ಆರೋಗ್ಯ ಸುದ್ದಿ

ಎನ್ ಸಿ ಸಿ ಕ್ಯಾಂಪಿನ ಮಕ್ಕಳ ಆರೋಗ್ಯದಲ್ಲಿ ಏರುಪೇರು

ಶಿವಮೊಗ್ಗ : ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಎನ್ ಸಿಸಿ ಕ್ಯಾಂಪ್ ನಲ್ಲಿ ಭಾಗಿಯಾಗಿದ್ದ 9 ಜನರಿಗೆ ಆರೋಗ್ಯದಲ್ಲಿ ಏರು ಪೇರಾಗಿದ್ದು ತಕ್ಷಣಕ್ಕೆ ಸಿಕ್ಕ ಫಲಿತಾಂಶದಿಂದ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಸಹ್ಯಾದ್ರಿ ಕಾಲೇಜಿನಲ್ಲಿ ಇಂದು ಎನ್ […]

ಸುದ್ದಿ

ಮಾಜಿ ಸೈನಿಕ, ಬೋವಿ ಸಮಾಜದ ಮುಖಂಡ ಹನಮಂತಪ್ಪ ಭೋವಿ ನಿಧನ

ನವಲಗುಂದ : ಸ್ಥಳೀಯ ರಾಮಲಿಂಗ ಓಣಿಯ ನಿವಾಸಿ ನಿವೃತ್ತ ಯೋಧ.ಭೋವಿ ಸಮಾಜದ ಹಿರಿಯರಾದ ಹನಮಂತಪ್ಪ ಹುಚ್ಚಪ್ಪ ಭೋವಿ( 82) ಭಾನುವಾರ ನಿಧನರಾದರು.ಮೃತರು ಪತ್ನಿ.4 ಜನ ಪುತ್ರರು.ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.ಹಿರಿಯ ಪತ್ರಕರ್ತ […]

ಅಪರಾಧ ಸುದ್ದಿ

ಶಿವಮೊಗ್ಗ: ವಿವಾಹಿತ ಮಹಿಳೆ ಆತ್ಮಹತ್ಯೆ

ಶಿವಮೊಗ್ಗ : ಮಾನಸಿಕ ಅಸ್ವಸ್ಥ ವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಮಿಷನ್ ಕಾಂಪೌಂಡ್ ನಲ್ಲಿ ನಡೆದಿದೆ. ಸರಸ್ವತಿ ಎಂಬ 35 ವರ್ಷದ ಮಹಿಳೆ ನೇಣಿಗೆ ಶರಣಾಗಿದ್ದಾರೆ. ಮದುವೆಯಾಗಿ 15 […]

ರಾಜಕೀಯ ಸುದ್ದಿ

ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ

ವಿಜಯಪುರ : ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮ […]

ಸುದ್ದಿ

ವಿಷಾಹಾರ ಸೇವಿಸಿ 20 ಕುರಿಗಳು ಸಾವು

ಪಾವಗಡ: ತಾಲೂಕಿನ ರಾಜವಂತ್ರಿ ಗ್ರಾಮದ ರೈತ ಧರ್ಮಪ್ಪ ಎಂಬವರಿಗೆ ಸೇರಿದ ಕುರಿಗಳು ಇಂದು ಬೆಳಿಗ್ಗೆ ವಿಷ ಆಹಾರ ಸೇರಿಸಿ ಸುಮಾರು 20 ಕುರಿಗಳು ಮತೃಪಟಿರುವ ಘಟನೆ ಸಂಭವಿಸಿದೆ. ರೈತ ತಮ್ಮ ಫಸಲಿಗೆ ಸಿಂಪಡಿಸಿದಂತಹ ಔಷಧಿಯ […]

ರಾಜಕೀಯ ಸಿನಿಮಾ ಸುದ್ದಿ

ಕೃಷಿ ಇಲಾಖೆ ರಾಯಭಾರಿ ಸ್ಥಾನದಿಂದ ಕೊಲೆ ಆರೋಪಿ ದರ್ಶನ್‌ಗೆ ಕೋಕ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಸಿನಿಮಾ ನಟ ದರ್ಶನ್‌ಗೆ ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಸುವುದು ಅಸಾಧ್ಯ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ದರ್ಶನ್‌ ಅವರನ್ನು ಕೃಷಿ ಇಲಾಖೆಯ ರಾಯಭಾರಿಯಾಗಿ […]

ಅಪರಾಧ ಸುದ್ದಿ

ನಾಲ್ವರು ಗಾಂಜಾ ಪೆಡ್ಲರ್‌ಗಳಿಗೆ 10 ವರ್ಷ ಶಿಕ್ಷೆ, ಒಂದು ಲಕ್ಷ ರೂ ದಂಡ

ಶಿವಮೊಗ್ಗ : ಆಂಧ್ರಪ್ರದೇಶದಿಂದ ಶಿವಮೊಗ್ಗಕ್ಕೆ ಗಾಂಜಾ ತರುತ್ತಿದ್ದ ನಾಲ್ವರು ಗಾಂಜಾ ಪೆಡ್ಲರ್‌ಗಳಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ ತಲಾ ೧೦ ವರ್ಷ ಶಿಕ್ಷೆ ಮತ್ತು ಒಂದು ಲಕ್ಷ ರೂ. ದಂಡ ವಿಧಿಸಿ ಮಹತ್ವದ ತೀರ್ಪನ್ನು ಶನಿವಾರ […]

ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕುಟುಂಬಕ್ಕೆ ಫಿಲ್ಮ್ ಚೇಂಬರ್ ನಿಂದ 5 ಲಕ್ಷ ರೂ ಚೆಕ್

ಚಿತ್ರದುರ್ಗ: ಚಿತ್ರನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ಕೊಲೆಯಾದ ಚಿತ್ರದುರ್ಗದ ರೇಣುಕಾ ಸ್ವಾಮಿ ಕುಟುಂಬಸ್ಥರನ್ನು ಇಂದು ಭೇಟಿಯಾಗಿ ಸಂತ್ವಾನ ಹೇಳಿ ಪಿಲ್ಮ್ ಚೇಂಬರ್ ವತಿಯಿಂದ ಅವರಿಗೆ 5 ಲಕ್ಷ ರೂ ಸಹಾಯಧನ ನೀಡಲಾಯಿತು. ಸಹಾಯಧನ ನೀಡಿದ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾ ಸ್ವಾಮಿ ಮೇಲೆ ಎಷ್ಟು ಕ್ರೂರತೆ ಮೆರೆದಿತ್ತು ಗೊತ್ತಾ ಡಿ ಗ್ಯಾಂಗ್ ?

ಬೆಂಗಳೂರು: ಮೃತ ರೇಣುಕಾ ಸ್ವಾಮಿ ಮೇಲೆ ಡಿ ಬಾಸ್ ಗ್ಯಾಂಗ್ ಅದೆಷ್ಟರ ಮಟ್ಟಿಗೆ ಕ್ರೌರ್ಯ‌ ಮೆರೆದಿತ್ತು ಎಂಬುದು ಪೋಸ್ಟ್‌ಮಾರ್ಟ್ಂ ರಿಪೋರ್ಟ್ ನಲ್ಲಿ ವರದಿಯಾಗಿದ್ದು, ಮೈಜುಮ್ಮೆನಿಸುತ್ತದೆ. ಚಿತ್ರದುರ್ಗದಿಂದ ಕಿಡ್ನಾಪ್ ಮಾಡಿದ್ದ ರೇಣುಕಾ ಸ್ವಾಮಿಯನ್ನು, ಡಿ ಗ್ಯಾಂಗ್ […]

ರಾಜಕೀಯ ಸುದ್ದಿ

ಮೋದಿ ಸರಕಾರ ಯಾವುದೂ ಕಡಿಮೆ ಮಾಡಿಲ್ಲ, ಜಾಸ್ತಿಯೇ ಮಾಡಿದೆ

ಕಲಬುರಗಿ: ಮೋದಿ ಸರ್ಕಾರ ಏನು ಕಡಿಮೆ ಮಾಡಿಲ್ಲ ಜಾಸ್ತಿನೇ ಮಾಡಿದೆ.‌ ಮೋದಿ ಸರ್ಕಾರ ಜಾಸ್ತಿ ಮಾಡಿರೋದ್ರ ಬಗ್ಗೆ ಚರ್ಚೆ ಆಗಬೇಕು ಎನ್ನುವ ಮೂಲಕ ಮುಖ್ಯಮಂತ್ರಿ ಸಲಹೆಗಾರ, ಶಾಸಕ ಬಿ ಆರ್ ಪಾಟೀಲ್ ಅವರು ಪೆಟ್ರೋಲ್, […]

ಅಪರಾಧ ಸಿನಿಮಾ ಸುದ್ದಿ

ಯುವ ಪತ್ನಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಕಾಂತಾರ ಚೆಲುವೆ ಸಪ್ತಮಿ ಗೌಡ

ಬೆಂಗಳೂರು: ದೊಡ್ಮನೆಯಲ್ಲೊಂದು ಡೈವೋರ್ಸ್ ಪ್ರಕರಣ ಇದೀಗ ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಮೂಡಿಸಿದ್ದು, ಅದರ ಭಾಗವಾಗಿ ಕಾಂತಾರ ಚೆಲುವೆ ಸಪ್ತಮಿ ಗೌಡ, ನಟ ಯುವ ಪತ್ನಿ ಶ್ರೀದೇವಿ ಬೈರಪ್ಪ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. […]

ಉಪಯುಕ್ತ ರಾಜಕೀಯ ಸುದ್ದಿ

ಬಗರ್ ಹುಕುಂ ಹೊಸ ಅರ್ಜಿಗಳ ವಿಲೇವಾರಿಗೆ ಸಿಗುತ್ತೆ ವೇಗ

ಬೆಳಗಾವಿ: ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ಲಕ್ಷಾಂತರ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಅರ್ಹರಿಗೆ ಮಾತ್ರ ಜಮೀನು ಮಂಜೂರು ಮಾಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾ ಸ್ವಾಮಿ ಕೊಲೆ : ದರ್ಶನ್ ಸೇರಿ 17 ಆರೋಪಿಗಳು ಏನೇನು ಮಾಡಿದ್ರು ಗೊತ್ತಾ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ 17 ಮಂದಿ ಆರೋಪಿಗಳಿದ್ದಾರೆ. ಪ್ರತಿಯೊಬ್ಬ ಆರೋಪಿಯೂರೇಣುಕಾಸ್ವಾಮಿ ಕೊಲೆಗಾಗಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಭಾಗಿಯಾಗಿದ್ದಾರೆ ಎಂಬುದು ಪೊಲೀಸರ ಆರೋಪ. ರೇಣುಕಾ ಸ್ವಾಮಿ […]

ಸುದ್ದಿ

ಅನಧಿಕೃತ ಫ್ಲೆಕ್ಸ್ ಗಳ 3800 ಕ್ಕೂ ಹೆಚ್ಚು ಫ್ಲೆಕ್ಸ್ ತೆರವು-48 FIR ದಾಖಲು

ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಇದುವರೆಗೆ ಪೊಲೀಸ್ ಠಾಣೆಯಲ್ಲಿ 76 ದೂರುಗಳನ್ನು‌ ನೀಡಿದ್ದು, 48 ಎಫ್‌ಐಆರ್ ದಾಖಲಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಅನಧಿಕೃತ ಜಾಹೀರಾತುಗಳು ಇರದಂತೆ […]

ಉಪಯುಕ್ತ ಸುದ್ದಿ

ಪುರಸಭೆ ನಿರ್ಲಕ್ಷದಿಂದ ಅನಾಹುತಕ್ಕೆ ಕಾದು ಕುಳಿತ ವಿದ್ಯುತ್ತ ಮೀಟರ್

ನವಲಗುಂದ : ಪುರಸಭೆಯ ವಾಣಿಜ್ಯ ಸಂಕೀರ್ಣ ಕಟ್ಟಡದ ಎಲ್ಲ ವಿದ್ಯುತ್ತ ಮೀಟರ್ ಡಬ್ಬಿಗಳು ಹಾಳಾಗಿದ್ದು ಅವುಗಳ ತೆರೆದುಕೊಂಡಿವೆ. ಹೃದಯಭಾಗವಾದ ಗಾಂಧಿ ಮಾರ್ಕಿಟ್, ತರಕಾರಿ ಮಾರುಕಟ್ಟೆ ಇರುವುದರಿಂದ ಇಲ್ಲಿ ಸಂಚರಿಸುವ ಗ್ರಾಮೀಣ ಜನರು, ಮಕ್ಕಳು, ಸಾರ್ವಜನಿಕರು, […]

ರಾಜಕೀಯ ಸುದ್ದಿ

ಪೆಟ್ರೋಲ್, ಡಿಸೆಲ್ ದರ ಏರಿಕೆ ರಾಜ್ಯದ ಜನತೆಗೆ ಮಾಡಿದ ದ್ರೋಹ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಆರ್ಥಿಕತೆಯನ್ನು ದಿವಾಳಿ ಮಾಡಿದ್ದು, ಈಗ ಪೆಟ್ರೋಲ್, ಡಿಸೆಲ್ ದರ ಏರಿಕೆ ಮಾಡಿ ರಾಜ್ಯದ ಜನತೆಗೆ ದ್ರೋಹ ಮಾಡಿದೆ ಎಂದು ಮಾಜಿ ಸಿಎಂ […]

ರಾಜಕೀಯ ಸುದ್ದಿ

ನೀಟ್ ಬದಲು ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಅವಕಾಶ ನೀಡಲಿ

ಬೆಂಗಳೂರು: “ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆಯನ್ನು ರಾಜ್ಯಗಳೇ ನಡೆಸಲು ಅವಕಾಶ ಮಾಡಿಕೊಡುವುದು ಉತ್ತಮ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಶನಿವಾರ ಹೇಳಿದ್ದಿಷ್ಟು; “ಇದು […]

ಅಪರಾಧ ಸಿನಿಮಾ ಸುದ್ದಿ

‘ದರ್ಶನ್’ ಟೀಮ್ ಗೆ ಜೂನ್ 20 ರವರೆಗೆ ಮುಂದುವರಿಯಲಿದೆ ಪೊಲೀಸರ ಡ್ರಿಲ್ :

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂಜೆ ಬಂಧಿತ 10 ಆರೋಪಿಗಳನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಮುಂದೆ ಪೊಲೀಸರು ಹಾಜರುಪಡಿಸಿದರು. ನಂತರ ಎ1 ಆರೋಪಿ ನಟಿ-ಕಮ್ ಮಾಡೆಲ್ ಪವಿತ್ರಾ […]

ಉಪಯುಕ್ತ ಸುದ್ದಿ

ರಾಜ್ಯಕ್ಕೆ ಪೆಟ್ರೋಲ್-ಡೀಸೆಲ್ ದರ ಏರಿಕೆ ಶಾಕ್!

ಬೆಂಗಳೂರು: ಕರ್ನಾಟಕದಲ್ಲಿ ರಾಜ್ಯಸರ್ಕಾರ ತೈಲ ಮಾರಾಟ ತೆರಿಗೆ ಹೆಚ್ಚಳ ಮಾಡಿದ ಪರಿಣಾಮ ಇಂದಿನಿಂದಲೇ ಪೆಟ್ರೋಲ್, ಡೀಸೆಲ್‌ ಬೆಲೆಗಳು ದಿಢೀರ್ ಏರಿಕೆಯಾಗಿವೆ. ಇಂದಿನಿಂದಲೇ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 3 ರೂಪಾಯಿ ಮತ್ತು ಡೀಸೆಲ್‌ […]

ಅಪರಾಧ ಸುದ್ದಿ

ಖಾಸಾಯಿ ಖಾನೆಗೆ ಸಾಗಿಸುತ್ತಿದ ಗೋವುಗಳ ರಕ್ಷಣೆಗೆ ಮುಂದಾದ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ.!

ಕಲಬುರಗಿ: ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ ಮಾಡುಲ್ಲು ಮುಂದಾದ ರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ನಗರದ ಖಾದ್ರಿ ಚೌಕ್ ಬಳಿ ಘಟನೆ ನಡೆದಿದ್ದು, […]

You cannot copy content of this page