ಉಪಯುಕ್ತ ಸುದ್ದಿ

ಸಹಾಯ ಮಾಡೋಣ, ಜೀವನ ಸುಂದರವಾಗಿಸೋಣ

ಜೂನ್ 11:- ಜೀವನವನ್ನು ಸುಂದರವಾಗಿಸುವ ರಾಷ್ಟ್ರೀಯ ದಿನ (National Making Life Beautiful Day) ದ ಪ್ರಯುಕ್ತ ಲೇಖನ ● ಎಲ್ಲಾ ದೈನಂದಿನ ಒತ್ತಡ ಮತ್ತು ಹತಾಶೆಗಳನ್ನು ಮೀರಿ ಜೀವನದ ಸೌಂದರ್ಯಕ್ಕೆ ನಿಜವಾಗಿಯೂ ನಿಮ್ಮ […]

ಅಪರಾಧ ರಾಜಕೀಯ ಸುದ್ದಿ

ರೇಣುಕಾ ಸ್ವಾಮಿ ಕೊಲೆ ಕೇಸ್: ನಟ ದರ್ಶನ್-ಪವಿತ್ರಾ ಗೌಡ ಸೇರಿ 17 ಆರೋಪಿಗಳಿಗೆ 6 ದಿನ ಪೊಲೀಸ್ ಕಸ್ಟಡಿ

ಬೆಂಗಳೂರು: ಗೆಳತಿ ಪವಿತ್ರಾ ಗೌಡ ಅವರಿಗೆ ಮೊಬೈಲ್ ಮೂಲಕ ಅಶ್ಲೀಲ ಮೆಸೇಜ್ ಮಾಡಿದ್ದ ಕಾರಣಕ್ಕೆ ಕೊಲೆಯಾಗಿದ್ದ ಚಿತ್ರದುರ್ಗ ಮೂಲದ ದರ್ಶನ್ ಅಭಿಮಾನಿ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ನಟ ದರ್ಶನ್ ತೂಗುದೀಪ್, […]

ಅಪರಾಧ ಸಿನಿಮಾ ಸುದ್ದಿ

ಪವಿತ್ರಾ ಗೌಡ A1, ದರ್ಶನ್ A2

ಬೆಂಗಳೂರು: ಪವಿತ್ರಾ ಗೌಡ ಅವರಿಗೆ ಕೆಟ್ಟ ಕಮೆಂಟ್ ಹಾಕಿದ ಕಾರಣಕ್ಕೆ ಅಭಿಮಾನಿಯೊಬ್ಬರ ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್, ಮತ್ತು ಪವಿತ್ರಾ ಗೌಡ ಅವರನ್ನು ಬಂಧಿಸಿರುವ ಪೊಲೀಸರು, ಪವಿತ್ರಾ ಗೌಡ ಅವರನ್ನು A1 ಆರೋಪಿಯನ್ನಾಗಿಸಿದ್ದು, […]

ಅಪರಾಧ ಸಿನಿಮಾ ಸುದ್ದಿ

ಬೌರಿಂಗ್ ಆಸ್ಪತ್ರೆಯಲ್ಲಿ ನಟ ದರ್ಶನ್ ವೈದ್ಯಕೀಯ ಪರೀಕ್ಷೆ

ಬೆಂಗಳೂರು: ಕೊಲೆ ಆರೋಪದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ನಂತರ ನ್ಯಾಯಾಲಯಕ್ಕೆ ಹಾಜರು ಮಾಡಲಾಗುತ್ತದೆ. ಪವಿತ್ರಾ ಗೌಡ ಅವರಿಗೆ ಕೆಟ್ಟದಾಗಿ ಕಮೆಂಟ್ ಮಾಡಿದ ಆರೋಪದಲ್ಲಿ ರೇಣುಕಾ ಸ್ವಾಮಿ ಎಂಬ ಚಿತ್ರದುರ್ಗದ […]

ಉಪಯುಕ್ತ ರಾಜಕೀಯ ಸುದ್ದಿ

ಉತ್ತರ ಪ್ರದೇಶ, ಪಂಜಾಬ್ ಗೆ ರಾಜ್ಯದಿಂದ ವಿದ್ಯುತ್ ವಾಪಸ್ !

ಬೆಂಗಳೂರು : ರಾಜ್ಯದಲ್ಲಿ ತಲೆದೋರಿದ್ದ ವಿದ್ಯುತ್​ ಕ್ಷಾಮವನ್ನು ನೀಗಿಸಲು ರಾಜ್ಯಸರ್ಕಾರ ಪಂಜಾಬ್ ಮತ್ತು ಉತ್ತರ ಪ್ರದೇಶದೊಂದಿಗೆ 2023ರ ನವೆಂಬರ್​ನಿಂದ 2024ರ ಮೇವರೆಗೂ ವಿದ್ಯುತ್​​ ವಿನಿಮಯದ ಒಪ್ಪಂದ ಮಾಡಿಕೊಂಡಿತ್ತು. ಒಪ್ಪಂದದಂತೆ ಇದೀಗ ಕರ್ನಾಟಕ ಸರ್ಕಾರ ಜೂನ್​ […]

ರಾಜಕೀಯ ಸುದ್ದಿ

ಲೋಕಸಭಾ ಚುನಾವಣೆಯಲ್ಲಿ ಲೀಡ್ ಕೊಡಿಸದ ಸಚಿವರನ್ನು ಸಂಪುಟದಿಂದ ಕೈಬಿಡಿ: ಶಾಸಕ ಶಿವಗಂಗಾ ಬಸವರಾಜ್

ದಾವಣಗೆರೆ:”ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಲೀಡ್ ಕೊಡಿಸದೇ ಇರುವ ಸಚಿವರ ರಾಜೀನಾಮೆಯನ್ನು ಪಡೆಯಬೇಕು ಎಂದು ಶಾಸಕ ಶಿವಗಂಗಾ ಬಸವರಾಜ್ ಅವರು ಪಕ್ಷದ ನಾಯಕರಾದ ಸಂಸದ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ […]

ಅಪರಾಧ ಸಿನಿಮಾ ಸುದ್ದಿ

ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ವ್ಯಕ್ತಿ ಕೊಲೆ: ನಟ ದರ್ಶನ್ ಬಂಧನ!

ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ವ್ಯಕ್ತಿ ಕೊಲೆ: ನಟ ದರ್ಶನ್ ಬಂಧನ! ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ […]

ಸುದ್ದಿ

ಹಿರಿಯ ಪತ್ರಕರ್ತ ಹಾಸನದ ಮುರುಳಿ ನಿಧನ

ಹಾಸನ:ಹಾಸನವಾಣಿ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಮುರಳಿ(55) ಅವರು ಹಾಸನದ ಜನಪ್ರಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹಿರಿಯ ಪತ್ರಕರ್ತೆ ಲೀಲಾವತಿ ಅವರ ಪುತ್ರನಾಗಿದ್ದ ಮುರುಳಿ, ಪತ್ನಿ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಹಾಸನ […]

ಉಪಯುಕ್ತ ರಾಜಕೀಯ ಸುದ್ದಿ

ಇಂದಿರಾ ಮೊಬೈಲ್ ಕ್ಯಾಂಟೀನ್ ಗಳ ಸಂಚಾರ ಬಂದ್!

ಬೆಂಗಳೂರು : ಬಡವರಿಗೆ ಅತಿ ಕಡಿಮೆ ದರದಲ್ಲಿ ಊಟ ನೀಡಲು 2017ರಲ್ಲಿ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಆರಂಭಿಸಿದರು.‌ ಬೆಂಗಳೂರಿನಲ್ಲಿ 198 ವಾರ್ಡ್‌ಗಳ ಪೈಕಿ 175 ವಾರ್ಡ್‌ಗಳಲ್ಲಿ ಸ್ಥಿರ ಕ್ಯಾಂಟೀನ್‌, ಉಳಿದ ವಾರ್ಡ್‌ಗಳಲ್ಲಿ ಮೊಬೈಲ್‌ […]

ಸುದ್ದಿ

ಸಿರಿಗನ್ನಡ ವೇದಿಕೆಯಿಂದ ಪುಸ್ತಕ ಬಿಡುಗಡೆ

ಶಿವಮೊಗ್ಗ : ಸಿರಿಗನ್ನಡ ವೇದಿಕೆ,ಮಹಿಳಾ ವೇದಿಕೆ ವತಿಯಿಂದ ಜೂ.೮ ರಂದು ಹಾಲಪ್ಪ ಜೈಲರ್‌ ಅವರ ಚಿನ್ನದ ಚಾಟಿ ಪುಸ್ತಕ ಬಿಡುಗಡೆ ಮತ್ತು ಚುಟುಕು ರಚನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಿರಿಗನ್ನಡ ವೇದಿಕೆ ರಾಜ್ಯಾಧ್ಯಕ್ಷ ಗಿಡಕ್ಕೆ ನೀರೆರೆಯುವ […]

ಸುದ್ದಿ

ಗ್ರಾಮೀಣ ಯುವ ಪ್ರತಿಭೆಗಳ ಪ್ರೋತ್ಸಾಹಕ್ಕೆ ರಾಯಲ್ ಆರ್ಕಿಡ್ ಟ್ಯಾಲೆಂಟ್‌ ಶೋ

ಶಿವಮೊಗ್ಗ : ರಾಯಲ್ ಆರ್ಕೇಡ್ ಸಂಸ್ಥೆ ವತಿಯಿಂದ ನಗರ ಮತ್ತು ಗ್ರಾಮೀಣ ಭಾಗದ ಯುವ ಪ್ರತಿಭೆಗಳನ್ನು ಪ್ರೋತ್ಸಾಹ ನೀಡುವ ಸಲುವಾಗಿ “ಟ್ಯಾಲೆಂಟ್ ಷೋ ಫೆಸ್ಟಿವಲ್” ಎಂಬ ಕಾರ್ಯಕ್ರಮವನ್ನು ರಾಯಲ್ ಆರ್ಕಿಡ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ […]

ರಾಜಕೀಯ ಸುದ್ದಿ

ಸೋತು ಗೆದ್ದ ಸೋಮಣ್ಣಗೆ ಸಿಕ್ಕಿದ್ದೇಗೆ ಸಚಿವ ಸ್ಥಾನದ ಬಳುವಳಿ ?

ಲೊಕಸಭೆ ಟಿಕೆಟ್ ಕೊಡದಂತೆ ಪಕ್ಷದ ನಾಯಕರಿಂದಲೇ ತಡೆವಲಸಿಗರೆಂಬ ಕಾರಣಕ್ಕೆ  ಸ್ವಪಕ್ಷೀಯರಿಂದಲೇ ಚುನಾವಣೆಯಲ್ಲಿ ಹಿಂದೇಟುಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದ ವಿ.ಸೋಮಣ್ಣ ಇಂದು ಲೋಕಸಭೆಗೆ ಆಯ್ಕೆಯಾಗುವ ಜತೆಗೆ ಅಚ್ವರಿಯ ರೀತಿಯಲ್ಲಿ ಕೇಂದ್ರ ಸಚಿವರಾಗಿ ಪ್ರಮಾಣ […]

ಉಪಯುಕ್ತ ಸುದ್ದಿ

3,500 ನೌಕರರನ್ನು ವಜಾಗೊಳಿಸಿದ Paytm

ನವದೆಹಲಿ : Paytm ಬ್ರಾಂಡ್‌ನ ಮಾಲೀಕರಾಗಿರುವ ಫಿನ್‌ಟೆಕ್ ಸಂಸ್ಥೆ One97 ಕಮ್ಯುನಿಕೇಷನ್ಸ್ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ ಮತ್ತು ಕೆಲಸ ಕಳೆದುಕೊಂಡ ನೌಕರರ ಬೇರೆ ಕಡೆ ಕೆಲಸ ಪಡೆಯಲು ಔಟ್‌ಪ್ಲೇಸ್‌ಮೆಂಟ್ ಬೆಂಬಲವನ್ನು ನೀಡುತ್ತಿದೆ ಎಂದು ಕಂಪನಿ […]

ಅಪರಾಧ ಸುದ್ದಿ

ಆಸ್ತಿ ವಿವಾದ: ಮೈಸೂರಿನ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿ ಬರ್ಬರ ಕೊಲೆ

ಮೈಸೂರು : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.ಮೈಸೂರಿನ ಸಿದ್ದಾರ್ಥನಗರದಲ್ಲಿ 90 ವರ್ಷದ ಶಿವಾನಂದ ಸ್ವಾಮೀಜಿಯನ್ನು ಸ್ವಾಮೀಜಿ ಆಪ್ತ ಸಹಾಯಕ 60 ವರ್ಷದ ರವಿ ಎಂಬಾತನೇ ಹತ್ಯೆ […]

ಕ್ರೀಡೆ ಸುದ್ದಿ

ಭಾರತದ ಅಜೇಯ ಓಟಕ್ಕೆ ಸಿಕ್ಕಿದ ರೋಚಕ ವಿಜಯ

ನ್ಯೂಯಾರ್ಕ್: ವಿಶ್ವಕಪ್ ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರಿಸಿದ ಭಾರತ ತಂಡ ಕಡಿಮೆ ಮೊತ್ತವನ್ನು ಡಿಫೆಂಡ್ ಮಾಡಿಕೊಂಡು ಗೆದ್ದು ಬೀಗಿದೆ.‌ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದ ಪಾಕಿಸ್ತಾನ ಭಾರತದ ಬ್ಯಾಟಿಂಗ್ ಪಡೆಯನ್ನು119 […]

ಕ್ರೀಡೆ ಸುದ್ದಿ

ಪಾಕಿಸ್ತಾನ- ಭಾರತ ಪಂದ್ಯ:ಭಾರತದ ಸಾಧಾರಣ ಮೊತ್ತ

ನ್ಯೂಯಾರ್ಕ್: ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತದ ಬ್ಯಾಟರ್ ಗಳು ಕಳಪೆ ಪ್ರದರ್ಶನ ತೋರಿದ್ದು 119 ರನ್ ಗಳ ಸಾಧಾರಣ ಗುರಿಯನ್ನು ನೀಡಿದೆ. ಮೊದಲು ಬ್ಯಾಟ್ ಮಾಡಿದ ಭಾರತಕ್ಕೆ ಮೊದಲ ಓವರ್ ಸಿಕ್ಸರ್ ಮೂಲಕ […]

ರಾಜಕೀಯ ಸುದ್ದಿ

ಎನ್‌ಸಿಪಿ ಅಜಿತ್ ಬಣಕ್ಕೆ ಸಿಕ್ಕಿಲ್ಲ ಸಚಿವ ಸ್ಥಾನ

ನವದೆಹಲಿ: ಎನ್‌ಡಿಎ ಭಾಗವಾಗಿರುವ ಅಜಿತ್ ಪವಾರ್ ಬಣದ ಎನ್‌ಸಿಪಿಗೆ ಒಂದು ಸಚಿವ ಸ್ಥಾನ ನೀಡದಿರುವುದಕ್ಕೆ ಪ್ರಪುಲ್ ಪಟೇಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎನ್‌ಡಿಎ ಕಡಿಮೆ ಸ್ಥಾನಗಳನ್ನು ಪಡೆದಾಗಲೇ ಇಂಡಿಯಾ ಒಕ್ಕೂಟ ಸರಕಾರ ರಚನೆಗೆ ಸಣ್ಣದೊಂದು ಕಸರತ್ತು […]

ರಾಜಕೀಯ ಸುದ್ದಿ

ನೀಟ್ ಅಕ್ರಮ, ಕೇಂದ್ರ ವಿದ್ಯಾರ್ಥಿಗಳ ಹಿತ ಕಾಯಲು ಮುಂದಾಗಬೇಕು: ಬೋಸರಾಜು

ಬೆಂಗಳೂರು: ಈ ಬಾರಿಯ ನೀಟ್ ಫಲಿತಾಂಶ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದ್ದು, ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಸಹ ಮಾಡಿಕೊಂಡಿದ್ದು ಕೇಂದ್ರ ಸರ್ಕಾರ ಇನ್ನಷ್ಟು ಅನಾಹುತಗಳಿಗೆ ಅವಕಾಶವಾಗದಂತೆ ಸರಿಯಾದ ತನಿಖೆ ನಡೆಸಿ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸಬೇಕು ಎಂದು […]

ರಾಜಕೀಯ ಸುದ್ದಿ

ಪ್ರಮಾಣ ವಚನಕ್ಕು ಮುನ್ನ ಬಿಎಸ್ ವೈ ಆಶೀರ್ವಾದ ಪಡೆದ ಪ್ರಲ್ಹಾದ ಜೋಶಿ

ಸಿಹಿ ತಿನಿಸಿ ಜೋಶಿ ಬೆನ್ನು ತಟ್ಟಿ ಬೆಂಬಲಿಸಿದ ಯಡಿಯೂರಪ್ಪ ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಮಾಣ ವಚನಕ್ಕೂ ಮುನ್ನ […]

ಉಪಯುಕ್ತ ಸುದ್ದಿ

ELCIA ಟೆಕ್ ಶೃಂಗಸಭೆಗೆ ಪೂರ್ವ ಸಿದ್ದತೆ

ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಟಿ ಇಂಡಸ್ಟ್ರಿಯಲ್ ಅಸೋಸಿಯೇಷನ್ (ELCIA) ಜುಲೈ 26 -2024 ರಂದು ನಡೆಯುವ ಬಹು ನಿರೀಕ್ಷಿತ ELCIA ಟೆಕ್ ಶೃಂಗಸಭೆಗಾಗಿ ಪೂರ್ವಸಿದ್ದತಾ ಕಾರ್ಯಕ್ರಮವನ್ನು ನಗರದ ಖಾಸಗಿ ಹೋಟೆಲ್‌ ನಲ್ಲಿ ಹಮ್ಮಿಕೊಳ್ಳಲಾಗಿತ್ತು. ವಾಣೀಜ್ಯ ಮತ್ತು […]

You cannot copy content of this page