಯಾ. ಎಂ.ನಾಗಪ್ರಸನ್ನ

ಬೆಂಗಳೂರು: ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿರುವ ಹೈಕೋರ್ಟ್ ಏಕಸದಸ್ಯ ಪೀಠ ಇಂದು (ಜೂನ್ 18) ದಾಖಲೆಯ 600 ಅರ್ಜಿಗಳ ವಿಚಾರಣೆ ನಡೆಸಲಿದೆ. ಹೈಕೋರ್ಟ್ ನ ಕೋರ್ಟ್ ಹಾಲ್ 19ರ ನ್ಯಾಯಪೀಠದಲ್ಲಿರುವ ನ್ಯಾಯಮೂರ್ತಿ ಎಂ‌. ನಾಗಪ್ರಸನ್ನ […]

ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ಕಸ್ಟಡಿ ಅವಧಿ ಇಂದಿಗೆ ಅಂತ್ಯ: ನ್ಯಾಯಾಲಯಕ್ಕೆ ಇಂದು ಹಾಜರ್

ಬೆಂಗಳೂರು: ಡಿ ಗ್ಯಾಂಗ್ ಕೊಲೆ ಪ್ರಕರಣದ ನಡುವೆ ಸದ್ದಿಲ್ಲದೆ ಲೈಂಗಿಕ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿ ಅಂತ್ಯವಾಗಿದ್ದು, ಇಂದು ಮತ್ತೇ ನ್ಯಾಯಾಲಯಲದ ಮುಂದೆ ಪೊಲೀಸರು ಅವರನ್ನು ಹಾಜರುಪಡಿಸಲಿದ್ದಾರೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ […]

ರಾಜಕೀಯ ಸುದ್ದಿ

ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಾಯಕರಿಂದ ವಿನೂತನ ಪ್ರತಿಭಟನೆ

ಕಲಬುರಗಿ: ರಾಜ್ಯದಲ್ಲಿ ಹೆಚ್ಚಾದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಲಬುರಗಿಯಲ್ಲಿ ಎತ್ತಿನ ಬಂಡಿಯೊಂದಿಗೆ ರಸ್ತೆಗಿಳಿದು ಬಿಜೆಪಿ ಮುಖಂಡರ ವಿನೂತನ ಪ್ರತಿಭಟನೆ ನಡೆಸಿದರು. ಕಲಬುರಗಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ಸರ್ಕಲ್ ನಲ್ಲಿ […]

ಅಪರಾಧ ಸಿನಿಮಾ ಸುದ್ದಿ

ಗರಡಿ ನಾಯಕನಿಗೂ ಹರಡಿಕೊಂಡ ಡಿ ಗ್ಯಾಂಗ್ ಸೋಂಕು ?

ಬೆಂಗಳೂರು: ನಟ ದರ್ಶನ್ ಗ್ಯಾಂಗ್ ನ ಕ್ರೌರ್ಯ ದಿನೇದಿನೇ ಬಗೆದಷ್ಟು ಬೆಳಕಿಗೆ ಬರುತ್ತಿದ್ದು, ಇದೀಗ ಗರಡಿ ಚಿತ್ರದ ಹಿರೋ ಯಶಸ್ ಸೂರ್ಯ ನಿಗೆ ಹರಡಿಕೊಂಡಿದೆ. ರೇಣುಕಾ ಸ್ವಾಮಿ ಹತ್ಯೆಗೂ ಮುನ್ನ ದರ್ಶನ್ ಮತ್ತು ಗ್ಯಾಂಗ್ […]

ಅಪರಾಧ ಸಿನಿಮಾ ಸುದ್ದಿ

ಚಿಕ್ಕಣ್ಣನಿಗೆ ಸಂಕಷ್ಟ ತಂದೊಡ್ಡಿದ ಡಿ ಗ್ಯಾಂಗ್ ಜತೆಗಿನ ಪಾರ್ಟಿ

ಬೆಂಗಳೂರು : ನಟ ದರ್ಶನ್ ಮತ್ತು ಗ್ಯಾಂಗ್ ನ ಪೈಶಾಚಿಕ ಕೃತ್ಯದ ನೆರಳು ನಟ ಚಿಕ್ಕಣ್ಣನಿಗೂ ಸಂಕಷ್ಟ ತಂದೊಡ್ಡಿದ್ದು, ಆತನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ರೇಣುಕಾ ಸ್ವಾಮಿ ಕೊಲೆ ನಡೆದ ದಿನ ಆತನಿಗೆ ಥಳಿಸಿದ […]

ರಾಜಕೀಯ ಸುದ್ದಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಅಭಿನಂದನೆ

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರ ಭವನದಲ್ಲಿ ಇಂದು ಸಂಜೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಹಾಗೂ ಕೇಂದ್ರದ ಸಣ್ಣ ಅತಿಸಣ್ಣ ಹಾಗೂ ಮಧ್ಯಮ ಮತ್ತು ಕಾರ್ಮಿಕ ಇಲಾಖೆ ರಾಜ್ಯ […]

ರಾಜಕೀಯ ಸುದ್ದಿ

2026 ಕ್ಕೆ ರಾಯದುರ್ಗ- ತುಮಕೂರು ರೈಲ್ವೆ ಯೋಜನೆ ಪೂರ್ಣ: ಸೋಮಣ್ಣ ಭರವಸೆ

ತುಮಕೂರು : ರಾಯದುರ್ಗ ತುಮಕೂರು ರೈಲ್ವೆ ಯೋಜನೆಯನ್ನು 2026 ಕ್ಕೆ ಪೂರ್ಣಗೊಳಿಸಿ ನರೇಂದ್ರ ಮೋದಿ ಅವರಿಂದ ಉದ್ಘಾಟಿಸುತ್ತೇನೆ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಈ ಸೋಮಣ್ಣ ಹೇಳಿದರು. ನಗರದಲ್ಲಿ ನಡೆದ […]

You cannot copy content of this page