ಬಿಹಾರದಲ್ಲಿ ನೀಟ್ ಮರುಪರೀಕ್ಷಾರ್ಥಿಗಳಿಗೆ ಸರ್ಕಾರಿ ಬಸ್ಗಳಲ್ಲಿ ನೆರವು: ಉಚಿತ ಪ್ರಯಾಣದ ವ್ಯವಸ್ಥೆ
ಪಟ್ನಾ: ಬಿಹಾರ ಸರ್ಕಾರವು ಜೂನ್ 21ರಂದು ನಡೆಯಲಿರುವ ನೀಟ್-ಯುಜಿ-2026ರ ಮರುಪರೀಕ್ಷೆಯನ್ನು ಎದುರಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಮಹತ್ವದ ಸೌಲಭ್ಯವನ್ನು ಘೋಷಿಸಿದೆ. ಪರೀಕ್ಷಾ ಕೇಂದ್ರಗಳಿಗೆ ತೆರಳಲು ಸರ್ಕಾರಿ ಬಸ್ಸುಗಳಲ್ಲಿ ಅವರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ […]
